ತಿರುಮಲ: ತಿರುಪತಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ತಮಿಳುನಾಡಿನ ಭಕ್ತರು ಸೋಮವಾರ 10 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. ತಿರುಮಲ ತಿರುಪತಿ ದೇವಸ್ಥಾನದ ಇತಿಹಾಸದಲ್ಲಿಯೇ ಒಂದೇ ದಿನ ಪಡೆದ ಅತ್ಯಂತ ದೊಡ್ಡ ಮಟ್ಟದ ದೇಣಿಗೆ ಇದಾಗಿದೆ.
ತಮಿಳುನಾಡಿನ ತಿರುನೆಲ್ವೇಲಿಯ ಭಕ್ತ ಗೋಪಾಲ ಬಾಲಕೃಷ್ಣನ್ ಎಂಬುವರು 10 ಕೋಟಿ ರೂಪಾಯಿಗಳನ್ನು ದೇಣಿಗೆ ರೂಪದಲ್ಲಿ ನೀಡಿದ್ದಾರೆ.