Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎರಡು ವರ್ಷದಲ್ಲಿ 15 ಮದುವೆ!!
    Viral

    ಎರಡು ವರ್ಷದಲ್ಲಿ 15 ಮದುವೆ!!

    vartha chakraBy vartha chakraಮೇ 27, 2022Updated:ಮೇ 27, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಭೋಪಾಲ್​,ಮೇ.27- ಕೇವಲ ಎರಡು ವರ್ಷಗಳಲ್ಲಿ ಬರೋಬರಿ 15 ಮಂದಿಯನ್ನು ವಿವಾಹವಾಗಿ ಹನಿಮೂನ್​ ಹೆಸರಿನಲ್ಲಿ ಲಕ್ಷಾಂತರ ರೂಗಳ ಮೋಸ ಮಾಡಿದ್ದ ಖತರ್ನಾಕ್ ವಂಚಕಿಯನ್ನು ಬಂಧಿಸುವಲ್ಲಿ‌ ‌ನಗರದ ಕ್ರೈಂ ಬ್ರಾಂಚ್​​ ಪೊಲೀಸರು ಯಶಸ್ವಿಯಾಗಿದ್ದಾರೆ.
    ಬುಧ್ವಾರದ ಸೀಮಾ(32) ಬಂಧಿತ ವಂಚಕಿಯಾಗಿದ್ದು, ಆಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮತ್ತೆ ವಶಕ್ಕೆ ಪಡೆದುಕೊಂಡು ಹೆಚ್ಚಿನ ವಿಚಾರಣೆ ನಡೆಸಲಾಗಿದೆ.
    ಈಗಾಗಲೇ ಇಬ್ಬರು ಮಕ್ಕಳ ತಾಯಿಯಾಗಿರುವ ವಂಚಕಿಯು‌, ಬೇರೆ ಬೇರೆ ಹೆಸರಿಟ್ಟುಕೊಂಡು 15 ಮಂದಿಯನ್ನು
    ಮದುವೆ ಮಾಡಿಕೊಳ್ಳುವ ಹನಿಮೂನ್​ ಹೆಸರಿನಲ್ಲಿ ಅವರಿಗೆಲ್ಲ ಮೋಸ ಮಾಡಿರುವುದನ್ನು ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾಳೆ.
    ಮಹಿಳೆ ಪೂಜಾ, ರಿಯಾ, ರೀನಾ, ಸುಲ್ತಾನಾ ಎಂಬ ಹೆಸರಿನಲ್ಲಿ ಕಳೆದ ಎರಡು ವರ್ಷಗಳಲ್ಲಿ, ಬೇರೆ ಬೇರೆ ಸ್ಥಳಗಳಲ್ಲಿ ವಾಸ ಮಾಡುವ ಮೂಲಕ ಪೊಲೀಸರ ದಾರಿ ತಪ್ಪಿಸಿದ್ದಾಳೆ.
    ಉಜ್ಜೈನಿ, ಜಬಲ್ಪುರ್​, ನರ್ಮದಾಪುರಂ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಯುವತಿ ವಿರುದ್ಧ ವಂಚನೆಯ ದೂರು ದಾಖಲಾಗಿವೆ.
    ಕಳೆದ ಎರಡು ವರ್ಷಗಳ ಹಿಂದೆ ಸೀಮಾ ವಿರುದ್ಧ ಕಾಂತಪ್ರಸಾದ್ ಎಂಬುವವರು ದೂರು ದಾಖಲು ಮಾಡಿದ್ದರು. ಅಂದಿನಿಂದಲೂ ಯುವತಿಗೋಸ್ಕರ ಪೊಲೀಸರು ಹುಡುಕಾಟ ನಡೆಸಿ ಕೊನೆಗೂ ಬಂಧಿಸಲಾಗಿದೆ.
    ಮದುವೆ ಮಾಡಿಕೊಳ್ಳುವ ನೆಪದಲ್ಲಿ ಮೋಸ ಮಾಡಿರುವ ಮಹಿಳೆ ಲಕ್ಷಗಟ್ಟಲೆ ಹಣ ಲಪಟಾಯಿಸಿದ್ದಾಳೆ. ಮದುವೆಯಾದ ಬಳಿಕ ಹನಿಮೂನ್​ ಅಥವ ಮನೆಯಲ್ಲಿ ಯಾರಿಗಾದರೂ ಅನಾರೋಗ್ಯ ಎಂದು ಹೇಳಿ ಹಣ ಪಡೆದು ಪರಾರಿಯಾಗುತ್ತಿದ್ದಳು ಎಂದು ಡಿಸಿಪಿ ಶೈಲೆಂದ್ರ ಚೌಹಾಣ್ ತಿಳಿಸಿದ್ದಾರೆ. ಪ್ರಮುಖವಾಗಿ ಕೋವಿಡ್ ಸಂದರ್ಭದಲ್ಲಿ ಅನೇಕ ಹಳ್ಳಿಗಳಲ್ಲಿ ಮದುವೆ ಹೆಸರಿನಲ್ಲಿ ಜನರನ್ನ ಬಲೆಗೆ ಬೀಳಿಸಿ ಮದುವೆಯ ನೆಪದಲ್ಲಿ ಮೋಸ ಮಾಡಿದ್ದಾಳೆ.

    Verbattle
    Verbattle
    Verbattle
    budhwar seema bhopal virall
    Share. Facebook Twitter Pinterest LinkedIn Tumblr Email WhatsApp
    Previous Articleತಮಾಷೆಯಿಂದಾಯ್ತು ಅಮವಾಸ್ಯೆ
    Next Article ಈಜಲು ಹೋಗಿ ಶವವಾದರು..
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • StellaHewly ರಲ್ಲಿ 4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!
    • LeonardReawn ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.