Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೀದರ್ ನಲ್ಲಿ ಸಿಕ್ಕಿತು‌ ಬರೋಬ್ಬರಿ 1596 ಕೆ.ಜಿ.ಗಾಂಜಾ | Ganja
    Trending

    ಬೀದರ್ ನಲ್ಲಿ ಸಿಕ್ಕಿತು‌ ಬರೋಬ್ಬರಿ 1596 ಕೆ.ಜಿ.ಗಾಂಜಾ | Ganja

    vartha chakraBy vartha chakraಮಾರ್ಚ್ 10, 202433 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಮಾ.10-ರಾಜ್ಯ ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ 15.50 ಕೋಟಿ ಬೆಲೆಯ 1596 ಕೆಜಿ ಗಾಂಜಾ (Ganja) ವಶಪಡಿಸಿಕೊಳ್ಳಲಾಗಿದೆ.
    ಖಚಿತ ಮಾಹಿತಿ ಆಧರಿಸಿ ಕೇಂದ್ರ ಮಾದಕದ್ರವ್ಯ ನಿಗ್ರಹ ದಳ ಹಾಗೂ ಬೀದರ್ ಜಿಲ್ಲಾ ಪೊಲೀಸ್ ಜಂಟಿ ಕಾರ್ಯಾಚರಣೆ ನಡೆಸಿ 15.50 ಕೋಟಿ ಬೆಲೆಯ 1596 ಕೆಜಿ ಗಾಂಜಾ ಹಾಗೂ ಲಾರಿಯನ್ನು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ.
    ಇತ್ತೀಚಿನ ವರ್ಷಗಳಲ್ಲಿ ಇಷ್ಟೊಂದು ಪ್ರಮಾಣದ ಗಾಂಜಾ ವಶಪಡಿಸಿಕೊಳ್ಳಲಾಗಿರುವುದು‌ ಇದೇ ಮೊದಲು ಎಂದು ಹೇಳಲಾಗುತ್ತಿದೆ.

    ಲಾರಿಯಲ್ಲಿ ಅಕ್ರಮವಾಗಿ ಆಂಧ್ರಪ್ರದೇಶದಿಂದ ಬೀದರ್ ಮುಖಾಂತರ ಮಹಾರಾಷ್ಟ್ರಕ್ಕೆ ದೊಡ್ಡ ಪ್ರಮಾಣದಲ್ಲಿ ಗಾಂಜಾ ಸಾಗಾಣಿಕೆ ಮಾಡಲಾಗುತ್ತಿದೆ ಎಂಬ ಮಾಹಿತಿ ಪಡೆದ ಎನ್ ಸಿಬಿ ಅಧಿಕಾರಿಗಳ ತಂಡ ಬೀದರ್ ಪೊಲೀಸರ ನೆರವು ಪಡೆದು ಕಾರ್ಯಾಚರಣೆ ನಡೆಸಿತು.
    ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವನಮಾರಪ್ಪನ ಹಳ್ಳಿ ಚೆಕ್‌ಪೋಸ್ಟ್ ಬಳಿ ಎನ್‌ಸಿಬಿ ಹಾಗೂ ಬೀದರ್ ಪೊಲೀಸರು‌ ಲಾರಿಯೊಂದನ್ನು‌ ತಡೆದು ನಿಲ್ಲಿಸಿದರು. ಅದರಲ್ಲಿ ಪೊಟ್ಟಣಗಳನ್ನಿಟ್ಟುಸಾಗಿಸುತ್ತಿದ್ದ 1,596 ಕೆ.ಜಿ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿ ಡ್ರೈವರ್, ಕ್ಲೀನರ್‌ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
    ಈ ಗಾಂಜಾವನ್ನು ಎಲ್ಲಿಂದ ತರಲಾಯಿತು. ಇದು ಯಾರಿಗೆ ಸೇರಿದ್ದು ಮತ್ತು ಎಲ್ಲಿಗೆ ಕೊಂಡೊಯ್ಯಲಾಗುತ್ತಿತ್ತು ಎಂಬ ಮಾಹಿತಿ ಕಲೆ ಹಾಕುತ್ತಿದ್ದಾರೆ.

    crime Ganja Karnataka News ಕಲೆ
    Share. Facebook Twitter Pinterest LinkedIn Tumblr Email WhatsApp
    Previous Article7 ವರ್ಷಗಳಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ
    Next Article ಗೋಬಿ ಮಂಚೂರಿ, ಚಿಕನ್ ಕಬಾಬ್ ಸಿಗುವುದಿಲ್ಲ | Gobi Manchurain
    vartha chakra
    • Website

    Related Posts

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಡಿಸೆಂಬರ್ 7, 2025

    ದರ್ಶನ್‌ಗೆ ದುಡ್ಡು ಎಲ್ಲಿಂದ ಬಂತು?

    ಡಿಸೆಂಬರ್ 5, 2025

    ಹೀಗೂ ಒಂದು ಆರತಕ್ಷತೆ.

    ಡಿಸೆಂಬರ್ 5, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • umnye_mrpr ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • mine_ktSa ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • mine_enSa ರಲ್ಲಿ ಮೀಸಲಾತಿ ಹೆಚ್ಚಳ- ಸಂವಿಧಾನ ತಿದ್ದುಪಡಿಗೆ ಶಿಫಾರಸು
    Latest Kannada News

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಡಿಸೆಂಬರ್ 8, 2025

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ಡಿಸೆಂಬರ್ 8, 2025

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಡಿಸೆಂಬರ್ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೆಂಗಳೂರಲ್ಲಿ ಮನೆ ಕಟ್ಟೋಕೆ ಏನೇನ್ ರೂಲ್ಸ್ #varthachakra #buildingahouse #gba #bbmp #bangalorerealestate
    Subscribe