ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 16 ವರ್ಷಕ್ಕಿಂತ ಕಿರಿಯ ಮಕ್ಕಳು Social Media ಬಳಸುವಂತಿಲ್ಲ
    ವಾರ್ತಾಚಕ್ರ ವಿಶೇಷ

    16 ವರ್ಷಕ್ಕಿಂತ ಕಿರಿಯ ಮಕ್ಕಳು Social Media ಬಳಸುವಂತಿಲ್ಲ

    vartha chakraBy vartha chakraನವೆಂಬರ್ 29, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸುವ ವಿಶ್ವದ ಪ್ರಥಮ ಕಾನೂನನ್ನು ಆಸ್ಟ್ರೇಲಿಯಾದ ಸಂಸತ್ತು ಅಂಗೀಕರಿಸಿದೆ. ಈ ಕಾನೂನು ಯಾವಾಗ ನಿರ್ದಿಷ್ಟವಾಗಿ ಜಾರಿಯಾಗುತ್ತದೆ ಎಂದು ಇನ್ನೂ ನಿಗದಿಯಾಗಿಲ್ಲ. ಆದರೆ ಕಟ್-ಆಫ್ ದಿನಾಂಕದ ಮೊದಲು 16 ವರ್ಷದ ಒಳಗಿನ ಮಕ್ಕಳು ಸಾಮಾಜಿಕ ಮಾಧ್ಯಮವನ್ನು ಬಳಸದಂತೆ ತಡೆಯಲು ಕ್ರಮಗಳನ್ನು ಬಿಗಿಗೊಳಿಸಬೇಕೆಂದು ಸಂಸತ್ತು ಟೆಕ್ ಕಂಪನಿಗಳಿಗೆ ಸೂಚನೆ ನೀಡಿದೆ.

    ಒಂದು ವಾರದೊಳಗೆ ಅಂಗೀಕೃತವಾದ ಈ ಮಸೂದೆ ಸಂಸತ್ತಿಗೆ ಬರುವ ಮೊದಲು ಸಾರ್ವಜನಿಕ ವಲಯಗಳಲ್ಲಿ ತೀವ್ರ ಚರ್ಚೆಗೆ ಮತ್ತು ಅನೇಕ ಸಂಸದೀಯ ಪ್ರಕ್ರಿಯೆಗಳಿಗೆ ಒಳಪಟ್ಟಿತ್ತು. ಈಗ ಅದೆಲ್ಲದರ ನಂತರ, ವರ್ಷದ ಕೊನೆಯ ಸಂಸತ್ ಸಭೆಯ ದಿನವಾದ ಗುರುವಾರದಂದು ತಡವಾಗಿ ಆಸ್ಟ್ರೇಲಿಯಾದ ಸೆನೇಟ್ ಸೆನೆಟ್ ಸಾಮಾಜಿಕ ಮಾಧ್ಯಮ ನಿಷೇಧವನ್ನು ಅನುಮೋದಿಸಿತು.

    ಈ ಹೊಸ ಕಾನೂನಿನ ಅಡಿಯಲ್ಲಿ, ಟೆಕ್ ಕಂಪನಿಗಳು ಕಡಿಮೆ ವಯಸ್ಸಿನ ಬಳಕೆದಾರರು ಸಾಮಾಜಿಕ ಮಾಧ್ಯಮ ಸೇವೆಗಳನ್ನು ಬಳಸುವುದು ವೆಬ್ಸೈಟ್ ಗಳನ್ನು ಪ್ರವೇಶಿಸುವುದನ್ನು ತಡೆಯಲು ಬೇಕಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಇಲ್ಲವೆ ಸುಮಾರು 50 ಮಿಲಿಯನ್ ಆಸ್ಟ್ರೇಲಿಯನ್ ಡಾಲರ್ 250 ಕೋಟಿ ರೂಪಾಯಿಯಷ್ಟು ದಂಡವನ್ನು ತೆರಳು ಸಿದ್ಧವಾಗಿರಬೇಕು. ಈ ರೀತಿಯ ಕಾನೂನುಗಳು ವಿಶ್ವದ ಬೇರೆ ದೇಶಗಳಲ್ಲೂ ಅಸ್ತಿತ್ವಕ್ಕೆ ಬರುವ ಸಾಧ್ಯತೆ ಇದೆ ಎಂದು ತಜ್ಞರು ಹೇಳುತ್ತಿದ್ದಾರೆ.

    Verbattle
    Verbattle
    Verbattle
    ED m social media ಕಾನೂನು ಸಂಸತ್
    Share. Facebook Twitter Pinterest LinkedIn Tumblr Email WhatsApp
    Previous Articleಟ್ರಂಪ್ ಮತ್ತು ಬೈಡೆನ್ ಎಷ್ಟು ಕುಡಿಯುತ್ತಾರೆ ಗೊತ್ತಾ?
    Next Article ಅಧಿಕಾರ ಹಂಚಿಕೆ ಸೂತ್ರ ಬಹಿರಂಗಪಡಿಸಿದ ತನ್ವೀರ್ ಸೇಠ್.
    vartha chakra
    • Website

    Related Posts

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    1 ಟಿಪ್ಪಣಿ

    1. Ohkgdo on ಏಪ್ರಿಲ್ 3, 2026 8:39 ಫೂರ್ವಾಹ್ನ

      The table knows it can’t afford to beat you twice – https://amantadinet.com , Your next epic win is already in motion .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1xbet-vokm6.cyou ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Dumzni ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • Jamesnab ರಲ್ಲಿ ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.