ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 2000 ಶಾಲೆ ಅಭಿವೃದ್ಧಿಗೆ ಪಣ.
    Trending

    2000 ಶಾಲೆ ಅಭಿವೃದ್ಧಿಗೆ ಪಣ.

    vartha chakraBy vartha chakraಆಗಷ್ಟ್ 19, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.19-
    ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಠಿತ ಉದ್ಯಮ ಸಂಸ್ಥೆಗಳು ತಮ್ಮ ಸಾರ್ವಜನಿಕ ಹೊಣೆಗಾರಿಕೆ ನಿಧಿ ಬಳಸಿ ರಾಜ್ಯ 2000 ಸರ್ಕಾರಿ ಶಾಲೆಗಳನ್ನು ಅಭಿವೃದ್ದಿಪಡಿಸಲು ತೀರ್ಮಾನಿಸಲಾಗಿದೆ.
    ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಖಾಸಗಿ ಸಂಸ್ಥೆಗಳ ಪ್ರತಿನಿಧಿಗಳ ಜೊತೆ ಉನ್ನತ ಮಟ್ಟದ ಸಭೆ ನಡೆಯಿತು ಈ ಸಭೆಯಲ್ಲಿ ರಾಜ್ಯದ 2000 ಶಾಲೆಗಳನ್ನು ಅಭಿವೃದ್ಧಿಪಡಿಸುವ ಒಪ್ಪಂದಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ಉದ್ಯಮ ಸಂಸ್ಥೆಗಳ ಪ್ರತಿನಿಧಿಗಳು ಸಹಿ ಹಾಕಿದರು.
    ಈ ವೇಳೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ರಾಜ್ಯದಲ್ಲಿರುವ ಎರಡು ಸಾವಿರ ಸರ್ಕಾರಿ ಶಾಲೆಗಳ ಪೈಕಿ ಉದ್ಯಮಿಗಳು ಯಾವುದೇ ಶಾಲೆಯನ್ನು ಆಯ್ಕೆ ಮಾಡಿಕೊಂಡು ಅಭಿವೃದ್ಧಿಪಡಿಸಬಹುದು ಎಂದು ಹೇಳಿದರು.
    ರಾಜ್ಯದಲ್ಲಿ 43 ದೊಡ್ಡ ಕಂಪನಿಗಳು 4 ಲಕ್ಷ ಕೋಟಿಗೂ ಹೆಚ್ಚಿನ ಲಾಭದಲ್ಲಿವೆ. ಲಾಭದಲ್ಲಿ 8063 ಕೋಟಿ ಸಿಎಸ್‌‍ಆರ್‌ ಫಂಡ್‌ ನೀಡುತ್ತಿವೆ,. ಅದರಲ್ಲಿ ಒಂದು ಪೈಸೆಯನ್ನೂ ನಮಗೆ ನೀಡದೇ ನೇರವಾಗಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಬಳಸಬಹುದಾಗಿದೆ ಎಂದರು.
    ಗ್ರಾಮೀಣ ಭಾಗದಲ್ಲಿಯೂ ನಗರದಲ್ಲಿ ಸಿಗುವ ಗುಣಮಟ್ಟದ ಶಿಕ್ಷಣ ಸಿಗಬೇಕುಸರ್ಕಾರಿ ಶಾಲೆಗಳನ್ನು ನಿಮ್ಮ ಮಕ್ಕಳಂತೆ ನೋಡಿಕೊಳ್ಳಿ ಎಂದರು. ಜಗತ್ತಿನ ಯಾವುದೇ ಅಂತಾರಾಷ್ಟ್ರೀಯ ಕಂಪನಿಗಳ ಎರಡನೇ ಹುದ್ದೆ ಭಾರತೀಯರದ್ದೇ ಆಗಿದ್ದು, ಅಷ್ಟು ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ನಮ್ಮ ಮಕ್ಕಳು ಜಗತ್ತಿನ ಪೈಪೋಟು ಎದುರಿಸಬೇಕು. ಇದರಿಂದ ಉತ್ತಮ ಗುಣಮಟ್ಟದ ಶಿಕ್ಷಣ ಅಗತ್ಯವಿದೆ. ಅದಕ್ಕಾಗಿಯೇ ನಾವು ಸಿಎಸ್‌‍ಆರ್‌ ನಿಧಿಯನ್ನು ಮೂರ್ನಾಲ್ಕು ವರ್ಷ ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ವಿನಿಯೋಗಿಸಲು ಸೂಚಿಸಿದ್ದೇವೆ ಎಂದು ಅವರು ಹೇಳಿದರು.
    ಮೂರ್ನಾಲ್ಕು ವರ್ಷ ಸಿಎಸ್‌‍ಆರ್‌ ನಿಧಿ ಪ್ರಾಥಮಿಕ ಶಿಕ್ಷಣ ಇಲಾಖೆಗೇ ನೀಡಬೇಕು. ಮುಂದೆ ಆರೋಗ್ಯ ಸೇರಿ ಇತರ ಇಲಾಖೆಗೆ ಆಧ್ಯತೆ ನೀಡೋಣ. ಇದು ದೇಶಕ್ಕೆ ದೊಡ್ಡ ಮಾದರಿಯಾದ ವ್‌ಯವಸ್ಥೆ ಆಗಲಿದೆ. ಬಲಿಷ್ಠ ಸರ್ಕಾರ ರಚನೆಗೆ ನೀವೆಲ್ಲಾ ಅವಕಾಶ ನೀಡಿದ್ದೀರಿ. ನಾನು ಡಿಸಿಎಂ ಆಗಿ ಸರ್ಕಾರದ ಮಟ್ಟದಿಂದ ನಿಮ್ಮ ಯಾವುದೇ ಸಮಸ್ಯೆ ಪರಿಹರಿಸಿವ ಭರವಸೆ ನೀಡುತ್ತಿದ್ದೇನೆ. ಸಮಸ್ಯೆಗಳಿದ್ದರೆ ಹೇಳಿ ಎಂದು ಕಂಪನಿಗಳಿಗೆ ಭರವಸೆ ನೀಡಿದರು

    Verbattle
    Verbattle
    Verbattle
    Bangalore Karnataka Politics Trending Varthachakra ಆರೋಗ್ಯ ಶಾಲೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleನಾನೇನೂ ತಪ್ಪು ಮಾಡಿಲ್ಲ
    Next Article ನವರಂಗಿ ಸ್ವಾಮಿ ವಿರುದ್ಧ ಕ್ರಮ ಯಾಕಿಲ್ಲ..?
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Danieltak ರಲ್ಲಿ 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    • Jeffreyessen ರಲ್ಲಿ ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • Billymaw ರಲ್ಲಿ ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.