ಮಳಲಿಯಲ್ಲಿ ಮಸೀದಿ ರಿಪೇರಿ ಮಾಡೋವಾಗ ದೇವರುಗಳು ಸಿಕ್ಕಿವೆ.ಈ ಬಗ್ಗೆ ತಾಂಬೂಲ ಪ್ರಶ್ನೆ ಕೇಳಲಾಗಿದೆ ಇದು ಅವರವರ ನಂಬಿಕೆ ಇದನ್ನು ಯಾರೂ ಪ್ರಶ್ನಿಸಬಾರದು ಎಂದು ಮಾಜಿ ಮಂತ್ರಿ ಈಶ್ವರಪ್ಪ ಹೇಳಿದ್ದಾರೆ.ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಸೇರಿದಂತೆ…
ತಿಂಗಳು: ಮೇ 2022
ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ತಳಗವಾರ-ಮುತ್ತುಗದಹಳ್ಳಿ ಗ್ರಾಮಗಳ ಮಧ್ಯೆ ನಡೆದಿದೆ.ಸಿದ್ದಪ್ಪ(19), ಸಂಜಯ್(22) ಮೃತ ಕಾರ್ಮಿಕರಾಗಿದ್ದಾರೆ.ಗಂಭೀರ ಗಾಯಗೊಂಡಮತ್ತೊಬ್ಬ ಕಾರ್ಮಿಕ ಪರ್ವೇಜ್ ನನ್ನು ಕೋಲಾರದ ಎಸ್.ಎನ್.ಆರ್ ಆಸ್ಪತ್ರೆಗೆ ದಾಖಲಿಸಿದ್ದು ಆತನ ಸ್ಥಿತಿ ಚಿಂತಾಜನಕವಾಗಿದೆ.ಚಿಂತಾಮಣಿ -ಶಿಡ್ಲಘಟ್ಟ ತಾಲೂಕಿನಲ್ಲಿ 11ಕೆವಿ…
ಹಾವೇರಿ,ಮೇ.26-ಮನೆಯ ಕಟ್ಟೆ ಮೇಲೆ ಕುಳಿತಿದ್ದ ಮಹಿಳೆಯೊಬ್ಬರ ಮೇಲೆ ಮುಸುಕುಧಾರಿ ದುಷ್ಕರ್ಮಿಗಳು ಗುಂಡು ಹಾರಿಸಿದ್ದು ಆಕೆ ಅದೃಷ್ಟವಶಾತ್ ಪಾರಾಗಿರುವ ಘಟನೆ ಶಿಗ್ಗಾಂವಿ ತಾಲೂಕಿನ ಹುಲಗೂರಿಲ್ಲಿ ನಡೆದಿದೆ.ಹುಲಗೂರಿನ ಮಹಿಳೆ ಸಲ್ಮಾ ಮನೆಯ ಕಟ್ಟೆ ಮೇಲೆ ಕುಳಿತಿದ್ದ ವೇಳೆ ಬೈಕ್…
ಬೆಂಗಳೂರು: ರಾಜ್ಯದಲ್ಲಿ ವರುಣನ ಆರ್ಭಟ ಕೊಂಚ ಕಡಿಮೆಯಾಗಿದ್ದು, ಇನ್ನು ಎರಡು ದಿನದಲ್ಲಿ ಕೇರಳಕ್ಕೆ ನೈಋತ್ಯ ಮುಂಗಾರು ಪ್ರವೇಶವಾಗುವ ಸಾಧ್ಯತೆಯಿದ್ದು, ಜೂನ್ ಮೊದಲ ವಾರದಲ್ಲಿ ಕರ್ನಾಟಕದಲ್ಲೂ ಮಾನ್ಸೂನ್ ಆರಂಭವಾಗುವ ನಿರೀಕ್ಷೆ ಇದೆ.ಕಳೆದ ವಾರದಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗಿದ್ದು,…
ಬೆಂಗಳೂರು,ಮೇ.26- ಗೃಹಿಣಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಪ್ರಿಯಕರನನ್ನು ದೊಡ್ಡಬೆಳವಂಗಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ವಡಗೆರೆಯ ಪ್ರಿಯಕರ ರಿಯಾಝ್ ಪಾಷಾ ಬಂಧಿತ ಆರೋಪಿಯಾಗಿದ್ದಾನೆ. ಕಳೆದಮೇ 15 ರಂದು ಮಧ್ಯರಾತ್ರಿ ವಡಗೆರೆ ಗ್ರಾಮದ ಭಾಗ್ಯಶ್ರೀ(35) ಅವರನ್ನು…