ತಿಂಗಳು: ಮೇ 2022

ಚಂಡಿಗಢ: ಪಂಜಾಬ್ ಆರೋಗ್ಯ ಸಚಿವ ವಿಜಯ್​ ಸಿಂಗ್ಲಾ ಅವರ ವಿರುದ್ಧ ಶೇ.1ರಷ್ಟು ಕಮಿಷನ್​ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಚಿವ ಸಂಪುಟದಿಂದ ಅವರನ್ನು ಮಂಗಳವಾರ ವಜಾಗೊಳಿಸಿದ ತಕ್ಷಣ ಪಂಜಾಬ್ ಪೊಲೀಸರು ಅವರನ್ನು ಬಂಧಿಸಿದ್ದಾರೆ.ಅಧಿಕಾರಕ್ಕೆ ಬಂದ ಒಂದೇ ತಿಂಗಳಲ್ಲಿ ಈ…

Read More

ದಾವೋಸ್: ಇಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಅರ್ಸೆಲರ್ ಮಿತ್ತಲ್ ಕಂಪೆನಿಯ ಕಾರ್ಯನಿರ್ವಾಹಕ ಅಧ್ಯಕ್ಷ ಲಕ್ಷ್ಮಿ ಎನ್. ಮಿತ್ತಲ್ ಅವರೊಂದಿಗೆ ಮಾತುಕತೆ ನಡೆಸಿದರು.ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ,…

Read More

ಡೆಹ್ರಾಡೂನ್: ಭಾರಿ ಮಳೆಯಿಂದಾಗಿ ಕೇದಾರನಾಥ ಯಾತ್ರೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.ಸೋಮವಾರ ಯಾತ್ರೆ ಕೈಗೊಂಡಿದ್ದ ಭಕ್ತರು ಗೌರಿಕುಂಡ್ ಮತ್ತು ಕೇದಾರನಾಥ ಮಧ್ಯೆ ವಿವಿಧೆಡೆ ಶಿಬಿರಗಳಲ್ಲಿ ತಂಗಿದ್ದಾರೆ ಎಂದು ವರದಿಯಾಗಿದೆ.ಪ್ರತಿಕೂಲ ಹವಾಮಾನ ತಿಳಿಯಾಗುವವರೆಗೂ ದೇಗುಲದತ್ತ ಸಂಚರಿಸದೆ ಶಿಬಿರಗಳಲ್ಲಿಯೇ ತಂಗುವಂತೆ ಭಕ್ತರಿಗೆ ರುದ್ರಪ್ರಯಾಗ…

Read More

ಐದು ರೂಪಾಯಿ ಡಾಕ್ಟರ್ ಎಂದೇ ಪ್ರಸಿದ್ಧಿ ಪಡೆದಿರುವ ಡಾ. ಶಂಕರೇಗೌಡ ಅವರಿಗೆ ನಿನ್ನೆ(ಸೋಮವಾರ) ರಾತ್ರಿ ಲಘು ಹೃದಯಾಘಾತ ಸಂಭವಿಸಿದೆ.ಹೃದಯಾಘಾತಕ್ಕೊಳಗಾದ ಡಾ.ಶಂಕರೇಗೌಡರನ್ನು ಮೈಸೂರಿನ ಅಪೊಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಹೃದಯದ ಮೂರು ರಕ್ತನಾಳಗಳಲ್ಲಿ ಬ್ಲಾಕ್ ಆಗಿದೆ. ಚಿಕಿತ್ಸೆ…

Read More

ಮೈಸೂರನ್ನ ಪ್ಯಾರೀಸ್ ಮಾಡ್ತೀನಿ ಅಂತ ಪ್ರಧಾನಿ ಮೋದಿ ಹೇಳಿಲ್ಲ ಎಂದು ಸಂಸದ ಪ್ರತಾಪಸಿಂಹ ಗರಂ ಆಗಿದ್ದಾರೆ.ಮೈಸೂರಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಮೋದಿ, ಮೈಸೂರನ್ನ ಪ್ಯಾರೀಸ್ ಮಾಡ್ತೀನಿ ಎಂದು ಹೇಳಿಲ್ಲ. ಪ್ಯಾರೀಸ್ ರೀತಿ ಪ್ರವಾಸಿಗರನ್ನ ಸೆಳೆಯುವ…

Read More