ರಾಯಗಢ(ಮಹಾರಾಷ್ಟ್ರ): ಪತಿಯೊಂದಿಗೆ ಜಗಳವಾಡಿದ ಸಿಟ್ಟಿನಲ್ಲಿ ತಾಯಿಯೊಬ್ಬಳು ತನ್ನ ಆರು ಮಕ್ಕಳನ್ನು ಬಾವಿಗೆಸೆದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಭಯಾನಕ ಘಟನೆ ಮಹಾರಾಷ್ಟ್ರದ ದಲ್ಕತಿ ಗ್ರಾಮದಲ್ಲಿ ನಡೆದಿದೆ.ಐವರು ಹೆಣ್ಣುಮಕ್ಕಳ ಹಾಗೂ ಒಂದೂವರೆ ವರ್ಷದ ಬಾಲಕನ ಮೃತದೇಹಗಳನ್ನು ಪೊಲೀಸರು ಹೊರತೆಗೆದಿದ್ದಾರೆ.…
ತಿಂಗಳು: ಮೇ 2022
ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯಿಂದ ರೋಹಿತ್ ಚಕ್ರತೀರ್ಥ ಪದಚ್ಯುತ ಗೊಳಿಸುವ ಜೊತೆಗೆ ಈ ಸಮಿತಿ ಪರಿಷ್ಕರಿಸಿದ ಪಠ್ಯ ಪುಸ್ತಕ ಮಕ್ಕಳಿಗೆ ನೀಡದಂತೆ ಆಗ್ರಹಿಸಿ ಕುವೆಂಪು ಜನ್ಮ ಸ್ಥಳದಿಂದ ಪಾದಯಾತ್ರೆ ನಡೆಸಲು ಶಿವಮೊಗ್ಗ ಕಾಂಗ್ರೆಸ್ ತೀರ್ಮಾನಿಸಿದೆ. ಸುದ್ದಿಗಾರರಿಗೆ…
ಶ್ರೀನಗರ,ಮೇ.31- ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದ ರಾಜ್‍ಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.ರಾಜ್‍ಪೋರಾ ಪ್ರದೇಶದಲ್ಲಿ ಇಂದು ಬೆಳಿಗ್ಗೆಭದ್ರತಾ ಪಡೆಗಳು ನಡೆಸಿದ ಎನ್‍ಕೌಂಟರ್‌ನಲ್ಲಿ ಟ್ರಾಲ್‍ನ ಶಾಹಿದ್…
ಮಂಡ್ಯ,ಮೇ.31- ನಾಲ್ಕು ದಿನಗಳಿಂದ ಮಗಳ ಮೃತದೇಹದ ಜೊತೆ ತಾಯಿ ವಾಸವಿದ್ದ ಭಯಾನಕ ಘಟನೆ ಹಾಲಹಳ್ಳಿ ಕೆರೆಯ ನ್ಯೂ ತಮಿಳು ಕಾಲೋನಿಯಲ್ಲಿ ಬೆಳಕಿಗೆ ಬಂದಿದೆ. ನ್ಯೂ ತಮಿಳು ಕಾಲೋನಿಯ ರೂಪ(30) ಮೃತಪಟ್ಟಿದ್ದು, ಮಗಳ ಸಾವಿನ ವಿಚಾರ ಯಾರಿಗೂ…
ಬೆಂಗಳೂರು: ಮಂಗಳವಾರ ಬೆಳಗ್ಗೆ ನಗರದಲ್ಲಿ ನಿರ್ಮಾಣ ಹಂತದ ಮೇಲ್ಛಾವಣಿ ಕುಸಿದಿದ್ದು, ನಾಲ್ವರು ಕಾರ್ಮಿಕರು ಸಿಲುಕಿಕೊಂಡಿದ್ದಾರೆ.ನಾಲ್ವರ ಪೈಕಿ ಇಬ್ಬರನ್ನು ರಕ್ಷಿಸಲಾಗಿದ್ದು, ಇನ್ನಿಬ್ಬರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.ರಪೀಸಾಬ್, ಬಸವರಾಜು ಅವರ ರಕ್ಷಣಾ ಕಾರ್ಯ ಮುಂದುವರಿದಿದೆ. ಇಬ್ಬರು ಕಾರ್ಮಿಕರಿಗೆ ಗಾಯವಾಗಿದ್ದು,…