ತಿಂಗಳು: ಮೇ 2022

ಬೆಂಗಳೂರು: ಈ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಶೇ 85.63 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.ಉತ್ತಮ‌ ಫಲಿತಾಂಶ ಗಳಿಕೆಯಲ್ಲಿ ಈ ಬಾರಿಯೂ ವಿದ್ಯಾರ್ಥಿನಿಯರೇ ಮುಂದಿದ್ದಾರೆ.ಪರೀಕ್ಷೆ ಬರೆದ ಒಟ್ಟೂ 8,53,436 ವಿದ್ಯಾರ್ಥಿಗಳಲ್ಲಿ ಶೇ 85.63 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.90.29ರಷ್ಟು ಬಾಲಕಿಯರು ಉತ್ತೀರ್ಣರಾಗಿದ್ದು,…

Read More

ಸಮುದ್ರದ ಒಡಲಿನಲ್ಲಿ ಕೌತುಕಗಳಿಗೆ ಬರವಿಲ್ಲ. ಹುಡುಕಿದಷ್ಟೂ ಅಚ್ಚರಿ ಸಿಗುತ್ತಲೇ ಇರುತ್ತದೆ. ಈ ಮಾತಿಗೆ ಸಾಕ್ಷಿ ಎಂಬಂತೆ ಸೋಶಿಯಲ್ ಮೀಡಿಯಾದಲ್ಲಿ ಬಣ್ಣ ಬದಲಾಯಿಸುವ ಮೀನೊಂದರ ವಿಡಿಯೋ ಈಗ ವೈರಲ್ ಆಗಿದೆ. ಟ್ವಿಟರ್‌ನಲ್ಲಿ ಶೇರ್ ಮಾಡಲಾದ ಈ ವಿಡಿಯೋದಲ್ಲಿ…

Read More

ಶಿವಮೊಗ್ಗ ಜಿಲ್ಲೆಯಾದ್ಯಂತ ವರುಣ ಆರ್ಭಟಿಸುತ್ತಿದ್ದಾನೆ .ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಶಿವಮೊಗ್ಗ ನಗರದಲ್ಲಂತೂ ವರುಣನ ಅಬ್ಬರ ಜೋರಾಗಿದ್ದು, ತಡರಾತ್ರಿಯಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ರಸ್ತೆಗಳೆಲ್ಲಾ ಹೊಳೆಯಂತಾಗಿವೆ.ವಿನೋಬ ನಗರದ ತಗ್ಗು‌…

Read More

ಭಾರತದ ಯುವಕರಿಗೆ ಬೇಕಾಗಿರುವುದು ಭಾರತದ ನೈಜ ಇತಿಹಾಸವೇ ಹೊರತು ದಾಸ್ಯದ ಇತಿಹಾಸವಲ್ಲ ಎಂದು ಹೇಳಿರುವ ಇಂಧನ ಮಂತ್ರಿ ಸುನಿಲ್‌ ಕುಮಾರ್ ನಾವು ವಿವೇಕಾನಂದರ ವಂಶಸ್ಥರೇ ವಿನಃ ಮೊಘಲರ ವಂಶಸ್ಥರಲ್ಲ ಎಂದು ಕಿಡಿಕಾರಿದ್ದಾರೆಪಠ್ಯಪುಸ್ತಕ ಪರಿಷ್ಕರಣೆಯ ವಿವಾದದ ಕುರಿತ…

Read More

ಬೆಂಗಳೂರು,ಮೇ.19- ಹಿರಿಯ ಐಪಿಎಸ್ ಅಧಿಕಾರಿ ರವಿ ಡಿ. ಚೆನ್ನಣ್ಣನವರ್ ಸೋದರನಿಂದ ಪತ್ನಿಗೆ ಕಿರುಕುಳ ನೀಡಿರುವ ಸಂಬಂಧ ಚಂದ್ರ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.ರವಿ ಚೆನ್ನಣ್ಣನವರ್ ಸಹೋದರ ರಾಘವೇಂದ್ರ ಡಿ.ಚೆನ್ನಣ್ಣನವರ್ ವಿರುದ್ಧ ಚಂದ್ರ ಲೇಔಟ್ ಪೊಲೀಸರು…

Read More