ಹುಬ್ಬಳ್ಳಿ: ನಾಳೆ ಪೆಟ್ರೋಲ್ ಬಂಕ್ ಗಳ ಮುಷ್ಕರ ಹಿನ್ನೆಲೆ ನಗರದ ಪೆಟ್ರೋಲ್ ಬಂಕ್ ಗಳ ಫುಲ್ ರಶ್ ಆದ ದೃಶ್ಯಗಳು ಹುಬ್ಬಳ್ಳಿ- ಧಾರವಾಡದಲ್ಲಿ ಸಾಮಾನ್ಯವಾಗಿದ್ದವು. ಡೀಸೆಲ್ ಮತ್ತು ಪೆಟ್ರೋಲ್ ಹಾಕಿಸಿಕೊಳ್ಳಲು ವಾಹನಗಳು ಸಾಲುಗಟ್ಟಿ ನಿಂತಿದ್ದವು. ವಾಹನ…
ತಿಂಗಳು: ಮೇ 2022
ಬೆಂಗಳೂರು ಮೇ 30, 2022: ‘ಸಂವಿಧಾನಾತ್ಮಕ ಮಾರ್ಗಗಳ ಹಾದಿಯಲ್ಲಿ ಹೆಜ್ಜೆ ಹಾಕಿದಾಗಲೇ ಸಾಮಾಜಿಕ ಮತ್ತು ಆರ್ಥಿಕ ಧ್ಯೇಯಗಳ ಸಾಧನೆ ಸಾಧ್ಯ’ ಎನ್ನುವಂತಹ ಅನೇಕ ಮಹತ್ತರ ಸಮಾಜಮುಖಿ ಆಶಯಗಳನ್ನು ನಾಡಿನ ಜನರೆದೆಯಲ್ಲಿ ಬಿತ್ತಿದ ಡಾ.ಬಿ.ಆರ್.ಅಂಬೇಡ್ಕರ ಅವರು ಬರೀ…
ನವದೆಹಲಿ: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಇಂದು ನಾಗರಿಕ ಸೇವೆಗಳ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಪ್ರಕಟಿಸಿದೆ. ಅಭ್ಯರ್ಥಿಗಳು upsc.gov.inನಲ್ಲಿ ತಮ್ಮ ಫಲಿತಾಂಶ ವೀಕ್ಷಿಸಬಹುದಾಗಿದೆ.ಸೋಮವಾರ ಪ್ರಕಟಿಸಲಾದ ಅಂತಿಮ ಫಲಿತಾಂಶದಲ್ಲಿ ಶ್ರುತಿ ಶರ್ಮಾ ಮೊದಲ ಸ್ಥಾನ ಪಡೆದಿದ್ದಾರೆ.…
ಬೆಂಗಳೂರು, ಮೇ.30- ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ತಲೆ ಮರೆಸಿಕೊಂಡಿದ್ದ ಇಬ್ಬರುಆರೋಪಿಗಳನ್ನು ಎರಡು ತಿಂಗಳ ಬಳಿಕ ಸಿಐಡಿ ಪೊಲೀಸರು ಬಂಧಿಸಿದ್ದಾರೆ.ಪಿಎಸ್ಐ ಅಭ್ಯರ್ಥಿ ಶಾಂತಿಬಾಯಿ ಹಾಗು ಬಸಯ್ಯ ನಾಯಕ್ ಬಂಧಿತ ಆರೋಪಿಗಳಾಗಿದ್ದು ಅವರನ್ನು ತೀವ್ರ ವಿಚಾರಣೆ ನಡೆಸಲಾಗಿದೆ.…
ಬೆಂಗಳೂರು,ಮೇ.30-ಪಠ್ಯಪುಸ್ತಕ ಪರಿಷ್ಕರಣೆ ವಿರುದ್ಧ ಸಿಡಿದೆದ್ದು ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಾಗು ಸದಸ್ಯತ್ವಕ್ಕೆ ನಾಡೋಜ ಹಂಪ ನಾಗರಾಜಯ್ಯ ಅವರು ರಾಜೀನಾಮೆ ನೀಡಿದ್ದಾರೆ.ಕೈಬರಹದ ರಾಜೀನಾಮೆ ಪತ್ರವನ್ನು ಹಂಪ ನಾಗರಾಜಯ್ಯ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರವಾನಿಸಿದ್ದಾರೆ.…