ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಹಗರಣದಲ್ಲಿ 300 ಕೋಟಿ ಅವ್ಯವಹಾರ ನಡೆದಿದೆಯೋ ಎಷ್ಟು ಮಂದಿ ಕಿಂಗ್‍ಪಿನ್‍ಗಳಿದ್ದಾರೋ ಎಲ್ಲವೂ ತನಿಖೆಯಿಂದಲೇ ಗೊತ್ತಾಗಬೇಕು. ಸಿಐಡಿಯವರು ಪಾರದರ್ಶಕವಾಗಿ ತನಿಖೆ ಮಾಡುತ್ತಾರೆ. ಯಾರನ್ನು ಕೂಡ ರಕ್ಷಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ…
ತಿಂಗಳು: ಮೇ 2022
ಉಡುಪಿ : ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿಯಿರುವಂತೆ ರಾಜಕೀಯ ನಾಯಕರ ಪಕ್ಷಾಂತರ ಪರ್ವ ಆರಂಭಗೊಂಡಿದೆ. ಉಡುಪಿ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ನಾಯಕ ಮೊಗವೀರ ಸಮುದಾಯದ ಮುಖಂಡ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್…
ಬಿಜೆಪಿಯಲ್ಲಿ ಮುಖ್ಯಮಂತ್ರಿ ಸ್ಥಾನ ಎನ್ನುವುದು ‘ಪೇಮೆಂಟ್ ಸೀಟಾ’? ಎಂದು ಪ್ರಶ್ನಿಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮನ್ನು ಮುಖ್ಯಮಂತ್ರಿ ಮಾಡಲು 2500 ಕೋಟಿ ರೂಪಾಯಿ ದೆಹಲಿಯವರು ಕೇಳಿದ್ದರು ಎಂಬ ಹೇಳಿಕೆ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು…
ನಂಜನಗೂಡು : ಕವಲಂದೆ ಗ್ರಾಮದಲ್ಲಿ ಛೋಟಾ ಪಾಕಿಸ್ತಾನ್ ಎಂದು ಘೋಷಣೆ ಕೂಗಿದ ಆರೋಪಿಗಳನ್ನ ಎನ್ ಕೌಂಟರ್ ಮಾಡಿ ಬಿಸಾಕಿ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು.ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಪ್ರಮೋದ್ ಮುತಾಲಿಕ್,…
ಬೆಂಗಳೂರು, ಮೇ.7 -ಒಂಟಿಯಾಗಿ ಒಡಾಡುವವರನ್ನು ಅಡ್ಡಗಟ್ಟಿ ಬೆದರಿಸಿ ನಗದು ಚಿನ್ನ ಮೊಬೈಲ್ ಸುಲಿಗೆ ಮಾಡುತ್ತಿದ್ದ ಐವರು ದರೋಡೆಕೋರರನ್ನು ಬಂಧಿಸುವಲ್ಲಿ ಅನ್ನಪೂರ್ಣೇಶ್ವರಿ ನಗರ ಪೋಲೀಸರು ಯಶಸ್ವಿಯಾಗಿದ್ದಾರೆ.ವೆಂಕಟೇಶ್, ಪ್ರಕಾಶ್, ಹನುಮಂತ್ , ಶ್ರೀಶೈಲ್ ಹಾಗು ಅವಿನಾಶ್ ಬಂಧಿತ ದರೋಡೆಕೋರರಾಗಿದ್ದಾರೆ…