ರಂಟಚಿಂತಲ (ಆಂಧ್ರ ಪ್ರದೇಶ),ಮೇ.30- ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿಯ ದರ್ಶನ ಪಡೆದು ಸ್ವಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ರಸ್ತೆ ಬದಿ ನಿಂತಿದ್ದ ಲಾರಿಗೆ ಟಾಟಾ ಏಸ್ ಡಿಕ್ಕಿ ಹೊಡೆದು ಆರು ಮಂದಿ ಸಾವನ್ನಪ್ಪಿದ್ದು, ಐವರು ಗಾಯಗೊಂಡ ದುರ್ಘಟನೆ ರಂಟಚಿಂತಲ ಬಳಿ…
ತಿಂಗಳು: ಮೇ 2022
ಬೆಂಗಳೂರು,ಮೇ.30- ನಗರದ ಕೆಂಗೇರಿ ಬಳಿ ಮೆಮೋ ರೈಲು ಕೆಟ್ಟು ನಿಂತಿದ್ದು,ಕೆಲಕಾಲ ಪ್ರಯಾಣಿಕರು ಪರದಾಡುವಂತಾಗಿತ್ತು.ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಮೆಮೋ ರೈಲಿನ ಇಂಜಿನ್ ನಲ್ಲಿ ದೋಷ ಕಂಡು ಬಂದ ಹಿನ್ನೆಲೆ ರೈಲು ನಿಲುಗಡೆಗೊಂಡು 1 ಗಂಟೆಯಿಂದ ನಿಂತಲ್ಲೇ ನಿಂತಿದ್ದು…
ಕೈ ನೋವೆಂದು ಆಸ್ಪತ್ರೆಗೆ ಬಂದ ಯುವತಿ ಸಾವನ್ನಪ್ಪಿದ್ದು, ಇದೀಗ ಆಸ್ಪತ್ರೆ ವಿರುದ್ಧ ಕುಟುಂಬಸ್ಥರು ಗಂಭೀರ ಆರೋಪ ಮಾಡುತ್ತಿದ್ದಾರೆ. ಯುವತಿಯನ್ನು ತೇಜಸ್ವಿನಿ(20) ಎಂದು ಗುರುತಿಸಲಾಗಿದೆ. ತೇಜಸ್ವಿನಿ ಕೈಗೆ ಗಾಯವಾಗಿತ್ತು. ಹೀಗಾಗಿ ಆಕೆಯನ್ನು ಇಂದು ಬೆಳಗ್ಗೆ ಮಾರತಹಳ್ಳಿಯ ಖಾಸಗಿ…
ಬೆಂಗಳೂರು,ಮೇ.30- ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು 9.50 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ. ಇಂದಿರಾನಗರದ ಹೆಚ್ ಎಎಲ್ 2ನೇ ಹಂತದ ಅಂಬೇಡ್ಕರ್ ಕಾಲೇಜಿನ ಪುಟ್ ಪಾತ್ ನ ಬಳಿ ಟಿ ಟ್ವೆಂಟಿ…
ಅಚ್ಚರಿಯ ಹಾಗು ಹಠಾತ್ ವಿದ್ಯಮಾನವೊಂದರಲ್ಲಿ ಕಾಂಗ್ರೆಸ್ ರಾಜ್ಯಸಭೆ ಚುನಾವಣೆಗೆ ತನ್ನ ಎರಡನೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ವಿಧಾನಸಭೆಯಲ್ಲಿ ಹೊಂದಿರುವ ಶಾಸಕರ ಸಂಖ್ಯಾಬಲದ ಆಧಾರದಲ್ಲಿ ಒಬ್ಬರು ಸುಲಭವಾಗಿ ಆಯ್ಕೆಯಾಗಲಿದ್ದಾರೆ. ನಂತರದಲ್ಲಿ ಉಳಿಯುವ ಹೆಚ್ಚುವರಿ ಮತಗಳ ಜೊತೆಗೆ ಜೆಡಿಎಸ್ ನ…