ಬೆಂಗಳೂರು, ಜೂ.20-ನಂದಿಬೆಟ್ಟದಲ್ಲಿ ನಿಂತು ಸೂರ್ಯೋದಯ ವೀಕ್ಷಿಸಲು ಬೈಕ್ ನಲ್ಲಿ ಜಾಲಿ ರೈಡ್ ಗೆ ಹೊರಟ ಯುವಕರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಓರ್ವ ಮೃತಪಟ್ಟರೆ, ಮತ್ತೋರ್ವ ಗಂಭೀರವಾಗಿ ಗಾಯಗೊಂಡ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕಣಿವೆಪುರದಲ್ಲಿ…
ತಿಂಗಳು: ಜೂನ್ 2022
ಅಶ್ವತ್ಥ ಮರದ ಎಲೆಯ ಮೇಲೆ ಸಚಿನ್ ತೆಂಡೂಲ್ಕರ್ ಅವರ ಭಾವಚಿತ್ರವನ್ನು ರಚಿಸಿದ ಉಡುಪಿಯ ಯುವ ಕಲಾವಿದ ಮಹೇಶ್ ಮರ್ಣೆ ಅವರನ್ನು ಸಚಿನ್ ತೆಂಡೂಲ್ಕರ್ ಪ್ರಶಂಸಿಸಿದ್ದಾರೆ.ಮರ್ಣೆ ಗ್ರಾಮದ ಮಹೇಶ್ ಅವರು ಸುಮಾರು ಆರು ತಿಂಗಳ ಹಿಂದೆ ಸಚಿನ್…
ವಿಶ್ವ ಯೋಗ ದಿನಾಚರಣೆಗೆ ಮೈಸೂರು ಸಜ್ಜಾಗಿದೆ .ಜಗತ್ಪ್ರಸಿದ್ಧ ಅರಮನೆ ಆವರಣದಲ್ಲಿ ಯೋಗ ದಿನಾಚರಣೆ ಹಿನ್ನೆಲೆ ಅರಮನೆಯ ಪೂರ್ವ ದಿಕ್ಕಿನಲ್ಲಿ ಭವ್ಯ ವೇದಿಕೆ ನಿರ್ಮಾಣ ಮಾಡಲಾಗಿದೆ .ಜಯ ಮಾರ್ತಾಂಡ ದ್ವಾರದ ಬಳಿ ಭವ್ಯ ವೇದಿಕೆ ನಿರ್ಮಾಣವಾಗಿದ್ದು, ಅರಮನೆ…
ಮಂಗಳೂರು,ಜೂ.20-ಮಿಂಚಿನ ಕಾರ್ಯಾಚರಣೆ ನಡೆಸಿದ ಪುತ್ತೂರು ವಲಯ ಅರಣ್ಯ ಇಲಾಖೆ ಸಿಬ್ಬಂದಿ 6 ಮಂದಿ ಕುಖ್ಯಾತ ಅಂತಾರಾಜ್ಯ ದಂತಚೋರರನ್ನು ಬಂಧಿಸಿದ್ದಾರೆ.ಶಶಿಕುಮಾರ್, ಸತೀಶ್, ವಿಜ್ಞೇಶ್, ವಿನಿತ್, ಸಂಪತ್ ಕುಮಾರ ಹಾಗು ರತೀಶ್ ಬಂಧಿತ ಆರೋಪಿಗಳು. ಇವರೆಲ್ಲ ತಮಿಳುನಾಡು ಮತ್ತು…
ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ನಟಿಸಿರುವ ‘ತ್ರಿವಿಕ್ರಮ’ ಸಿನಿಮಾ ಇದೇ 24ಕ್ಕೆ ಬಿಡುಗಡೆ ಆಗುತ್ತಿದ್ದು, ಸಿನಿಮಾದ ಪ್ರಚಾರವನ್ನು ಚಿತ್ರತಂಡ ಜೋರಾಗಿ ಮಾಡುತ್ತಿದೆ. ದಾವಣಗೆರೆ, ಬೆಳಗಾವಿ, ಹುಬ್ಬಳ್ಳಿ ಸೇರಿದಂತೆ ಹಲವು ಪ್ರಮುಖ ನಗರಗಳಿಗೆ ತೆರಳಿ ಕಾಲೇಜುಗಳಲ್ಲಿ ಸಿನಿಮಾದ…