ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು ಲೋಕಾಯುಕ್ತರ ನೇಮಕಾತಿ ತೀರ್ಘವೇ ಆಗಲಿದೆ.ಆ ವಿಚಾರದಲ್ಲಿ ಇನ್ನು ವಿಳಂಬವಾಗುವುದಿಲ್ಲ ಎಂದು ಹೇಳಿದ್ದಾರೆ.ರಾಜ್ಯ ಸಭಾ ಚುನಾವಣಾ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿ, ಜೆಡಿಎಸ್ ಕಾಂಗ್ರೆಸ್ ಏನು ಮಾಡುತ್ತಾರೋ ಗೊತ್ತಿಲ್ಲ.…
ತಿಂಗಳು: ಜೂನ್ 2022
ಮುಂಬೈ: ಹಣದುಬ್ಬರ ನಿಯಂತ್ರಿಸುವ ಉದ್ದೇಶದಿಂದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ರೆಪೊ ದರವನ್ನು ಮತ್ತೊಮ್ಮೆ ಹೆಚ್ಚಿಸಿದೆ. ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಬುಧವಾರ ಹಣಕಾಸು ನೀತಿ ಬಿಡುಗಡೆ ಮಾಡಿದ್ದು, ರೆಪೊ ದರವನ್ನು ಶೇ 0.50ರಷ್ಟು ಹೆಚ್ಚಿಸುತ್ತಿರುವುದಾಗಿ…
ಶ್ರೀ ಪಲಿಮಾರು ಮಠ, ಉಡುಪಿ ಸಾಧ್ವೀ ಮಾಧ್ವೀ ಪಾಠಶಾಲಾ ಸಮುದಾಯ ಶಾಲೆ ಎನ್.ಐ.ಓ.ಎಸ್ (NIOS) ಅಕ್ಷರಾರಂಭ ಕಾರ್ಯಕ್ರಮ ರಥಬೀದಿಯ ವಿದ್ಯಾಮಾನ್ಯ ಸಭಾಭವನದಲ್ಲಿ ಇಂದು ನಡೆಯಿತು. ಶಾಸಕರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿದರು. ಅಕ್ಷರಾರಂಭವನ್ನು ಅದಮಾರು…
ಲಕ್ನೋ,ಜೂ.8- ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀಕ್ಷೆಗಾಗಿ ಆಯೋಗವನ್ನು ರಚಿಸಲು ಆದೇಶಿಸಿದ್ದ ವಾರಣಾಸಿಯ ನ್ಯಾಯಾಧೀಶರಿಗೆ ಜೀವ ಬೆದರಿಕೆ ಪತ್ರಗಳು ಬಂದಿದೆ.ಜ್ಞಾನವಾಪಿ ಮಸೀದಿ ಆವರಣದಲ್ಲಿರುವ ಶೃಂಗಾರ ಗೌರಿ ಹಾಗೂ ಇತರ ದೇವತೆಗಳ ಆರಾಧನೆಗೆ ಮಹಿಳೆಯರು ಹಕ್ಕು ಚಲಾಯಿಸಿದ…
ಪ್ರೀತಿಯ ವಿಚಾರಕ್ಕೆ ಮೈಸೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಅನ್ಯ ಸಮುದಾಯದ ಯುವಕನನ್ನು ಪ್ರೀತಿಸಿದ ಮಗಳನ್ನು ತಂದೆಯೇ ಕೊಲೆ ಮಾಡಿರುವ ಘಟನೆ ನಡೆದಿದೆ.ಮೈಸೂರು ಜಿಲ್ಲೆಯ ಪಿರಿಯಾಣಪಟ್ಟಣದ ಕಗ್ಗುಂಡಿ ಗ್ರಾಮದ ಸುರೇಶ್ ಮತ್ತು ಬೇಬಿ ದಂಪತಿ ಪುತ್ರಿ ಶಾಲಿನಿ…