ಬೆಂಗಳೂರು, ಜೂ6- ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು ಕಾರ್ಯತಂತ್ರ ರೂಪಿಸುತ್ತಿರುವ ಬಿಜೆಪಿ ಇದಕ್ಕೂ ಮೊದಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯಲೇಬೇಕೆಂದು ಪಣ ತೊಟ್ಟಿದೆ.ಇದಕ್ಕಾಗಿ…
ತಿಂಗಳು: ಜೂನ್ 2022
ಬೆಂಗಳೂರು: ಈ ಶೈಕ್ಷಣಿಕ ವರ್ಷದಲ್ಲೇ ಪೂರ್ವ ಪ್ರಾಥಮಿಕ ತರಗತಿಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.ಈಗಾಗಲೇ ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮ ರೂಪಿಸಲು ಕೇಂದ್ರ ಸರ್ಕಾಲ ಗಮನಹರಿಸುತ್ತಿದೆ ಎಂದು…
ಬೆಂಗಳೂರು,ಜೂ.6-ಮದ್ಯದ ಅಮಲಿನಲ್ಲಿ ನೆರೆ ಹೊರೆಯವರ ನಡುವೆ ಆರಂಭವಾದ ಜಗಳವು ಯುವಕನೊಬ್ಬನ ಕೊಲೆಯಲ್ಲಿ ಅಂತ್ಯವಾದ ದಾರುಣ ಘಟನೆ ನಿನ್ನೆ ರಾತ್ರಿ ಪುಲಕೇಶಿನಗರದ ಕೆಎಚ್‌ಬಿ ಕಾಲೋನಿಯಲ್ಲಿ ತಡರಾತ್ರಿ ನಡೆದಿದೆ.ಕೆಎಚ್‌ಬಿ ಕಾಲೋನಿಯ ಪ್ರಶಾಂತ್ (24) ಕೊಲೆಯಾದವರು. ಕೃತ್ಯ ನಡೆಸಿ ಪರಾರಿಯಾಗಿರುವ…
ಹರೇಕಳ ಅಣೆಕಟ್ಟು – ಸೇತುವೆಯಿಂದಾಗಿ ಮುಳುಗಡೆ ಭೀತಿ ಎದುರಿಸುತ್ತಿರುವ ಪಾವೂರು ಗ್ರಾಮದ ಉಳಿಯ ದ್ವೀಪಕ್ಕೆ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಹಾಗು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ತೆರಳಿ ಪರಿಶೀಲನೆ ನಡೆಸಿದರು. ಉಳಿಯ ಪ್ರದೇಶದ ಇನ್ಫ್ಯಾಂಟ್ ಜೀಸಸ್ ಚರ್ಚ್…
ಬೆಂಗಳೂರು,ಜೂ.6-ಕಳೆದ ಕೆಲ ತಿಂಗಳ ಹಿಂದೆ ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಸದ್ದು ಮಾಡಿ ತಣ್ಣಗಾಗಿದ್ದ ನಿಷೇಧಿತ ಸ್ಯಾಟಲೈಟ್ ಫೋನ್ ಮತ್ತೆ ರಿಂಗಣಿಸಿದ್ದು ಕಳೆದ 10 ದಿನಗಳಲ್ಲಿ 4 ಕಡೆಗಳಿಂದ ಸ್ಯಾಟಲೈಟ್ ಫೋನ್ ಸಂಪರ್ಕ ಸಾಧಿಸಿರುವ ಸಿಗ್ನಲ್ ಪತ್ತೆಯಾಗಿದೆ.ಕರಾವಳಿಯ…