ಕೆ.ಆರ್.ಎಸ್ ನಿಂದ ನದಿಗೆ ನೀರು ಬಿಡುಗಡೆಯ ಮಾಹಿತಿ ಹಿನ್ನೆಲೆ ಕಾವೇರಿ ನದಿ ಪಾತ್ರದ ಹಳ್ಳಿಗಳಲ್ಲಿ ಜನರ ಪ್ರವಾಹ ಎಚ್ಚರಿಕೆ ಡಂಗೂರ ಸಾರಲಾಗುತ್ತಿದೆ. ಜನ-ಜಾನುವಾರು ನದಿ ದಂಡೆಯ ಬಳಿ ತೆರಳದಂತೆ ಡಂಗೂರ ಸಾರಿಸಿ ಎಚ್ಚರಿಕೆ ನೀಡಲಾಗುತ್ತಿದೆ. ಸ್ಥಳೀಯ…
ತಿಂಗಳು: ಜುಲೈ 2022
ಮೈಸೂರು : ತಿ.ನರಸೀಪುರ ಪಟ್ಟಣದಲ್ಲಿ ಟ್ರಾಫಿಕ್ ನಲ್ಲಿ 108 ಆಂಬುಲೆನ್ಸ್ ಸಿಲುಕಿಕೊಂಡು ಪರದಾಡಿದ ಘಟನೆ ನಡೆದಿದೆ.ಸಾರ್ವಜನಿಕ ಆಸ್ಪತ್ರೆ ರಸ್ತೆಯ ಎಲ್ಎಫ್ ಸಿ ಕಾನ್ವೆಂಟ್ ಬಳಿ ಟ್ರಾಫಿಕ್ ಜಾಮ್ ಉಂಟಾಗಿದ್ದು,ಟ್ರಾಫಿಕ್ ನಲ್ಲಿ ಆಂಬುಲೆನ್ಸ್ ಸಿಲುಕಿಕೊಂಡಿದೆ. ಇದರಿಂದಾಗಿ ಆಂಬುಲೆನ್ಸ್…
ಮಂಗಳೂರು : ರಸ್ತೆಯ ಮೇಲೆ ಬಿದ್ದ ಮಳೆಯ ನೀರು ಬದಿಯ ಚರಂಡಿಗಳಲ್ಲಿ ಸರಾಗವಾಗಿ ಹರಿದು ಹೋಗಬೇಕು, ಈ ಪ್ರಕ್ರಿಯೆಗೆ ತಡೆಗಳನ್ನು ಒಡ್ಡಿದ್ದಲ್ಲಿ ನಿರ್ಧಾಕ್ಷಿಣ್ಯವಾಗಿ ಅವುಗಳನ್ನು ತೆರವು ಮಾಡಬೇಕು, ಅಗತ್ಯವಿದ್ದರೆ ಪೊಲೀಸರ ನೆರವು ಪಡೆಯುವಂತೆ ಸಂಸದರಾದ ನಳಿನ್…
ನೆಲ್ಯಾಡಿ : ಶಿರಾಡಿ ಗ್ರಾಮದ ಗುಂಡ್ಯ ಸಮೀಪ, ಶಿರಾಡಿ ಗಡಿ ಚೌಡೇಶ್ವರಿ ದೇವಸ್ಥಾನದಿಂದ ತುಸು ದೂರ ಗುಂಡ್ಯ ಹೊಳೆ ಬದಿ ಗಂಡು ಆನೆ ಮರಿಯ ಶವವೊಂದು ಜು.8ರಂದು ಪತ್ತೆಯಾಗಿದೆ. ಸಕಲೇಶಪುರ ವಲಯ ಅರಣ್ಯ ವ್ಯಾಪ್ತಿಯ ಮಾರನಹಳ್ಳಿ…
ಖ್ಯಾತ ನಟಿ ಪ್ರಿಯಾ ಆನಂದ್ ನಿತ್ಯಾನಂದನನ್ನು ಮದುವೆಯಾಗುವ ಆಸೆ ವ್ಯಕ್ತಪಡಿಸಿ ಸಂಚಲನ ಮೂಡಿಸಿದ್ದಾರೆ.ರಾಜಕುಮಾರ, ಜೇಮ್ಸ್ ನಂತಹಾ ಹಿಟ್ ಚಿತ್ರಗಳಲ್ಲಿ ನಟಿಸಿರೋ ಪ್ರಿಯಾ ಆನಂದ್ ಇತ್ತೀಚೆಗೆ ಯೂಟ್ಯೂಬ್ ಚಾನೆಲ್ ಒಂದಕ್ಕೆ ಸಂದರ್ಶನ ನೀಡಿದ್ದಾರೆ. ಅದರಲ್ಲಿ ನನಗೆ ನಿತ್ಯಾನಂದ…