ಸ್ಥಳಕ್ಕೆ ಬೀದರ್ ಜಿಲ್ಲಾ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
ತಿಂಗಳು: ಆಗಷ್ಟ್ 2022
Read More
ಸಿದ್ದರಾಮಯ್ಯ ಸೇರಿದಂತೆ ಅನೇಕರು ಗೊಂದಲ ಮಾತನಾಡುತ್ತಿದ್ದಾರೆ ಎಂದು ಬಿ.ವೈ.ವಿಜಯೇಂದ್ರ ಅವರು ಹೇಳಿದರು.
ಗೊಂದಲಮುಕ್ತ ಹಾಗು ಆಕರ್ಷಕ ಆದಾಯ ತೆರಿಗೆ ಪದ್ಧತಿಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ.
ಯಾವಾಗ ಗಲಭೆ ಮತ್ತೆ ಸಂಭವಿಸಲಿದೆಯೋ ಎನ್ನುವ ಆತಂಕ ನಗರದ ಜನರಲ್ಲಿ ಮನೆ ಮಾಡಿದ್ದು ಒಂಟಿಯಾಗಿ ಓಡಾಡಲು ಭಯ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಶಿರಸಿ ಮೂಲದ ಅರ್ಜುನ್ ನಗರ್ಕರ್, ನಿಶಾ ಯಾಲಿನಿ ನಾಯಕ, ನಾಯಕಿಯಾಗಿದ್ದಾರೆ.