ಬೆಂಗಳೂರು,ನ.19- ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಡೆದ ಅಕ್ರಮದ ಸಂಬಂಧ ‘ಚಿಲುಮೆ’ ಮುಖ್ಯಸ್ಥ ರವಿಕುಮಾರ್ ಪತ್ನಿ, ಕೃಷ್ಣೇಗೌಡ ಪತ್ನಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಚಿಲುಮೆ ಸಂಸ್ಥೆ ನಿರ್ದೇಶಕಿ ಆಗಿರುವ ರವಿಕುಮಾರ್ ಪತ್ನಿ ಐಶ್ವರ್ಯ ಹಾಗೂ ಟಿ.ಬೇಗೂರು…
ತಿಂಗಳು: ನವೆಂಬರ್ 2022
ಬೆಂಗಳೂರು,ನ.20- ಕೋಲಾರ ತಾಲ್ಲೂಕು ಕೆಂದಟ್ಟಿ ಗ್ರಾಮದ ಕೆರೆ ಬಳಿಯಿಂದ ಸಾಫ್ಟ್‌ವೇರ್ ಇಂಜಿನಿಯರ್ ರೊಬ್ಬರು ಅನುಮಾನಾಸ್ಪದವಾಗಿ ನಾಪತ್ತೆಯಾಗಿ ಅವರ ಮೂರು ವರ್ಷದ ಮಗು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ದುರ್ಘಟನೆ ನಡೆದಿದೆ. ಇತ್ತ ನಾಪತ್ತೆಯಾದ ಸಾಫ್ಟ್‌ವೇರ್ ಇಂಜಿನಿಯರ್ ತಮಿಳುನಾಡಿನಲ್ಲಿರುವ…
ನವದೆಹಲಿ,ನ.16-ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿರುವ ಶ್ರದ್ಧಾ ವಾಲ್ಕರ್ ಮರ್ಡರ್ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಜೀವನ ಪೂರ್ತಿ ಸಂಗಾತಿಯಾಗಿ ಸುಖ ಜೀವನ ನಡೆಸಲು ಪೋಷಕರಿಂದ ಜಗಳವಾಡಿಕೊಂಡು ದೂರವಾಗಿದ್ದ ಶ್ರದ್ಧಾ ತನ್ನ ಪ್ರಿಯತಮನ ಕೈಯಿಂದಲೇ 35…
ಬೆಂಗಳೂರು, ನ.16-ಕೊಲೆ ಪ್ರಕರಣದಲ್ಲಿ ಭಾಗಿಯಾಗಿ 12 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಖತರ್ನಾಕ್ ಕೊಲೆಗಾರನನ್ನು ಎಂ-ಸಿಸಿಟಿಎನ್‍ಎಸ್ ಮೊಬೈಲ್ ಅಪ್ಲಿಕೇಷನ್ ನ ಬೆರಳು ಮುದ್ರೆ ಮೂಲಕ ಪತ್ತೆ ಮಾಡುವಲ್ಲಿ ಯಶವಂತಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ರಾಮನಗರದ ರಮೇಶ್ (35)ಬಂಧಿತ ಆರೋಪಿಯಾಗಿದ್ದು…
ಚಿಕ್ಕಮಗಳೂರು,ನ.17-ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಮನೆ ಮೇಲೆ ಇಂದು ಆದಾಯ ತೆರಿಗೆ(ಐಟಿ) ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ ನಗರದ ಹೂವಿನ ಮಾರ್ಕೆಟ್ ರಸ್ತೆಯಲ್ಲಿರುವ ಗಾಯತ್ರಿ ಶಾಂತೇಗೌಡ ಅವರ ಮನೆಗೆ ಮುಂಜಾನೆ 10ಕ್ಕೂ ಹೆಚ್ಚು ವಾಹನಗಳಲ್ಲಿ…