ಬೆಳಗಾವಿ, ಡಿ. 29- ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ರಾಜ್ಯ ಸರ್ಕಾರ ಅವಕಾಶ ನೀಡದೇ ಮೊಟಕುಗೊಳಿಸಿದೆ ಎಂದು ಶಾಸಕ ಪ್ರಿಯಾಂಕ ಖರ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದರು. ಸುವರ್ಣ ಸೌಧದಲ್ಲಿ ಸುದ್ದಿಗಾರರ…
ತಿಂಗಳು: ಡಿಸೆಂಬರ್ 2022
ಬೆಂಗಳೂರು- ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕಾರು ಅಪಘಾತಕ್ಕೀಡಾಗಿದೆ.ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಸಕಾಲದಲ್ಲಿ ಕಾರಿನ ಏರ್ ಬ್ಯಾಗ್ ತೆರೆದುಕೊಂಡ ಪರಿಣಾಮ ದೊಡ್ಡ ದುರಂತ ತಪ್ಪಿದೆ. ಮೈಸೂರು ತಾಲೂಕು ಕಡಕೊಳ ಬಳಿ ಅಪಘಾತ ನಡೆದಿದ್ದು ಕಾರು ಜಖಂ…
ತಿರುಮಲ – ತಿರುಪತಿಯ ವೆಂಕಟೇಶ್ವರನ ದರ್ಶನ ಎಲ್ಲಾ ಆಸ್ತಿಕರ ಕನಸು,ಏಳು ಬೆಟ್ಟದೊಡಯನ ದರ್ಶನಕ್ಕಾಗಿ ದೇಶದ ಎಲ್ಲಾ ಕಡೆಗಳಿಂದ ಭಕ್ತರು ವೆಂಕಟಗಿರಿಗೆ ಆಗಮಿಸಿ ತಮ್ಮ ಶಕ್ತಾನುಸಾರ ಕಾಣಿಕೆ ಸಲ್ಲಿಸಿ,ದೇವರ ದರ್ಶನ ಪಡೆದು ಪುನೀತರಾಗುತ್ತಾರೆ. ಬ್ರಹ್ಮೋತ್ಸವ,ನವರಾತ್ರಿ, ವೈಕುಂಠ ಏಕಾದಶಿ…
ಹಾಸನ,ಡಿ.27-ಮಂಗಳೂರಿನ ಕುಕ್ಕರ್ ಸ್ಫೋಟ ಬೆನ್ನಲ್ಲೇ ಹಾಸನದಲ್ಲಿ ಕೊರಿಯರ್ ಮೂಲಕ ಬಂದಿದ್ದ ಮಿಕ್ಸರ್ ನಿಗೂಢವಾಗಿ ಸ್ಫೋಟಗೊಂಡಿದ್ದು ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ನಗರದ ಕೆ.ಆರ್.ಪುರಂ ಬಡಾವಣೆಯ ಡಿಟಿಡಿಸಿ ಕೊರಿಯರ್ ಶಾಪ್ ಗೆ ಕೊರಿಯರ್ ಮೂಲಕ ಬಂದಿದ್ದ ಹೊಸ ಮಿಕ್ಸರ್…
ಬೆಂಗಳೂರು,ಡಿ.27-ನಗರದಲ್ಲಿ ಬೀದಿ ನಾಯಿ ಹಾವಳಿ ಮಾತ್ರ ನಿಲ್ಲುತ್ತಿಲ್ಲ.ನಿರ್ಜನ ಪ್ರದೇಶದಲ್ಲಿ ಒಬ್ಬೊಬ್ಬರೇ ತಿರುಗಾಡುವಾಗ ದಿಢೀರ್ ಎದುರಿಗೆ ಬರುವ ಬೀದಿನಾಯಿಗಳು ದಾಳಿ ಮಾಡುತ್ತಿವೆ. ಮಕ್ಕಳ ಮೇಲೆಯೂ ಬೀದಿನಾಯಿಗಳು ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಲಕ್ಷ್ಮಿದೇವಿ ನಗರದಲ್ಲಿ ಎಂಟು ವರ್ಷದ ಬಾಲಕಿ…