ಕಲಬುರಗಿ – ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ನೆಲೋಗಿ ಕ್ರಾಸ್‌ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಸಿಂದಗಿ ಸರ್ಕಲ್ ಇನ್ಸ್ ಪೆಕ್ಟರ್ ರವಿ ಉಕ್ಕುಂದ ಹಾಗೂ ಅವರ ಪತ್ನಿ ಮಧು ದುರ್ಮರಣಕ್ಕೀಡಾಗಿದ್ದಾರೆ. ಮೃತ…
ವರ್ಷ: 2022
ಹಾಸನ,ಡಿ.7- ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಾಲನೆ ಮಾಡಬೇಕು ಇಲ್ಲವಾದಲ್ಲಿ ಅಂತಹ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್…
ಬೆಂಗಳೂರು- ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಮುಕ್ತಾಯವಾಗಿದ್ದು,ಇದೀಗ ಬಿಜೆಪಿ ಹೈಕಮಾಂಡ್ ಚಿತ್ತ ಕರ್ನಾಟಕದತ್ತ ನೆಟ್ಟಿದೆ. ಮತಗಟ್ಟೆ ಸಮೀಕ್ಷೆಗಳು ಎರಡೂ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಗದ್ದುಗೆ ಉಳಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದ್ದು, ಕಮಲ ಪಾಳಯದಲ್ಲಿ…
ಮಂಗಳೂರು,ಡಿ.6-ನಗರದಲ್ಲಿ ಕುಕ್ಕರ್ ಬಾಂಬ್ ಸ್ಫೋಟಿಸಿದ ಉಗ್ರ ಶಾರೀಕ್ ಬ್ಯಾಂಕ್ ಖಾತೆಗೆ ಹೆಚ್ಚಿನ ಹಣ ಡಾಲರ್ ಮೂಲಕ ಹರಿದು ಬಂದಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಬಾಂಬರ್ ಶಾರೀಕ್ ಸ್ಪೋಟ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಎನ್‍ಐಎ ಅಧಿಕಾರಿಗಳಿಗೆ ಸ್ಫೋಟಕ…
ಇರಾನ್‌ನ ಅಟಾರ್ನಿ ಜನರಲ್ ಮೊಹಮ್ಮದ್ ಜಾಫರ್ ಮೊಂಟಜೆರಿ ಅವರು ಗುರುವಾರ ಇರಾನ್‌ನ ದೇಶದ ಕಡ್ಡಾಯ ಹಿಜಾಬ್ ಕಾನೂನನ್ನು ಸಂಸತ್ತು ಮತ್ತು ನ್ಯಾಯಾಂಗವು ಪರಿಶೀಲಿಸುತ್ತಿದೆ ಎಂದು ತಿಳಿಸಿದ್ದಾರೆ. ಇರಾನ್‌ನ ಭಯಾನಕ ನೈತಿಕ ಪೊಲೀಸರನ್ನು “ರದ್ದುಗೊಳಿಸಲಾಗಿದೆ” ಎಂದೂ ಮೊಂಟಾಜೆರಿ…