ಬೆಂಗಳೂರು,ಡಿ.1-ಸಿಸಿಬಿ ಪೊಲೀಸರ ಪಟ್ಟಿಯಲ್ಲಿ ನಾಪತ್ತೆಯಾದ ರೌಡಿ ಶೀಟರ್ ಸೈಲೆಂಟ್ ಸುನಿಲ್ ಬಿಜೆಪಿ ನಾಯಕರ ಜೊತೆ ಕಾಣಿಸಿಕೊಂಡ ಪ್ರಕರಣದಲ್ಲಿ ಸಾರ್ವಜನಿಕ ಆಕ್ರೋಶಕ್ಕೆ ಗುರಿಯಾದ ಬಿಜೆಪಿ ಇದೀಗ ಈ ವಿಷಯದಲ್ಲಿ ಎಚ್ಚರಿಕೆಯ ನಡೆ ಆರಂಭಿಸಿದೆ. ಸೈಲೆಂಟ್ ಸುನಿಲ್ ಅನ್ನು…
ವರ್ಷ: 2022
ಮಂಗಳೂರು,ಡಿ.1-ಜ್ಯುವೆಲ್ಲರಿ ಅಂಗಡಿಯ ದರೋಡೆಗೆ ಯತ್ನಿಸಿದ್ದ ಕುಖ್ಯಾತ ಅಂತಾರಾಜ್ಯ ಸಾಹೇಬ್ ಗಂಜ್ ದರೋಡೆ ಗ್ಯಾಂಗ್ನ 9 ಮಂದಿಯನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಗುಜರಾತ್ನ ಭಾಸ್ಕರ ಬೆಳ್ಚಪಾಡ(65), ನೇಪಾಳದ ದಿನೇಶ್ ರಾವಲ್ ಯಾನೆ ಸಾಗರ್ ಯಾನೆ ದಿಲ್ಲಿ(38)…
ಬೆಂಗಳೂರು – ಬೆಂಗಳೂರಿನಲ್ಲಿ ಅಪರಾಧ ಚಟುವಟಿಕೆಗಳನ್ನು ನಿಗ್ರಹಿಸುವ ದೃಷ್ಟಿಯಿಂದ ಸಿಸಿಬಿ ಪೊಲೀಸರು ರೌಡಿ ಶೀಟರ್ ಗಳು, ಅಪರಾಧದ ಹಿನ್ನೆಲೆಯ ವ್ಯಕ್ತಿಗಳ ಚಲನ ವಲನಗಳ ಮೇಲೆ ನಿಗಾವಹಿಸಿ ಕಾಲದಿಂದ ಕಾಲಕ್ಕೆ ಅವರ ಮನೆಗಳ ಮೇಲೆ ದಿಡೀರ್ ದಾಳಿ…
ಬೆಂಗಳೂರು,ನ.30-ನಗರದ ಪ್ರಮುಖ ವೃತ್ತಗಳು,ಜಂಕ್ಷನ್ ಗಳಲ್ಲಿ ವಾಹನ ಚಾಲಕರು ಹಾಗೂ ಸವಾರರು ವಾಹನಗಳನ್ನು ನಿಲ್ಲಿಸಲು ಹಾಕಲಾಗುತ್ತಿದ್ದ ಝೀಬ್ರಾ ಕ್ರಾಸಿಂಗ್ ಗೆ ಕೆಂಪು ಬಿಳಿ ಬಣ್ಣವನ್ನು ಪ್ರಾಯೋಗಿಕ ಬಳಸಲಾಗಿದೆ. ನಗರದ ಹಡ್ಸನ್ ವೃತ್ತದ ಬಳಿ ಝೀಬ್ರಾ ಕ್ರಾಸಿಂಗ್ ಗೆ…
ಅಗಾಧ ಪ್ರಮಾಣದಲ್ಲಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ವಾಹನ ಸಂಚಾರ ಅತ್ಯಂತ ದೊಡ್ಡ ಸಮಸ್ಯೆಯಾಗಿದೆ.ಸುಗಮ ಸಂಚಾರಕ್ಕೆ ಸರ್ಕಾರ ಹಲವು ಪ್ರಯೋಗ ಮಾಡಿದರೂ ಅವುಗಳಿಂದ ನಿರೀಕ್ಷಿತ ಫಲಿತಾಂಶ ಬರುತ್ತಿಲ್ಲ. ಸಂಚಾರ ದಟ್ಟಣೆಯಿಂದ ಬೇಸತ್ತಿರುವ ಜನತೆ ಸರ್ಕಾರದ ವಿರುದ್ಧ ಹಿಡಿಶಾಪ…