ಕಲಬುರಗಿ,ನ.3-ಸಬ್ ಇನ್ಸ್ಪೆಕ್ಟರ್(ಪಿಎಸ್‌ಐ) ನೇಮಕಾತಿ ಅಕ್ರಮದ ಸಂಬಂಧ ಮೊದಲ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ಸುಪ್ರಿಯಾ ಹುಂಡೇಕರ್ ನನ್ನು ಬಂಧಿಸಿರುವ ಸಿಐಡಿ ಪೊಲೀಸರು ತೀವ್ರ ವಿಚಾರಣೆ ಕೈಗೊಂಡಿದ್ದಾರೆ. ಕಲ್ಯಾಣ ಕರ್ನಾಟಕ ಕೋಟಾದಲ್ಲಿ ಅವರು ಮೊದಲ ರ‍್ಯಾಂಕ್ ಪಡೆದಿದ್ದ ಸುಪ್ರಿಯಾ…
ವರ್ಷ: 2022
ಬೆಂಗಳೂರು,ನ.3-ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ತುಫೈಲ್‌ನ ಬಂಧನಕ್ಕೆ ಕೊಡಗು ಪೊಲೀಸರು ತೀವ್ರ ಶೋಧ ಕೈಗೊಂಡಿದ್ದಾರೆ. ಮಡಿಕೇರಿಯ ಗದ್ದಿಗೆ ನಿವಾಸಿಯಾದ ತುಫೈಲ್ ಮನೆ ಸೇರಿದಂತೆ ಸುಮಾರು 40 ಕಡೆಗಳಲ್ಲಿ ವಾಂಟೆಡ್ ಪೋಸ್ಟರ್…
ಬೆಂಗಳೂರು – ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಬೇಕಾ ಹಾಗಾದರೆ ಅರ್ಜಿ ಶುಲ್ಕ ಕೊಟ್ಟು ಅರ್ಜಿ ಪಡೆದು ಡಿ.ಡಿ.ಜೊತೆ ಅರ್ಜಿ ಸಲ್ಲಿಸೋದು ಕಡ್ಡಾಯ . ಆನಂತರ ಅದನ್ನು ಪರಿಶೀಲನಾ ಸಮಿತಿ ಪರಮಾರ್ಷೆ ಮಾಡಲಿದೆ. ಹೀಗೊಂದು…
‘ಶಿಕ್ಷಣ ಎಂದರೆ ಪುಸ್ತಕದಲ್ಲಿರುವುದನ್ನು ಓದಿ ಹೇಳುವುದಷ್ಟೇ ಅಲ್ಲ. ಶಿಕ್ಷಣ ಎಂದರೆ ಹೆಚ್ಚಿನ ಅಂಕಗಳಿಸುವುದಷ್ಟೇ ಅಲ್ಲ. ಮಕ್ಕಳಲ್ಲಿ ಮಾನವೀಯ ಮೌಲ್ಯಗಳಾದ ಆತ್ಮವಿಶ್ವಾಸ, ಮನೋಬಲ, ಸಮಸ್ಯೆಗಳನ್ನು ನಿಭಾಯಿಸುವುದಕ್ಕಿಂತ ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಸಾಮರ್ಥ್ಯ, ವಿನಯವನ್ನು ಕಲಿಸುವುದಾಗಿದೆ ಎಂದು ಇನ್ಫೋಸಿಸ್…
ಬೆಂಗಳೂರು, ಅ.31- ಪೊಲೀಸ್ ಅಧಿಕಾರಿಗಳ ವರ್ಗಾವಣೆ ಕುರಿತಂತೆ ಸಚಿವ ಎಂ.ಟಿ.ಬಿ.ನಾಗರಾಜ್ ಹೇಳಿಕೆಯಿಂದ ಮುಜುಗರಕ್ಕೆ ಸಿಲುಕಿರುವ ರಾಜ್ಯ ಸರ್ಕಾರ ಇದೀಗ ಸಚಿವರ ಹೇಳಿಕೆಯ ಬಗ್ಗೆ ಉನ್ನತ ತನಿಖೆಗೆ ಆದೇಶಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತನಿಖೆಯಿಂದ…