ಬೆಂಗಳೂರು, ಜೂ.16- ಕೇಂದ್ರ ಸರ್ಕಾರ ರಾಜಕೀಯ ಕಾರಣಕ್ಕಾಗಿ ಜಾರಿ ನಿರ್ದೇಶನಾಲಯ ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವ ಬೆದರಿಕೆ ಹಾಕಲಾಗಿದೆ.ಕೋವಿಡ್ ನಿಯಮ ಉಲ್ಲಂಘಿಸಿ ಕಾಂಗ್ರೆಸ್…
ವರ್ಷ: 2022
ಬಾಗಲಕೋಟೆ,ಜೂ.16-ಅನೈತಿಕ ಸಂಬಂಧದ ಶಂಕೆಯಿಂದ ಆಕ್ರೋಶಗೊಂಡ ಪತಿಯು, ಪತ್ನಿಯ ಕತ್ತನ್ನು ಹಗ್ಗದಿಂದ ಬಿಗಿದು, ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ದಾರುಣ ಘಟನೆ ಹುನಗುಂದ ತಾಲೂಕಿನ ಹೂವಿನಹಳ್ಳಿಯಲ್ಲಿ ನಡೆದಿದೆ.ಹೂವಿನಹಳ್ಳಿಯ ಸಾವಿತ್ರಿ ವಡ್ಡರ್(32) ಕೊಲೆಯಾದ ದುರ್ದೈವಿ. ಹೂವಿನಹಳ್ಳಿ ಗ್ರಾಮದ ನಿವಾಸಿ…
ಸಾಗರ್ ಪುರಣಿಕ್ ಅವರ ‘ಡೊಳ್ಳು’ ಚಿತ್ರದ ಅಧಿಕೃತ ಟೀಸರ್ ಇಂದು ಬೆಳಗ್ಗೆ 11:11 ಕ್ಕೆ ರಿಲೀಸ್ ಆಗಿದೆ.ಈಗಾಗಲೇ ಚಿತ್ರ ಹಲವಾರು ಅಂತಾರಾಷ್ಟ್ರೀಯ ಸಿನಿ ಫೆಸ್ಟಿವಲ್ ಗಳಲ್ಲಿ ಪ್ರದರ್ಶನಗೊಂಡು ಪ್ರಶಸ್ತಿಗಳಿಸಿದೆ.ನಿರ್ದೇಶಕನಾಗಿ ಹಲವು ಹಿಟ್ ಸಿನಿಮಾಗಳನ್ನು ಕೊಟ್ಟಿರುವ ಪವನ್…
ಗದಗ,ಜೂ.16-ಕೌಟುಂಬಿಕ ಕಲಹ ಸಹೋದ್ಯೋಗಿಗಳ ಅಸಹಕಾರದಿಂದ ಬೇಸತ್ತ ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲಾಡಳಿತ ಭವನದ ಖಜಾನೆ ಕಚೇರಿನಲ್ಲಿ ನಡೆದಿದೆ.ಡಿ.ಆರ್ ಪೊಲೀಸ್ ಪೇದೆ ಕಿರಣ್ ಕೊಪ್ಪದ ಆತ್ಮಹತ್ಯೆ ಮಾಡಿಕೊಂಡವರು. ಜಿಲ್ಲಾಡಳಿತ…
ಮೃತ ನರಸಿಂಹಮೂರ್ತಿ ಕುರಿ ಮೂರ್ತಿಯ ಮರಣೋತ್ತರ ಪರೀಕ್ಷೆ ಮುಗಿಸಿ. ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮುಗಿಸಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ ಪೊಲೀಸರು. ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದ ಎ.ಕೆ ಕಾಲೋನಿಯಲ್ಲಿ…