ವರ್ಷ: 2022

ಗದಗ: ಜೀವನದಲ್ಲಿ ಜಿಗುಪ್ಸೆಗೊಂಡು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯವಕನನ್ನು ಸಂಚಾರಿ ಪೊಲೀಸ್ ಪೇದೆಯೊಬ್ಬರು ರಕ್ಷಣೆ ಮಾಡಿದ ಘಟನೆ ಗದಗ ನಗರದಲ್ಲಿ ನಡೆದಿದೆ.ಮುಬಾರಕ್ ಎನ್ನುವ ಯುವಕ ನಗರದ ಐತಿಹಾಸಿಕ ಭೀಷ್ಮ‌ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ. ಈ…

Read More

ಬೆಂಗಳೂರು,ಜೂ.10- ಮಾದಕ ವಸ್ತುಗಳ ದಂಧೆಕೋರರ ವಿರುದ್ಧ ಸಮರ ಸಾರಿರುವ ಈಶಾನ್ಯ ವಿಭಾಗದ ಪೊಲೀಸರು ‌ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯೊಬ್ಬನನ್ನು ಬಂಧಿಸುವಲ್ಲಿ‌ ಯಶಸ್ವಿಯಾಗಿದ್ದಾರೆ.ನೈಜೀರಿಯಾ ಮೂಲದ ಜಾನ್ ಅಬ್ರಾಹಂ ಬಂಧಿತ ಆರೋಪಿಯಾಗಿದ್ದು ಆತನಿಂದ 1.4 ಕೆ.ಜಿ. ಎಂಡಿಎಂಎ,…

Read More

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮತ್ತೊಂದು ಆ್ಯಸಿಡ್ ದಾಳಿ‌ ನಡೆದಿದೆ.ಬೆಂಗಳೂರಿನ ಸಾರಕ್ಕಿ ಬಳಿ ಮಹಿಳೆ ಮೇಲೆ ಆ್ಯಸಿಡ್ ದಾಳಿ ನಡೆಸಲಾಗಿದೆ. ಬೆಂಗಳೂರಿನ ಸುಂಕದಕಟ್ಟೆ ಬಳಿ ಇತ್ತೀಚೆಗಷ್ಟೇ ಯುವತಿ ಮೇಲೆ ನಡೆದ ಆ್ಯಸಿಡ್ ದಾಳಿ‌ ಮಾಸುವ ಮುನ್ನವೇ…

Read More

ದಕ್ಷಿಣ ಕನ್ನಡ,ಜೂ.10-ಭಟ್ಕಳದ ಪ್ರಸಿದ್ಧ ಪ್ರವಾಸಿ ತಾಣ ಮುರುಡೇಶ್ವರ ಬಳಿಯ ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ನೀರು ಪಾಲಾಗಿದ್ದು, ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ..ಸುಶಾಂತ್ ಎಂ.ಎಸ್. (23) ಮೃತ ದುರ್ದೈವಿ. ಅಬ್ರಾರ್ ಶೇಖ್ (21) ನೀರಿನಲ್ಲಿ ನಾಪತ್ತೆಯಾದ…

Read More

ಬೆಂಗಳೂರು: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರ ಪುತ್ರಿ ರೇಣುಕಾ ಸಂಚಾರಿ ಪೊಲೀಸರ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ವರದಿಯಾಗಿದೆ. ನಗರದಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕಾಗಿ ಕಾರು ತಡೆದು ದಂಡ ವಿಧಿಸಿದ ಬಳಿಕ ಟ್ರಾಫಿಕ್ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
“ನಿಮಗೆ ಅರವಿಂದ ಲಿಂಬಾವಳಿ ಗೊತ್ತಾ? ನಾನು ಅವರ ಮಗಳು. ಅಷ್ಟೆ” ಎಂದು ಟ್ರಾಫಿಕ್ ಪೊಲೀಸರಿಗೆ ರೇಣುಕಾ ಆವಾಜ್ ಹಾಕಿದ್ದಾರೆ. ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಮಾಧ್ಯಮದವರ ಮೇಲೂ ಆಕೆ ದೌರ್ಜನ್ಯ ಎಸಗಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Read More