ಬೃಹತ್ ಮೊತ್ತದ ಕಾಮಗಾರಿಗಳು ಯಾವುದೇ ಅಭ್ಯಂತರವಿಲ್ಲದೆ ಸ್ಥಳೀಯಾಡಳಿತಗಳಲ್ಲಿ ಅನುಷ್ಠಾನಗೊಳ್ಳುತ್ತದೆ. ಆದರೆ ಕನಿಷ್ಟ ಮೊತ್ತದ ಕಾಮಗಾರಿಗಳು ಸೂಕ್ತ ಸಮಯದಲ್ಲಿ ನಡೆಯದೆ ಸಾರ್ವಜನಿಕರು ತೊಂದರೆ ಅನುಭವಿಸುತ್ತಲೇ ಇರುತ್ತಾರೆ.ಇದಕ್ಕೆ ಪೂರಕವಾಗಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿ ಗ್ರಾಪಂ ವ್ಯಾಪ್ತಿಯ…
ವರ್ಷ: 2022
ಚೆನ್ನೈ(ತಮಿಳುನಾಡು),ಜೂ.6-ಸ್ನಾನ ಮಾಡಲು ಹೋಗಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಕಡಲೂರು ಜಿಲ್ಲೆಯಲ್ಲಿ ನಡೆದಿದೆ.ಮೃತರನ್ನು ಪ್ರಿಯಾ (19), ಪ್ರಿಯದರ್ಶಿನಿ (13), ಕವಿಯಾ (11), ಸುಮತಾ (16), ಮೋನಿಕಾ (16),…
ಬೆಂಗಳೂರು,ಜೂ.6-ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮೂವರು ಮಹಿಳೆಯರು ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು ಅವರಲ್ಲಿ ಒಬ್ಬರು ಮೃತಪಟ್ಟ ದಾರುಣ ಘಟನೆ ಮಾಗಡಿಯಲ್ಲಿ ನಡೆದಿದೆ. ಮಾಗಡಿಯ ಗೌರಮ್ಮನ ಕೆರೆಗೆ ಮೂರು ಮಹಿಳೆಯರು ಹಾರಿದ್ದು, ಅವರಲ್ಲಿ ಶಾಂತಾ ಬಾಯಿ(50) ಮೃತಪಟ್ಟಿದ್ದಾರೆ.…
ಬೆಂಗಳೂರು,ಜೂ.6-ಯುವಕರ ಗ್ಯಾಂಗ್‍ವೊಂದು ಜುಟ್ಟು ಅಂದಿದ್ದಕ್ಕೆ ಸಿನಿಮೀಯ ಶೈಲಿಯಲ್ಲಿ ಮೂವರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ಅಟ್ಟಾಡಿಸಿ ಹೊಡೆದು ಹಲ್ಲೆಗೈದ ಘಟನೆ ನಗರದ ರಾಮಮೂರ್ತಿ ನಗರ ಟಿಸಿ ಪಾಳ್ಯದಲ್ಲಿ ನಡೆದಿದೆ.ಹಲ್ಲೆಯಿಂದ ಗಾಯಗೊಂಡ ವಿನಯ್, ಬಸವರಾಜು, ಗುರು ಸೇರಿ ಮೂವರು…
ಬೆಂಗಳೂರು,ಜೂ.6-ರಾಷ್ಟ್ರದ ರೈತ ನಾಯಕ ರಾಜೇಶ್ ಟಿಕಾಯತ್ಗೆ ಮಸಿ ಬಳಿದ ಪ್ರಕರಣದಲ್ಲಿ ಮಹಿಳಾ ಸಂಘಟನೆಯೊಂದರ ಅಧ್ಯಕ್ಷೆ ಉಮಾದೇವಿಯನ್ನು ಹೈಗ್ರೌಂಡ್ ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ಆರೋಪಿಗಳಾದ ಭರತ್ ಶೆಟ್ಟಿ, ಪ್ರದೀಪ್ ಮತ್ತು ಶಿವಕುಮಾರ್ನ ವಿಚಾರಣೆಗೆ ಒಳಪಡಿಸಿದ್ದರು. ರಾಜೇಶ್…