ಬೆಳಗಾವಿ,ಡಿ.26-ಚಳಿಗಾಲದ ಅಧಿವೇಶನದ ಸಮಯದಲ್ಲೇ ಕ್ಷುಲ್ಲಕ ಕಾರಣಕ್ಕೆ ಇಬ್ಬರನ್ನು ನಿನ್ನೆ ಮಧ್ಯರಾತ್ರಿ ಚಾಕುವಿನಿಂದ ಇರಿದು ಭೀಕರವಾಗಿ ಜೋಡಿ ಕೊಲೆಗೈದಿದ್ದು ಜಿಲ್ಲೆಯ ಜನತೆ ಬೆಚ್ಚಿಬಿದ್ದಿದ್ದಾರೆ. ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದ ಬಸವರಾಜ್ ಬೆಳಗಾಂವ್ಕರ್(23), ಗಿರೀಶ್ ನಾಗಣ್ಣವರ(34) ಕೊಲೆಯಾದವರು. ಶಿಂದೊಳ್ಳಿ…
ವರ್ಷ: 2022
ಬೆಂಗಳೂರು- ಸಂಕ್ರಾಂತಿಯ ವೇಳೆಗೆ ರಾಜ್ಯದ ಬಹು ನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಯಾಗಲಿದೆ.ಮುಂಬರುವ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ದೃಷ್ಟಿಯಿಂದ ಸಂಪುಟ ಪುನಾರಚನೆಗೆ ಹೈಕಮಾಂಡ್ ಚಿಂತನೆ ನಡೆಸಿದ್ದರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಸ್ತರಣೆ ಸಾಕು ಎಂಬ ನಿಲುವು ಹೊಂದಿದ್ದಾರೆ.…
ಬೆಳಗಾವಿ- ಈ ಬಾರಿಯೂ ಹೊಸ ವರ್ಷದ ಸಂಭ್ರಮಾಚರಣೆಗೆ ಸಾಂಕ್ರಾಮಿಕ ಕೋವಿಡ್ ಕರಿ ನೆರಳು ಆವರಿಸಿದೆ. ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಿರುವ ರಾಜ್ಯ ಸರ್ಕಾರ ಸಾರ್ವಜನಿಕ ಸಭೆ,ಸಮಾರಂಭಗಳಿಗೆ ಮಾಸ್ಕ್ ಕಡ್ಡಾಯಗೊಳಿಸುವ ಜೊತೆಗೆ ಹೊಸ ನಿಯಮಾವಳಿ ಪ್ರಕಟಿಸಿದೆ. ಬೆಳಗಾವಿಯಲ್ಲಿ…
ಹೊಸಪೇಟೆ- ಆಗದು ಎಂದು ಕೈಕಟ್ಟಿ ಕುಳಿತರೆ ಅಥವಾ ಅವರಂತೆ ನಮಗೇಕೆ ಇಲ್ಲ ಎಂದು ಇಲ್ಲದ ಭಾಗ್ಯವ ನೆನೆದು ದುಃಖಿತರಾಗುವುದರಿಂದ ಯಾವುದೇ ಪ್ರಯೋಜನವಿಲ್ಲ .ಬದಲಿಗೆ ದೊರೆತ ಅವಕಾಶ ಬಳಸಿಕೊಂಡು ಸಾಧನೆ ಮಾಡುವ ಮೂಲಕ ಸಮಾಜಕ್ಕೆ ಕೊಡುಗೆ ನೀಡಬೇಕೆಂದು…
ಹೊಸಬರ “ಥಗ್ಸ್ ಆಫ್ ರಾಮಘಡ’ ಚಿತ್ರವು ಬರುವ ಜನವರಿ 6ರಂದು ತೆರೆಕಾಣುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಥಗ್ಸ್ ಆಫ್ ರಾಮಘಡ ಟ್ರೇಲರ್‌ಗೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ನೈಜ ಘಟನೆ ಆಧಾರಿತ ಈ ಚಿತ್ರದಲ್ಲಿ ಚಂದನ್ ರಾಜ್, ಅಶ್ವಿನ್…