ಹುಬ್ಬಳ್ಳಿ : ಇಲ್ಲಿನ ಹಳೇ ಹುಬ್ಬಳ್ಳಿ ಗಲಭೆಯಲ್ಲಿ ಯಾವುದೇ ಪಕ್ಷದ ಮುಖಂಡರು ಭಾಗಿಯಾಗಿದ್ದರೂ ಕಾನೂನು ರೀತಿಯಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಹೀಗಂತ ಹೇಳಿದವರು ರಾಜ್ಯದ ಮಾಜಿ ಮುಖ್ಯಮಂತ್ರಿ, ಶಾಸಕ ಜಗದೀಶ್ ಶೆಟ್ಟರ್ ಅವರು.ಹೌದು, ಮಳೆ ನಿಂತರು…
ವರ್ಷ: 2022
ಬೆಂಗಳೂರು, ಏ.25-ಗೂಡ್ಸ್ ವಾಹನದಲ್ಲಿ ಗಾಂಜಾ ಸಾಗಾಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಚಂದ್ರಾ ಲೇಔಟ್ ಪೊಲೀಸರು 81 ಕೆಜಿ 450 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ಕೊಡಿಗೇಹಳ್ಳಿಯ ನದೀಂಪಾಷ(24)ಹಾಗು ಶಿವಾಜಿನಗರದ ಇನೇಶ್ವರ್ (25)ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ…
ಇಕ್ವೆಡಾರ್ : ಮೂಕಪ್ರಾಣಿಗಳು ಸದಾ ಪ್ರೀತಿಗಾಗಿ ಹಂಬಲಿಸುತ್ತವೆ. ಅವುಗಳಿಗೆ ಮಾತನಾಡಲು ಬರದೇ ಇದ್ದರೂ ತಮ್ಮ ಪ್ರೀತಿಯನ್ನು ಅಭಿವ್ಯಕ್ತಿಸುವುದರಲ್ಲಿ ಅವುಗಳು ಎಂದಿಗೂ ಹಿಂದುಳಿಯುವುದಿಲ್ಲ. ಹಾಗೇ ಮನುಷ್ಯರಲ್ಲೂ ನಾಯಿಗಳನ್ನು ಮಕ್ಕಳಂತೆ ಪ್ರೀತಿಸುವವರು ಕೂಡ ಇದ್ದಾರೆ. ಈಕ್ವೆಡಾರ್‌ನ ಕಟ್ಟಡ ಕಾರ್ಮಿಕರೊಬ್ಬರು…
ಬೆಂಗಳೂರು, ಏ.25-ಸುಳ್ಳು ಜಾತಿ ಪ್ರಮಾಣಪತ್ರ ನೀಡಿ ಐಪಿಎಸ್ ಹುದ್ದೆಗೇರಿದ್ದಾರೆ ಎಂಬ ಆರೋಪದ ಸಂಬಂಧ ನಿವೃತ್ತ ಎಡಿಜಿಪಿ ಕೆಂಪಯ್ಯ ಅವರಿಗೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಡಿಸಿಆರ್ ಇ) ನೋಟಿಸ್ ನೀಡಿದ್ದು,ಈ ಮೂಲಕ ದಶಕಗಳ ಹಿಂದಿನ ಪ್ರಕರಣಕ್ಕೆ…
ಜಗತ್ತಿನಾದ್ಯಂತ ಜನ ಜೀವನವನ್ನು ತತ್ತರಗೊಳ್ಳುವಂತೆ ಮಾಡಿದ ಸಾಂಕ್ರಾಮಿಕ ಕೋವಿಡ್ ಸಂಪೂರ್ಣವಾಗಿ ಹೋಗಿಲ್ಲ. ನಾಲ್ಕನೆ ಅಲೆ ರೂಪದಲ್ಲಿ ಮತ್ತೆ ಬರುತ್ತಿದೆ ಹೀಗಾಗಿ ಎಲ್ಲರೂ ವ್ಯಾಪಕ ಮುಂಜಾಗ್ರತೆ ವಹಿಸಬೇಕಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮನವಿ ಮಾಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ…