ವರ್ಷ: 2022

ಬೆಂಗಳೂರು,ಸೆ.10- ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಜನರ ಮುಂದಿಟ್ಟುಕೊಂಡು ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುವ ಮೂಲಕ ರಾಜ್ಯದಲ್ಲಿ ಮತ್ತೆ ಬಿಜೆಪಿ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ತರುವುದಾಗಿ ಜನ ಸ್ಪಂದನಾ ಸಮಾವೇಶದಲ್ಲಿ ಬಿಜೆಪಿ ನಾಯಕರು ಘೋಷಿಸಿದ್ದಾರೆ.…

Read More

ಬೆಂಗಳೂರು,ಸೆ.10- ಸಾಲ ತೀರಿಸಲು ಪೂಜೆ ಮಾಡಿಸುವ ನೆಪದಲ್ಲಿ ದೇವಾಲಯಗಳಿಗೆ ಹೋಗಿ ದೇವಿಯ ಚಿನ್ನದ ತಾಳಿ ಕಳ್ಳತನ ಮಾಡುತ್ತಿದ್ದ ಖತರ್​​ನಾಕ್ ಖದೀಮನನ್ನು ಶ್ರೀರಾಮಪುರ‌ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಮೂಲದ ಕಲೇಶ ಬಂಧಿತ‌ ಆರೋಪಿಯಾಗಿದ್ದಾನೆ.

Read More

ಮಂಡ್ಯ,ಸೆ.10-ಬಿಜೆಪಿ ಮುಖಂಡ ಜಗನ್ನಾಥ್​ ಶೆಟ್ಟಿ ಹನಿಟ್ರ್ಯಾಪ್​ ಪ್ರಕರಣವು ಮತ್ತೊಂದು ತಿರುವು ಪಡೆದುಕೊಂಡಿದೆ. ಶೆಟ್ಟಿ ಕೊಟ್ಟ ದೂರಿನಲ್ಲಿರುವ ಮಾಹಿತಿ ಹಾಗೂ ವೈರಲ್​ ಆಗಿರುವ ವಿಡಿಯೋದಲ್ಲಿರುವ ಮಾಹಿತಿಯು ಸುಳ್ಳು ಎನ್ನುವುದು ಪತ್ತೆಯಾಗಿದೆ.

Read More

ಬೆಂಗಳೂರು,ಸೆ.10-ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ದಿನೇಶ್ ಗುಂಡೂರಾವ್ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ಸಂಜಯನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳೆದ ಮೂರು ವರ್ಷಗಳಿಂದ ದಿನೇಶ್ ಗುಂಡೂರಾವ್ ಮನೆಯಲ್ಲಿ ಪಶ್ಚಿಮ ಬಂಗಾಳ ಮೂಲದ ಸಂಜು…

Read More

ಬೆಂಗಳೂರು,ಸೆ.8-ಗಾಂಜಾ ಗ್ಯಾಂಗ್ ಬಂಧನಕ್ಕೆ ಬೆನ್ನತ್ತಿ ಹೋಗಿದ್ದಾಗ ಆಂಧ್ರಪ್ರದೇಶದ ಚಿತ್ತೂರು ಬಳಿ ಕಾರು ಅಪಘಾತ ಸಂಭವಿಸಿ ಸಬ್ ಇನ್​ಸ್ಪೆಕ್ಟರ್, ಕಾನ್​ಸ್ಟೇಬಲ್ ಸೇರಿ ಮೂವರು ದಾರುಣ ಮೃತಪಟ್ಟಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆಯು ಸಿಬ್ಬಂದಿಗಳ ರಾತ್ರಿ ಪ್ರಯಾಣಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ…

Read More