ಸಿಬಿ ರದ್ಧತಿ ಬಗ್ಗೆ ಅಗತ್ಯವಿದ್ದರೆ ಅಧಿವೇಶನದಲ್ಲಿ ಕಾನೂನು ತಿದ್ದುಪಡಿ ವಿಧೇಯಕಗಳನ್ನು ಮಂಡಿಸುವುದಾಗಿ ಅವರು ಹೇಳಿದರು.
ವರ್ಷ: 2022
Read More
ಬ್ಯಾಂಕ್ಗೆ ಕರೆತಂದು ಹಣ ವರ್ಗಾವಣೆ ಮಾಡಿಸಿಕೊಂಡಿರುವ ಪ್ರಕರಣ ಬಿಡದಿಯಲ್ಲಿ ನಡೆದಿದೆ.
ಪ್ರಶಸ್ತಿ ಪುರಸ್ಕೃತರಲ್ಲಿ 28 ಮಹಿಳಾ ಪೊಲೀಸ್ ಅಧಿಕಾರಿಗಳೂ ಸೇರಿದ್ದಾರೆ.
. ಹೀಗಾಗಿ ಆಗಸ್ಟ್ 15ರಂದು ಸನ್ನಡತೆಯ ಆಧಾರದ ಮೇಲೆ 81 ಖೈದಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ.
ಡಿಸಿಪಿ ಲಕ್ಷ್ಮಣ ನಿಂಬರಗಿ ನೇತೃತ್ವದಲ್ಲಿ ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡಲಾಗಿದ್ದು ಸಾಕಷ್ಟು ಸಂಖ್ಯೆಯ ಪೊಲೀಸರನ್ನು ಬಂಧೋಬಸ್ತ್ಗೆ ನಿಯೋಜಿಸಲಾಗಿದೆ.