ಕಲರ್ಸ್ ‘ಕನ್ನಡತಿ’ (Kannadathi, Colors Kannada) ಮುಗಿದಿದೆ. ಸರಿಗನ್ನಡಂ ಗೆಲ್ಗೆ ಪಾಠಶಾಲೆ ಕದ ಹಾಕಿದೆ. ಧಾರಾವಾಹಿಗಳಲ್ಲಿ ಕನ್ನಡದ ಮುಖವಾಗಿ, ತನ್ಮೂಲಕ ಬರಹಗಾರ್ತಿಯೂ ಆಗಿ, ಒಂದೆರಡು ಪುಸ್ತಕ ಪ್ರಕಟಿಸಿ, ಇನ್ನೇನು ಸಾಹಿತಿಯ ಸ್ಥಾನಕ್ಕೆ ಬಡ್ತಿ ಹೊಂದಬೇಕಿದ್ದ ನಾಯಕಿ…
ತಿಂಗಳು: ಫೆಬ್ರವರಿ 2023
ಬೆಂಗಳೂರು,ಫೆ.5- ನಕಲಿ ಚಿನ್ನಾಭರಣಗಳನ್ನು ನೀಡಿ ಅಸಲಿ ಆಭರಣಗಳನ್ನು ದೋಚಿ ಪರಾರಿ ಆಗಿರುವ ಅಜ್ಜಿ ಗ್ಯಾಂಗ್ ಅನ್ನು ಬಂಧಿಸಲು ತಂಡಗಳನ್ನು ರಚಿಸಿರುವ ಅಮೃತಹಳ್ಳಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಅಮೃತಹಳ್ಳಿಯ ಧನಲಕ್ಷ್ಮಿ ಜ್ಯುವೆಲರ್ಸ್ನಲ್ಲಿ 10 ಲಕ್ಷ ರೂ. ಮೌಲ್ಯದ…
ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಿಡಿಯುವ ಕನಸಿನೊಂದಿಗೆ ಪಂಚರತ್ನ ಯಾತ್ರೆ ಮಾಡುತ್ತಿರುವ ಜಾತ್ಯಾತೀತ ಜನತಾದಳದಲ್ಲಿ ಆ ಪಕ್ಷದ ರಾಜ್ಯ ಅಧ್ಯಕ್ಷ ಇಬ್ರಾಹಿಂ ಅವರಿಗೆ ಜೋಕರ್ ಪಾತ್ರ ಕೊಡಲಾಗಿದೆ ಎಂದು BJP ಮೋರ್ಚಾ ಛಲವಾದಿ ನಾರಾಯಣಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.…
ಬೆಂಗಳೂರು,ಫೆ.5- ಮನೆಗಳ್ಳನ ಕೃತ್ಯಕ್ಕೆ ಸಾಥ್ ನೀಡಿದ ಆರೋಪದ ಮೇಲೆ ವಿವೇಕನಗರ ಪೊಲೀಸರು ಬಂಧಿಸಲು ಹೋದಾಗ ಗಿರವಿ ಅಂಗಡಿ ಮಾಲೀಕ ಹೈಡ್ರಾಮ ಮಾಡಿರುವ ಘಟನೆ ನಡೆದಿದೆ. ಪೊಲೀಸ್ ಠಾಣೆಗೆ ಬರಲು ಒಪ್ಪದೇ ಪಟ್ಟು ಹಿಡಿದು ಅಂಗಡಿ ಒಳಗೆ ಕುಳಿತಿದ್ದ…
ಹೈದರಾಬಾದ್. ಫೆ.5- ಭಯೋತ್ಪಾದನಾ ಕೃತ್ಯಕ್ಕೆ ಸಂಚು ರೂಪಿಸಿದ್ದ ಮೂವರು ಉಗ್ರರನ್ನು ರಾಷ್ಟ್ರೀಯ ತನಿಖಾ ದಳ(NIA) ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಮೂವರು ಉಗ್ರರಿಂದ ಹ್ಯಾಂಡ್ ಗ್ರೆನೇಡ್ ಇನ್ನಿತರ ದಾಖಲಾತಿಗಳನ್ನು ವಶಪಡಿಸಿಕೊಂಡು ತೀವ್ರ ವಿಚಾರಣೆ ನಡೆಸಲಾಗಿದೆ. ನಗರದಲ್ಲಿ…