ಬೆಂಗಳೂರು,ಜು.20- ಮಹಾನಗರಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಶಂಕಿತ ಐವರು ಉಗ್ರರನ್ನು ಬಂಧಿಸಿರುವ ವಿಚಾರಣೆ ನಡೆಸಿರುವ ಬೆನ್ನಲ್ಲೇ ಸಿಸಿಬಿ ಪೊಲೀಸರು ಶಂಕಿತರ ಗ್ಯಾಂಗ್ನ ಕಮಾಂಡರ್ನನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ. ಜೈಲಿನಲ್ಲಿದ್ದುಕೊಂಡೇ…
ವರ್ಷ: 2023
ಬೆಂಗಳೂರು,ಜು.19- ಮಹಾನಗರಿ ಬೆಂಗಳೂರಿನಲ್ಲಿ ನಡೆಯಬಹುದಾಗಿದ್ದ ಭಾರಿ ವಿಧ್ವಂಸಕ ಕೃತ್ಯವೊಂದನ್ನು ತಡೆಯುವಲ್ಲಿ ನಗರದ ಪೊಲೀಸರು ಯಶಸ್ವಿಯಾಗಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗಿ ಭಾರೀ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸುತ್ತಿದ್ದ…
ಬೆಂಗಳೂರು : ಇಂಧನ ಇಲಾಖೆಯ ಮೂಲಕವರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ.ಈ ಮೂಲಕ ಇಂಧನ ಸಚಿವ ಕೆ.ಜೆ.ಜಾರ್ಜ್ (KJ George) ಕೇವಲ ಅರವತ್ತು ದಿನಗಳ ಅಧಿಕಾರಾವಧಿಯಲ್ಲಿ ಮಹತ್ವದ ಸಾಧನೆ ಮಾಡಿದ್ದಾರೆ.…
ಬೆಂಗಳೂರು,ಜು.17- ಈಗಾಗಲೇ ಸಂಚಾರ ದಟ್ಟಣೆಯಿಂದ ತತ್ತರಿಸಿದ ಬೆಂಗಳೂರಿನ ಪೂರ್ವ ಭಾಗದಲ್ಲಿ ಮುಂದಿನ ಎರಡು ತಿಂಗಳ ಕಾಲ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದ್ದು ಈ ರಸ್ತೆಯಲ್ಲಿ (Old Madras Road) ಸಂಚಾರ ಸೆಪ್ಟೆಂಬರ್ ವರೆಗೆ ಕಡಿಮೆ ಮಾಡಲೇಬೇಕು. ಯಾಕೆಂದರೆ…
ಬೆಂಗಳೂರು – ಕಲಿಯುಗದ ಪ್ರತ್ಯಕ್ಷ ದೈವ ತಿರುಪತಿಯ (Tirpuati Timappa) ವೆಂಕಟೇಶ್ವರ ಎಂಬುದು ಆಸ್ತಿಕರ ಬಲವಾದ ನಂಬಿಕೆ.ತಿರುಪತಿಯ ತಿಮ್ಮಪ್ಪನಿಗೆ ಕಾಣಿಕೆ ಸಲ್ಲಿಸಿ ಭಕ್ತಿಯಿಂದ ಬೇಡಿಕೊಂಡರೆ ಇಷ್ಟಾರ್ಥಗಳನ್ನು ಈಡೇರಿಸುತ್ತಾನೆ ಎಂಬ ನಂಬಿಕೆ ಇವರಲ್ಲಿ ಬಲವಾಗಿದೆ. ಹೀಗಾಗಿ ಪ್ರತಿಯೊಬ್ಬ…