ಬೆಂಗಳೂರು : ಸರ್ಕಾರದ ಕಾಮಗಾರಿಗಳ ಗುತ್ತಿಗೆಯಲ್ಲಿ ಶೇಕಡಾ 40ರಷ್ಟು ಕಮೀಷನ್ ಆರೋಪದಿಂದ ಬಿಜೆಪಿ ತತ್ತರಿಸಿರುವ ಬೆನ್ನಲ್ಲೇ ಕಮೀಷನ್ ಲಂಚ ಪಡೆಯುವ ವೇಳೆ ಬಿಜೆಪಿ ಶಾಸಕರ ಪುತ್ರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕರ್ನಾಟಕ ಸಾಬೂನು ಮತ್ತು…
ವರ್ಷ: 2023
ಬೆಂಗಳೂರು,ಮಾ.1- ರಾಜಕೀಯ ಸೇರಿ ಜನ ಸೇವೆ ಮಾಡಬೇಕೆಂಬ ಮಹತ್ವಾಕಾಂಕ್ಷೆಯೊಂದಿಗೆ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿ ಅಲ್ಲಿ ತೀವ್ರ ಕಡೆಗಣನೆ ಮತ್ತು ಅಪಮಾನಕ್ಕೊಳಗಾಗಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆಯಾಗುವ ಮೂಲಕ…
ಬೆಂಗಳೂರು,ಮಾ.1- ರಾಜ್ಯದಲ್ಲಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು ತಂತ್ರ ಮಾಡಿರುವ ಬಿಜೆಪಿ ಹೈಕಮಾಂಡ್ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಉತ್ಸವಮೂರ್ತಿ ಮಾಡಿದ್ದು, ಚುನಾವಣೆ ಮುಗಿಯುತ್ತಿದ್ದಂತೆ ಉತ್ಸವ ಮೂರ್ತಿಯನ್ನು ವಿಸರ್ಜಿಸಲಿದೆ ಎಂದು ಕಾಂಗ್ರೆಸ್ ಹೇಳಿದೆ ಚುನಾವಣೆ ಸಮೀಪಿಸುತ್ತಿದ್ದಂತೆ…
ಬೆಂಗಳೂರು,ಮಾ.1- ಬಿಜೆಪಿಗೆ ಮಲೆ ಮಾದೇಶ್ವರನ ಆಶೀರ್ವಾದ ಲಭಿಸಿದೆ.ವಿಜಯ ಸಂಕಲ್ಪ ಯಾತ್ರೆಗೆ ಜನ ಬೆಂಬಲ ವ್ಯಕ್ತವಾಗಿದ್ದು,ಈ ಯಾತ್ರೆ ಮೂಲಕ ಬಿಜೆಪಿಗೆ ಬಹುಮತ ಲಭಿಸಿ ಮತ್ತೆ ಅಧಿಕಾರ ಹಿಡಿಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.…
ಬೆಂಗಳೂರು: ರಾಜ್ಯದಲ್ಲಿ ಕಮಾಲ್ ಮಾಡುವ ಮೂಲಕ ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆಯಲು ಮುಂದಾಗಿದ್ದ ಆಮ್ ಆದ್ಮಿ ಪಕ್ಷಕ್ಕೆ ಚುನಾವಣೆಗೂ ಮುನ್ನವೇ ಭಾರಿ ಹಿನ್ನಡೆ ಉಂಟಾಗಿದೆ. ಪೊಲೀಸ್ ಇಲಾಖೆಯ ಉನ್ನತ ಹುದ್ದೆ ತೊರೆದು ಆಮ್ ಆದ್ಮಿ ಪಕ್ಷದ…