ಬೆಂಗಳೂರು,ಜ.23- ರಾಜ್ಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಲ್ಲಿ ಪೌಷ್ಠಿಕಾಂಶದ ಕೊರತೆ ನೀಗಿಸುವ ದೃಷ್ಟಿಯಿಂದ ಮೊಟ್ಟೆ ನೀಡುವ ಯೋಜನೆಯನ್ನು ಜಾರಿಗೆ ತಂದಿದ್ದು, ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಮಾತ್ರ ಬಾಳೆಹಣ್ಣು, ಚಿಕ್ಕಿ ನೀಡುವಂತೆ…
ವರ್ಷ: 2023
ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಇನ್ನೂ ವೇದಿಕೆ ಸಜ್ಜುಗೊಂಡಿಲ್ಲ.ಆದರೆ ಈಗಾಗಲೇ ಚುನಾವಣೆ ಜ್ವರ ತೀವ್ರಗೊಂಡಿದೆ.ಈ ಬಾರಿ ರಾಜ್ಯದ ಅಧಿಕಾರ ಗದ್ದುಗೆ ಯಾರ ಪಾಲಾಗಲಿದೆ? ಮುಖ್ಯಮಂತ್ರಿ ಯಾರಾಗಲಿದ್ದಾರೆ? ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ಲಭ್ಯವಾಗಲಿವೆ? ಯಾವ ಪ್ರದೇಶದಲ್ಲಿ ಯಾರಿಗೆ…
ಬೆಂಗಳೂರು, ಜ.23- ‘ಭ್ರಷ್ಟಾಚಾರದ ಗಂಗೋತ್ರಿ ಎಂದರೆ ಕಾಂಗ್ರೆಸ್. ಇಂತಹವರು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದವಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು. ಬೆಂಗಳೂರಿನಲ್ಲಿ ಕಾಂಗ್ರೆಸ್‍ನ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಲೋಕಾಯುಕ್ತದಂತಹ ಸಂಸ್ಥೆಯನ್ನು…
ಹಾಸನ,ಜ.23- ರಾಜಕೀಯ ವಿಚಾರಕ್ಕೆ ಸ್ನೇಹಿತರಿಬ್ಬರ ನಡುವೆ ಶುರುವಾದ ಜಗಳ ಮಚ್ಚಿನಿಂದ ಸ್ನೇಹಿತನ ಕೈ ಕಡಿಯುವ ಮೂಲಕ ಅಂತ್ಯವಾಗಿರುವ ಘಟನೆ ಸಕಲೇಶಪುರ ತಾಲೂಕಿನ ಹೊಸ್ಕವಳ್ಳಿ ಗ್ರಾಮದಲ್ಲಿ ನಡೆದಿದೆ. ಗುರುಮೂರ್ತಿ ಮಚ್ಚಿನಿಂದ ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದು, ಇವರ ಮೇಲೆ ಹೊಸ್ಕವಳ್ಳಿಕೊಪ್ಪಲು…
ಬೆಂಗಳೂರು,ಜ.22- ವೇತನ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸರ್ಕಾರದ ವಿರುದ್ಧ ನಾಡಿದ್ದು(ಜ.24) ಸಾರಿಗೆ ನೌಕರರು ನಗರದಲ್ಲಿ ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿರುವುದರಿಂದ, ರಾಜ್ಯಾದ್ಯಂತ ಒಂದು ದಿನ ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ರಾಜ್ಯ ಸರ್ಕಾರವು…