ತಿಂಗಳು: ಮೇ 2024

ಬೆಂಗಳೂರು,ಮೇ.11 ಲೈಂಗಿಕ ದೌರ್ಜನ್ಯ, ಜಾತಿ ನಿಂದನೆ ಪ್ರಕರಣದ ಸಂಬಂಧ ಹಿರಿಯೂರು ಗ್ರಾಮಾಂತರ ಪೊಲೀಸರು ಬಂಧಿಸಿರುವ ವಕೀಲ ಹಾಗೂ ಬಿಜೆಪಿ ಮುಖಂಡ ಡಿ ದೇವರಾಜೇಗೌಡನನ್ನು ಹೊಳೆನರಸೀಪುರದ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆ ಕೈಗೊಂಡಿದ್ದಾರೆ. ಕಾರಿನಲ್ಲಿ…

Read More

ಬೆಂಗಳೂರು,ಮೇ.11- ಲೈಂಗಿಕ ದೌರ್ಜನ್ಯ,ಅತ್ಯಾಚಾರ ಸೇರಿ ಮೂವರು ಗಂಭೀರ ಅಪರಾಧ ಪ್ರಕರಣ ದಾಖಲಾಗಿರುವ ಬೆನ್ನಲ್ಲೇ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ವಿಶೇಷ ತನಿಖಾ ದಳ(ಎಸ್‌ಐಟಿ) ವಿಶೇಷ ತಂಡವನ್ನು ರಚಿಸಿದೆ. ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ನನ್ನು…

Read More

ಅರವಿಂದ ಕೇಜ್ರಿವಾಲ್ ಅವರು 21 ದಿನಗಳ ಷರತ್ತುಭರಿತ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದಾರೆ. ತಮ್ಮ ಆರಾಧ್ಯದೈವ ಹನುಮಂತನಿಗೆ ನಮಿಸಿದ ಅವರು, ತಮ್ಮ ಪಕ್ಷದ ಕಾರ್ಯಕರ್ತರ ಸ್ವಾಗತಕ್ಕೆ ಹೊರನಡೆದರು. ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಲಾಗಿರುವ ಈ 21…

Read More

ಬೆಂಗಳೂರು, ಮೇ.10 ಮಹಿಳೆಯ ಅಪಹರಣ  ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ ಮತ್ತಷ್ಟು ಮಂಕಾಗಿ ಮೌನಕ್ಕೆ ಶರಣಾಗಿದ್ದಾರೆ. ಜೈಲಿನಲ್ಲಿರುವ ಅವರನ್ನು  ಇನ್ನು ಮೂರು ದಿನ…

Read More

ಬೆಂಗಳೂರು,ಮೇ.10- ಲೈಂಗಿಕ ದೌರ್ಜನ್ಯ, ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಬಂಧನದ ಭೀತಿಯಲ್ಲಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿದೆ. ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಾಗಿರುವುದರಿಂದ ಪ್ರಜ್ವಲ್ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.…

Read More