ಮಂಗಳೂರು,ಜು.10- ಮನೆಗಳ ಕಿಟಕಿ ಕಂಬಿಗಳನ್ನು ಕತ್ತರಿಸಿ ಒಳನುಗ್ಗಿ ಬೆದರಿಸಿ ಕಳವು ಮಾಡುತ್ತಾ ಸಿಕ್ಕಿಬಿದ್ದ ಮಧ್ಯಪ್ರದೇಶ ಮೂಲದ ಚಡ್ಡಿ ಗ್ಯಾಂಗ್ ನ ಇಬ್ಬರು ದರೋಡೆಕೋರರಿಗೆ ನಗರ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಬಂಧಿತ ದರೋಡೆಕೋರರ ಗ್ಯಾಂಗ್ ನ…
ತಿಂಗಳು: ಜುಲೈ 2024
ಬೆಂಗಳೂರು.ಜು,9: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಕರ್ಮಕಾಂಡ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸುತ್ತಿಕೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿದ್ದ ಜಮೀನನ್ನು ಸ್ವಾಧೀನ ಪಡಿಸಿಕೊಂಡ ಮುಡಾ ಅಲ್ಲಿ ನಿವೇಶನಗಳನ್ನು ಅಭಿವೃದ್ಧಿಪಡಿಸಿ…
ಬೆಂಗಳೂರು.ಜು,9: ತಮ್ಮ ಗೆಳತಿ ಹಾಗೂ ಚಿತ್ರ ನಟಿ ಪವಿತ್ರ ಗೌಡ ಅವರಿಗೆ ಅಶ್ಲೀಲ ಸಂದೇಶ ರವಾನಿಸಿದ್ದಾರೆ ಎಂದು ಕೋಪಗೊಂಡು ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವರನ್ನು ಹತ್ಯೆ ಮಾಡಿ ಜೈಲು ಪಾಲಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ…
ಬೆಂಗಳೂರು. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ಬೆಂಗಳೂರು ನಗರಕ್ಕೆ ಹೊಂದಿಕೊಂಡ…
ಬೆಂಗಳೂರು,ಜು.8: ಬಿಪಿಎಲ್ ಕಾರ್ಡುಗಳಿಗಾಗಿ ಕಾಯುತ್ತಿದ್ದ ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡಿದ್ದಾರೆ ಅನಧಿಕೃತ ಬಿಪಿಎಲ್ ಕಾಡುಗಳನ್ನು ಕೂಡಲೇ ಪತ್ತೆ ಹಚ್ಚಿ ವಶಪಡಿಸಿಕೊಳ್ಳುವ ಮೂಲಕ ಅರ್ಹರಿಗೆ ಪಡಿತರ ಚೀಟಿ ವಿತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.…