ತಿಂಗಳು: ಜುಲೈ 2024

ಬೆಂಗಳೂರು,ಜು.6- ಆಮ್ಲೇಟ್‌ನಲ್ಲಿ ಕಲ್ಲು ಸಿಕ್ಕಿದ್ದನ್ನು ಪ್ರಶ್ನಿಸಿದ ಗ್ರಾಹಕನಿಗೆ ಬಾರ್‌ ಕ್ಯಾಶಿಯರ್‌ ಹಾಗೂ ಸಪ್ಲೇಯರ್‌ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿರುವ ದುರ್ಘಟನೆ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರೀತಿಧಾಮ ಬಾರ್‌ನಲ್ಲಿ ಘಟನೆ ನಡೆದಿದೆ. ಹಲ್ಲೆಗೊಳಗಾದ ಕೊಪ್ಪಗೇಟ್ ನಿವಾಸಿ ಬಾಬು(30)…

Read More

ಬೆಂಗಳೂರು,ಜು.5: ವೇತನ ಆಯೋಗದ ಶಿಫಾರಸುಗಳ ಅನ್ವಯ ಜುಲೈ ತಿಂಗಳಿನಿಂದ ತಮ್ಮ ವೇತನ ಪರಿಷ್ಕರಣೆಯಾಗಲಿದೆ ಎಂದು ಕಾಯುತ್ತಿದ್ದ ರಾಜ್ಯ ಸರ್ಕಾರಿ ನೌಕರರಿಗೆ ನಿರಾಸೆಯಾಗುವ ಸುದ್ದಿ ಹೊರ ಬಿದ್ದಿದೆ. ರಾಜ್ಯದ ಹಣಕಾಸು ಪರಿಸ್ಥಿತಿ ಸದ್ಯದ ಮಟ್ಟಿಗೆ ಉತ್ತಮವಾಗಿಲ್ಲ ಈ…

Read More

ಬೆಂಗಳೂರು, ಜು.5: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಮತ್ತು ಪರಿಹಾರ ವಿತರಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಆರೋಪ ರಾಜ್ಯ ರಾಜಕಾರಣದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಆಡಳಿತ ಪಕ್ಷದ ಸದಸ್ಯರಿಗೆ ಅಕ್ರಮವನ್ನು ಬಹಿರಂಗಪಡಿಸಿದ್ದಾರೆ ಎಂದು ಕೇಂದ್ರ ಸಚಿವ…

Read More

ಬೆಂಗಳೂರು, ಜು.5: ನಿಯಮಾವಳಿ ಉಲ್ಲಂಘಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಪರಿಹಾರ ರೂಪದಲ್ಲಿ 61 ನಿವೇಶನ ನೀಡಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಮುಡಾ)ದ ಹಗರಣ ತೀವ್ರ ಸ್ವರೂಪ ಪಡೆದುಕೊಳ್ಳತೊಡಗಿದೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಮಂಜೂರಾಗಿರುವ 35…

Read More

ಬೆಂಗಳೂರು, ಜು.5: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ ಸಿ ಎಸ್ ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆ (ಟಿ ಎಸ್ ಪಿ) ಅಡಿಯಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು39,121.46…

Read More