ತಿಂಗಳು: ಜುಲೈ 2024

ಬೆಂಗಳೂರು, ಜು.22: ಅಸಹಜ ಲೈಂಗಿಕ ಕಿರುಕುಳ ಆರೋಪದಲ್ಲಿ ಜೈಲು ಪಾಲಾಗಿರುವ ವಿಧಾನ ಪರಿಷತ್‌ ಸದಸ್ಯ ಹಾಗೂ ಜೆಡಿಎಸ್ ನಾಯಕ ಸೂರಜ್‌ ರೇವಣ್ಣ ಅವರಿಗೆ ಜಾಮೀನು ಲಭಿಸಿದೆ. ಇವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ್ದ…

Read More

ಬೆಂಗಳೂರು; ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಸೇರಿದಂತೆ ಹಲವು ಪ್ರಸ್ತಾಪ ಆರೋಪ ಪ್ರಕರಣಗಳನ್ನು ಕೈಗೆತ್ತಿಕೊಂಡಿರುವ ಪ್ರತಿ ಪಕ್ಷಗಳು ಸರ್ಕಾರದ ವಿರುದ್ಧ ಮುಗಿಬೀಳುತ್ತಿರುವ ಬೆನ್ನಲ್ಲೇ ತೆರೆ ಮರೆಯಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯತೊಡಗಿವೆ. ಲೋಕಸಭೆ…

Read More

ಬೆಂಗಳೂರು,ಜು.22-ನಗರದ ರಾಗಿಗುಡ್ಡ ಮೆಟ್ರೋ ನಿಲ್ದಾಣದಿಂದ ಸಿಲ್ಕ್​​ ಬೋರ್ಡ್‌ವರೆಗಿನ ದಕ್ಷಿಣ ಭಾರತದ ಮೊದಲ ಡಬಲ್​ ಡೆಕ್ಕರ್​ ಮೇಲ್ಸೇತುವೆ ಮೇಲೆ ನಗರ ಪೊಲೀಸ್​ ಆಯುಕ್ತ ಬಿ.ದಯಾನಂದ್​ ಬೈಕ್ ರೈಡ್ ಮಾಡಿದ್ದಾರೆ. ಖುದ್ದು ತಾವೇ ಬೈಕ್​ ಚಲಾಯಿಸಿದ ವಿಡಿಯೋವನ್ನು ಅವರು…

Read More

ಬೆಂಗಳೂರು,ಜು.22- ಡೆಂಗ್ಯೂ,‌ಮಲೇರಿಯಾ ಸೇರಿದಂತೆ ವಿವಿಧ ಖಾಯಿಲೆಗಳಿಗೆ ಅಗತ್ಯವಿರುವ ಔಷಧ ದಾಸ್ತಾನು ಮಾಡಲಾಗಿದೆ.ರಾಜ್ಯದಲ್ಲಿ ಎಲ್ಲಿಯೂ ಔಷಧಿಗಳ ಕೊರತೆ ಉಂಟಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಧಾನಪರಿಷತ್ತಿನಲ್ಲಿ  ತಿಳಿಸಿದ್ದಾರೆ ಪ್ರಶ್ನೋತ್ತರ ವೇಳೆಯಲ್ಲಿ ಪಿ.ಎಸ್.ನಾರಾಯಣ ಅವರ ಪ್ರಶ್ನೆಗೆ ಉತ್ತರಿಸಿದ…

Read More

ಮಂಡ್ಯ.ಜು.22: ರೈತರ ಜೀವನಾಡಿಯಾಗಿರುವ ಕಾವೇರಿ ತಾಯಿಗೆ ಪುಣ್ಯ ಕ್ಷೇತ್ರ ವಾರಣಾಸಿಯಲ್ಲಿ ಮಾಡುವ ಗಂಗಾರತಿ ಮಾದರಿಯ ರೀತಿ ಕಾವೇರಿ ಆರತಿ ಮಾಡಲು ಚಿಂತಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ ಕೃಷ್ಣರಾಜಸಾಗರ ಅಣೆಕಟ್ಟಿನ ಪರಿಶೀಲನೆ ನಡೆಸಿದ ನಂತರ…

Read More