ರಶ್ಮಿಕಾ ಮಂದಣ್ಣ, ಸೌತ್ ಇಂಡಿಯನ್ ಕ್ರಶ್. ಇದೀಗ ಬಾಲಿವುಡ್ ನಲ್ಲೂ ಮಿಂಚುತ್ತಿರುವ ಕೊಡಗಿನ ಕುವರಿ. ಕನ್ನಡದ ಕಿರಿಕ್ ಪಾರ್ಟಿ ಮೂಲಕ ಪ್ರವರ್ಧಮಾನಕ್ಕೆ ಬಂದ ಈ ನಟಿ ತೆಲುಗಿನ ಗೀತ ಗೋವಿಂದಂ ಸಿನಿಮಾದಿಂದಾಗಿ ಟಾಲಿವುಡ್ ನಲ್ಲಿ ಬಹು…
ತಿಂಗಳು: ಆಗಷ್ಟ್ 2024
ಬೆಂಗಳೂರು,ಆ.14: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ರಾಜ್ಯದಲ್ಲಿ ಹಿನ್ನಡೆಗೆ ಕಾರಣವಾದ ಅಂಶಗಳನ್ನು ಪತ್ತೆ ಹಚ್ಚಲು ಮುಂದಾಗಿರುವ ಹೈಕಮಾಂಡ್ ಇದೀಗ ಇದಕ್ಕೆ ಕಾರಣರಾದವರ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಲೋಕಸಭೆ ಚುನಾವಣೆಗೂ ಮೊದಲು ಕನಿಷ್ಠ 19 ಕ್ಷೇತ್ರದಲ್ಲಿ ಗೆಲುವು ಸಾಧಿಸಲೇಬೇಕು…
ರಾಜ ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಇದೀಗ ಕುತೂಹಲಕರ ಘಟ್ಟ ತಲುಪಿವೆ. ಬಿಜೆಪಿ ಅಧ್ಯಕ್ಷ ವಿಜಯೇಂದ್ರ ನಾಯಕತ್ವದ ವಿರುದ್ಧ ಬಂಡಾಯ ಸಾರಿರುವ ನಾಯಕರು ಇದೀಗ ಸೆಪ್ಟೆಂಬರ್ 15 ರಿಂದ ಉತ್ತರ ಕರ್ನಾಟಕದಲ್ಲಿ ಪಾದಯಾತ್ರೆ ನಡೆಸಲಿದ್ದಾರೆ. ಪರಿಶಿಷ್ಟ ಜಾತಿ…
ಬೆಂಗಳೂರು,ಆ.14: ವಿಧಾನಸಭೆ ಚುನಾವಣೆ ಸಮಯದಲ್ಲಿ ರಾಜ್ಯದ ಜನತೆಗೆ ನೀಡಿದ ಭರವಸೆಯಂತೆ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಕೆಲವರಿಗೆ ಈ ಯೋಜನೆಗಳು ಅಗತ್ಯವಿಲ್ಲ ಹೀಗಾಗಿ ಅಂತವರನ್ನು ಯೋಜನೆಯಿಂದ ಮುಕ್ತಗೊಳಿಸಬೇಕು ಎಂಬ ವಾದ ಮಂಡನೆಯಾಗುತ್ತಿದೆ. ಚುನಾವಣೆಗೆ ಮುನ್ನ…
ಬೆಂಗಳೂರು,ಆ.14,: ಹೊಸದಾಗಿ ಬಿಪಿಎಲ್ ಕಾರ್ಡುಗಳಿಗಾಗಿ ಕಾಯುತ್ತಿದ್ದ ರಾಜ್ಯದ ಜನರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಹೊಸ ಪಡಿತರ ಚೀಟಿ ಕೋರಿ ಸಲ್ಲಿಸಲಾದ ಅರ್ಜಿಗಳ ಪರಿಶೀಲನೆ ಕರಿಯ ಪೂರ್ಣಗೊಂಡಿದ್ದು ಸೆಪ್ಟೆಂಬರ್ ತಿಂಗಳಲ್ಲಿ ಅರ್ಹರಿಗೆ ಕಾರ್ಡ್ ವಿತರಿಸಲಾಗುವುದು ಎಂದು…