ತಿಂಗಳು: ಸೆಪ್ಟೆಂಬರ್ 2024

ಮೈಸೂರು,ಸೆ.27: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದ ಸುಳಿಯಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದಂತೆ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರು ಸಿಆರ್‌ಪಿ…

Read More

ಬೆಂಗಳೂರು,ಸೆ.27: ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವೆ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ರಾಜ್ಯಪಾಲರಿಗೆ ಬರೆದಿರುವ ಪತ್ರ ಸಂಚಲನ ಉಂಟುಮಾಡಿದೆ. ರಾಜಭವನ ಸಚಿವಾಲಯದ ಅಧಿಕಾರಿಗಳ ವಿರುದ್ಧ ತ‌ನಿಖೆ ನಡೆಸಲು ಅನುಮತಿ ಕೋರಿ ಲೋಕಾಯುಕ್ತ…

Read More

ಬೆಂಗಳೂರು,ಸೆ.27: ಆಡಳಿತದ ಶಕ್ತಿ ಕೇಂದ್ರ ವಿಧಾನಸೌಧ ಅಪರೂಪದ ವಿದ್ಯಮಾನವೊಂದಕ್ಕೆ ಸಾಕ್ಷಿಯಾಯಿತು. ವಿಧಾನಸೌಧ ಮತ್ತು ವಿಕಾಸಸೌಧ ಅಪವಿತ್ರಗೊಂಡಿದೆ ಎಂದು ಹೇಳಿ ಅರ್ಚಕರು ಮತ್ತು ಆಗಮಿಕರ ತಂಡ ಆಗಮಿಸಿ ಅದನ್ನು ಪವಿತ್ರ ಗೊಳಿಸುವ ಕಾರ್ಯಕ್ಕೆ ಮುಂದಾಯಿತು. ಕಾಂಗ್ರೆಸ್ ಮುಖಂಡ…

Read More

ಬೆಂಗಳೂರು,ಸೆ.27-ನಗರದ ಜನತೆಯ ಬಹು ನಿರೀಕ್ಷಿತ ನಾಗಸಂದ್ರದಿಂದ ಮಾದಾವರವರೆಗಿನ ನಮ್ಮ ಮೆಟ್ರೋ ರೈಲು ಸಂಚಾರ ಶೀಘ್ರದಲ್ಲೇ ಆರಂಭಗೊಳ್ಳಲಿದೆ. ಸುಮಾರು 3.7 ಕಿಮೀ ಅಂತರದ ನಾಗಸಂದ್ರ ಟು ಮಾದಾವರವರೆಗಿನ ಮೆಟ್ರೋ ಮಾರ್ಗ ಕಾಮಗಾರಿ ಪೂರ್ಣಗೊಂಡು,ಪ್ರಾಯೋಗಿಕ ಸಂಚಾರ ಕೂಡ ಯಶಸ್ವಿಯಾಗಿದೆ.…

Read More

ಬೆಂಗಳೂರು,ಸೆ.26- ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ಕರ್ನಾಟಕದಲ್ಲಿ ಸಿಬಿಐ ಸ್ವಯಂ ಪ್ರೇರಿತವಾಗಿ ಯಾವುದೇ ಪ್ರಕರಣಗಳ ತನಿಖೆ ನಡೆಸಲು ಇನ್ನು ಮುಂದೆ ಅವಕಾಶ ಇಲ್ಲ. ಕ್ರಿಮಿನಲ್ ಪ್ರಕರಣಗಳ ಬಗ್ಗೆ ರಾಜ್ಯ ಸರ್ಕಾರದ ಅನುಮತಿ ಇಲ್ಲದೆ ಸಿಬಿಐ ತನಿಖೆ…

Read More