ಬೆಂಗಳೂರು. ಇದು ಅಂತಿಂಥ ಗ್ಯಾಂಗ್ ಅಲ್ಲ ನೀವು ಕೇಳಿದ ಕ್ಷಣ ಮಾತ್ರದಲ್ಲಿ ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್ ಆರ್.ಟಿ.ಸಿ. ರೇಷನ್ ಕಾರ್ಡ್ ಹೀಗೆ ಯಾವುದೇ ದಾಖಲೆ ಕೇಳಿದರೂ ಅದನ್ನು ಸೃಷ್ಟಿಸಿ ಕೊಡುತ್ತದೆ. ಅಷ್ಟೇ ಅಲ್ಲ ಕೋರ್ಟುಗಳಿಗೆ…
ವರ್ಷ: 2024
ಹೈದರಾಬಾದ್. ರಕ್ತ ಚಂದನ ಕಳ್ಳ ಸಾಗಾಣಿಕೆದಾರರ ಕುರಿತಾದ ಸಿನಿಮಾ ಪುಷ್ಪ ಮೂಲಕ ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿರುವ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ಬಹು ನಿರೀಕ್ಷಿತ ಪುಷ್ಪ ತೆಲುಗು ಆವೃತ್ತಿ ಬಿಡುಗಡೆಯಾದ…
ವಿಜಯಪುರ,ಡಿ.13: ಕಾನೂನು ಕೈಗೆತ್ತಿಕೊಂಡು ಜನಸಾಮಾನ್ಯರಿಗೆ ತೊಂದರೆ ಕೊಟ್ಟರೆ, ಸರ್ಕಾರ ಅದನ್ನು ನೋಡಿಕೊಂಡು ಸುಮ್ಮನೆ ಕುಳಿತುಕೊಂಡಿರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಪಂಚಮಸಾಲಿ ಸಮುದಾಯದ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ನಡೆಸಿದ್ದನ್ನು…
ಬೆಳಗಾವಿ,ಡಿ.13-ದೇಶದಲ್ಲಿ ಚರ್ಚೆ ಮಾಡಬೇಕಾದ ವಿಷಯಗಳು ಸಾಕಷ್ಟಿದ್ದರೂ ಅದನ್ನು ಬಿಟ್ಟು ಜನರ ಗಮನ ಬೇರೆಡೆ ಸೆಳೆಯಲು ಒಂದು ದೇಶ ಒಂದು ಚುನಾವಣೆ ವಿಷಯ ತಂದಿದ್ದಾರೆ ಎಂದು ಕೇಂದ್ರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು. ಸುವರ್ಣಸೌಧದದಲ್ಲಿ…
ಮಂಡ್ಯ,ಡಿ.13-ಜೈಲಿನಲ್ಲಿದ್ದ ಮಗನನ್ನು ನೋಡಲು ಬಂದ ತಂದೆ ಬಂಧಿತನಾಗಿರುವ ಘಟನೆ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಮಗನಿಗಾಗಿ ಜೈಲಿಗೆ ತಂದಿದ್ದ ಬಟ್ಟೆ ಬ್ಯಾಗ್‌ನಲ್ಲಿ ಗಾಂಜಾ ಪತ್ತೆಯಾಗಿ ಪುತ್ರನ ದುಶ್ಚಟಕ್ಕೆ ಅಮಾಯಕ ತಂದೆ ಜೈಲು ಪಾಲಾಗಿದ್ದಾರೆ. ರೌಡಿಶೀಟರ್ ಮಧುಸೂಧನ ಎಂಬಾತನ…