ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ವಿಧಾನ ಪರಿಷತ್ ನಲ್ಲಿ ಗುರುವಾರ ಅಶ್ಲೀಲ ಪದ ಬಳಕೆ ಮಾಡಿದ ಆರೋಪ ಮೇಲೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಎಫ್…
ವರ್ಷ: 2024
ಬೆಂಗಳೂರು: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ನಗರದ ಎಂ.ಜಿ.ರಸ್ತೆಯ ಬೆಸ್ಕಾಂ ಮತ್ತು ಜಲಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಾದ್ಯಂತ 45 ಕಡೆ ಏಕಕಾಲದಲ್ಲಿ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ, ಎಸ್‌ಪಿ ವಂಶಿಕೃಷ್ಣ ನೇತೃತ್ವದಲ್ಲಿ…
ಬೆಳಗಾವಿ,ಡಿ.19: ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಸಿ.ಟಿ.ರವಿ ತಮ್ಮನ್ನು ಅಶ್ಲೀಲ ಭಾಷೆ ಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಟಿ ರವಿ ಅವರನ್ನು ಪರಿಷತ್ ಸದಸ್ಯತ್ವದಿಂದ…
ಬೆಳಗಾವಿ,ಡಿ.19: ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನದ 24, ಬಾಂಗ್ಲಾ ದೇಶದ 159 ಜನರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ವಿಧಾನಪರಿಷತ್ತಿಗೆ ಮಾಹಿತಿ ನೀಡಿದ್ದಾರೆ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ…
ಬೆಂಗಳೂರು,ಡಿ.19- ಇದು ಅಂತಿಂಥಾ ವಂಚನೆಯಲ್ಲ. ತನಗಿರುವ ಒಂದೇ ಮನೆಯನ್ನು ಭೋಗ್ಯಕ್ಕೆ ಕೊಡುವುದಾಗಿ 22 ಮಂದಿಗೆ ತೋರಿಸಿ ಅವರಿಂದ ಲಕ್ಷಾಂತರ ರೂಪಾಯಿ ಪಡೆದು ನಾಪತ್ತೆಯಾಗಿದ್ದ ಖದೀಮ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಹೆಬ್ಬಾಳ ಸಮೀಪದ ಚೋಳನಾಯಕನ ಹಳ್ಳಿಯಲ್ಲಿರುವ ತನ್ನ…