ತಿಂಗಳು: ಜನವರಿ 2025

ಬೆಂಗಳೂರು: ತಮಿಳುನಾಡು ಮತ್ತು ಕರ್ನಾಟಕ ಅರಣ್ಯ ಇಲಾಖೆ ಹಾಗೂ ಪೊಲೀಸರಿಗೆ ಸವಾಲಾಗಿದ್ದ ಕಾಡುಗಳ್ಳ, ದಂತಚೋರ ವೀರಪ್ಪನ್ ಅಡಗುದಾಣವಾಗಿದ್ದ ಕಾಡು ಇದೀಗ ಪ್ರವಾಸೋದ್ಯಮ ಕೇಂದ್ರವಾಗಲಿದೆ ವರನಟ ಡಾ. ರಾಜ್ಕುಮಾರ್ ಅವರನ್ನು ಅಪಹರಣ‌ ಮಾಡಿದ ವೀರಪ್ಪನ್ ಅವರನ್ನು ನಾಗರಹೊಳೆ…

Read More

ಬೆಂಗಳೂರು,ಜ.4- ಸಾಂಸ್ಕೃತಿಕ ನಗರಿ ಮೈಸೂರಿನ ರಸ್ತೆಯೊಂದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಡುವ ಪ್ರಸ್ತಾಪದ ಬಗ್ಗೆ ವ್ಯಂಗ್ಯವಾಡಿರುವ ಕೇಂದ್ರ ಕೈಗಾರಿಕೆಯ ಮಂತ್ರಿ ಕುಮಾರಸ್ವಾಮಿ ಮುಖ್ಯಮಂತ್ರಿ ದೊಡ್ಡ ಸಾಧನೆ ಮಾಡಿದ್ದಾರೆ ಹೀಗಾಗಿ ಕರ್ನಾಟಕಕ್ಕೆ ಅವರ ಹೆಸರನ್ನು ಇಡಲಿ ಎಂದು…

Read More

ಬೆಂಗಳೂರು,ಜ.4- ರಾಜ್ಯ ಕಾಂಗ್ರೆಸ್ ನಲ್ಲಿ ವಿದ್ಯಮಾನಗಳು ತೀವ್ರಗೊಂಡಿವೆ. ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ಆರಂಭಗೊಂಡಿದ್ದು ಬಜೆಟ್‌ ಅಧಿವೇಶನದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಮುಖ್ಯಮಂತ್ರಿ ಬದಲಾವಣೆಯ…

Read More

ಮಂಗಳೂರು,ಜ.4- ಜಾರಿ ನಿರ್ದೇಶನಾಲಯದ (ಇಡಿ) ಹೆಸರಿನಲ್ಲಿ ಉದ್ಯಮಿ ಮನೆ ಮೇಲೆ ದಾಳಿ ಮಾಡಿದ ಖದೀಮರು 30 ಲಕ್ಷ ರೂ ದೋಚಿ ಪರಾರಿಯಾಗಿರುವ ಘಟನೆ ಬಂಟ್ವಾಳ ತಾಲೂಕಿನ ಬೋಳಂತೂರು ಸಮೀಪದ ನಾರ್ಶ ಬಳಿ ನಡೆದಿದೆ. ಸುಲೈಮಾನ್ ಹಾಜಿ…

Read More

ಬೆಂಗಳೂರು, ಜ.3 ನಾಯಕತ್ವದ ಕೊರತೆಯಿಂದ ತತ್ತರಿಸಿರುವ ಜೆಡಿಎಸ್ ಶಾಸಕರು ಇದೀಗ ದೊಡ್ಡ ಪ್ರಮಾಣದಲ್ಲಿ ಪಕ್ಷಾಂತರಕ್ಕೆ ಸಜ್ಜುಗೊಂಡಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡ ಅವರು ವಯೋ ಸಹಜ ಕಾರಣದಿಂದಾಗಿ ಪಕ್ಷ ಸಂಘಟನೆಯಲ್ಲಿ ತೊಡಗಲು ಸಾಧ್ಯವಾಗುತ್ತಿಲ್ಲ.ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೇಂದ್ರ…

Read More