ಚಿಕ್ಕಮಗಳೂರು. ಪಶ್ಚಿಮಘಟ್ಟ ಅರಣ್ಯಕ್ಕೆ ಹೊಂದಿಕೊಂಡ ಮಲೆನಾಡಿನ ಹಲವು ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ಬೆಳೆದು ನಿಂತಿರುವ ಬೆಳೆಯನ್ನೆಲ್ಲಾ ತಿಂದು ಧ್ವಂಸ ಮಾಡುವ ಆನೆಗಳು ಈಗ ಆಹಾರ ಮತ್ತು ನೀರು ಅರಸಿ ಕಾಡಂಚಿನ ಗ್ರಾಮಗಳಿಗೆ ಲಗ್ಗೆ ಹಾಕುತ್ತಿವೆ.…
ತಿಂಗಳು: ಏಪ್ರಿಲ್ 2025
ಬೆಂಗಳೂರು,ಏ.18- ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಕೂಡಲೇ ಸಂಪೂರ್ಣ ತೆರವುಗೊಳಿಸುವಂತೆ ಮುಖ್ಯಮಂತ್ರಿ ಕಚೇರಿಯಿಂದ ಖಡಕ್ ಸೂಚನೆ ನೀಡಲಾಗಿದೆ. ಇದಕ್ಕೆ ಸಂಬಂಧಪಟ್ಟ ಪರವಾನಗಿದಾರರಿಗೆ ಈಗಾಗಲೇ ನೋಟಿಸ್ ನೀಡಲಾಗಿದ್ದು, ಜಾಹೀರಾತುಗಳನ್ನು…
ಬೆಂಗಳೂರು,ಏ.18-ರೀಲ್ಸ್ ಹುಚ್ಚಿಗಾಗಿ ನಡು ರಸ್ತೆಯಲ್ಲಿ ಚೇರ್ ಹಾಕಿ ಕುಳಿತುಕೊಂಡು ವಿಡಿಯೋ ಮಾಡುತ್ತಿದ್ದ ಯುವಕನನ್ನು ನಗರದ ಎಸ್.ಜೆ.ಪಾರ್ಕ್ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರು ವಶಕ್ಕೆ ಪಡೆದಿರುವ ವ್ಯಕ್ತಿಯನ್ನು ಪ್ರಶಾಂತ್ ಎಂದು ಗುರುತಿಸಲಾಗಿದೆ.ಈತ ವೃತ್ತಿಯಲ್ಲಿ ವಾಹನ ಚಾಲಕ…
ಕಾರವಾರ,ಏ.18- ಜಿಲ್ಲೆಯ ದಾಂಡೇಲಿಯ ಗಾಂಧಿನಗರ ಬಡಾವಣೆಯ ಮನೆಯೊಂದರಲ್ಲಿ ಕಂತೆ ಕಂತೆ ನಕಲಿ ಕರೆನ್ಸಿ ನೋಟುಗಳು ಪತ್ತೆಯಾದ ಪ್ರಕರಣ ಸಂಬಂಧ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಗೋವಾ,ಹೈದರಾಬಾದ್ ಎಂದು ಪೊಲೀಸರನ್ನು ಯಾಮಾರಿಸಿದ್ದ ಆರೋಪಿ…
ಬೆಂಗಳೂರು,ಏ.17- ಬರೋಬರಿ 50 ಕೋಟಿ ರೂಗಳಿಗೆ ವಿಶ್ವದಲ್ಲೇ ದುಬಾರಿಯಾಗಿರುವ ಸಿಂಹದಂತಿರುವ ನಾಯಿಯನ್ನು ಖರೀದಿ ಮಾಡಿದ್ದೇನೆ ಎಂದು ಬೀಗುತ್ತಿದ್ದ ಶ್ವಾನ ಪ್ರೇಮಿ ಸತೀಶ್ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸತೀಶ್ ವಿರುದ್ಧ ಪ್ರಕರಣ…