ಬೆಂಗಳೂರು, ಮೇ.21: ನಗರದಲ್ಲಿ ರಾಜಕಾಲುವೆ ಒತ್ತುವರಿಯನ್ನು ಎಷ್ಟೇ ಪ್ರಭಾವಿಗಳು ಮಾಡಿದ್ದರೂ, ಅದನ್ನು ಮುಲಾಜಿಲ್ಲದೆ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ…
ತಿಂಗಳು: ಮೇ 2025
ಬೆಂಗಳೂರು,ಮೇ.21: ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರ ನಿವೃತ್ತಿಯಿಂದ ತೆರವಾದ ಹುದ್ದೆಗೆ ಪ್ರಭಾರಿಯಾಗಿ ಸಿಐಡಿ ಡಿಜಿಪಿ ಡಾ.ಎಂ.ಎ.ಸಲೀಂ ಅವರನ್ನ ನೇಮಕ ಮಾಡಲಾಗಿದೆ. ಸಿಐಡಿ ಡಿಜಿಪಿ ಡಾ.ಎಂ.ಎ.ಸಲೀಂ ಅವರನ್ನು ಕೆಲ ದಿನಗಳ ಮಟ್ಟಿಗೆ ಪ್ರಭಾರಿ ಡಿಜಿ-ಐಜಿಪಿಯಾಗಿ…
ಬೆಂಗಳೂರು,ಮೇ.21: ರಾಜ್ಯ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ್ ಇದೀಗ ಜಾರಿ ನಿರ್ದೇಶನಾಲಯದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಕ್ರಮ ಹಣಕಾಸು ವಹಿವಾಟು ಆರೋಪದಲ್ಲಿ ಪರಮೇಶ್ವರ್ ಅವರ ಒಡೆತನದ ವಿದ್ಯಾಸಂಸ್ಥೆಗಳು ಮತ್ತು ಅವುಗಳ ಹಿರಿಯ ಸಿಬ್ಬಂದಿಯ ಕಚೇರಿಗಳ…
ಬೆಂಗಳೂರು, ಮೇ 21 ಭಾರಿ ಮಳೆಯಿಂದ ಬೆಂಗಳೂರಿನಲ್ಲಿ ಉಂಟಾಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲಾಗುವುದು ಈ ಬಗ್ಗೆ ಯಾವುದೇ ಟೀಕೆಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಕೆಲಸದ ಮೂಲಕ ಉತ್ತರ ಕೊಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ…
ಬೆಂಗಳೂರು,ಮೇ.17- ವಾಹನ ಸವಾರರೇ ದಯವಿಟ್ಟು ಗಮನಿಸಿ.ಕೆಲವು ದಿನಗಳ ಕಾಲ ಹೆಬ್ಬಾಳ ಫ್ಲೈ ಓವರ್ ಮೇಲೆ ರಾತ್ರಿ ಸಂಚಾರ ನಿಷೇಧಿಸಲಾಗಿದೆ.ಏರ್ ಪೋರ್ಟ್ ಗೆ ಹೋಗುವ ಮತ್ತು ಬರುವ ವೇಳೆ ಪರ್ಯಾಯ ಮಾರ್ಗ ಬಳಸಿ. ಬಿಡಿಎ ಕಾಮಗಾರಿ ಹಿನ್ನೆಲೆಯಲ್ಲಿ…