ತಿಂಗಳು: ಜುಲೈ 2025

ಬೆಂಗಳೂರು,ಜು.11- ಕನ್ನಡದ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ ‘ಅಮೃತಧಾರೆ’ಯ ನಟಿ ನಟಿ ಮಂಜುಳಾ ಅಲಿಯಾಸ್ ಶ್ರುತಿ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ.ಚಾಕು ಇರಿತದಿಂದ ಗಾಯಗೊಂಡಿರುವ ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಟಿ ಶ್ರುತಿ ಅವರ…

Read More

ಬೆಂಗಳೂರು,ಜು.11- ತಮ್ಮ ಗೆಳತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರನ್ನು ಕೊಲೆ ಮಾಡಿದ ಆರೋಪದಲ್ಲಿ ಸಿಲುಕಿರುವ ಸ್ಯಾಂಡಲ್ ವುಡ್ ನಟ ಛಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಸ್ವಿಟ್ಜರ್‌ ಲ್ಯಾಂಡ್ ವೀಸಾ ನಿರಾಕರಿಸಲಾಗಿದೆ. ಇವರ ಅಭಿನಯದ…

Read More

ಬೆಂಗಳೂರು,ಜು.10: ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ದೆಹಲಿಯಿಂದಲೇ ಸಂದೇಶ ರವಾನಿಸಿದ ಬೆನ್ನಲ್ಲೇ ಅವರ ಆಪ್ತಬಣದ ಮಂತ್ರಿಗಳು ಬೆಂಗಳೂರಿನಲ್ಲಿ ಸಕ್ರಿಯರಾದರು. ದೆಹಲಿಯಲ್ಲಿ ಬೀಡು ಬಿಟ್ಟಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ತಮ್ಮದೇ ಆದ ರಾಜಕೀಯ…

Read More

ಬೆಂಗಳೂರು,ಜು.10: ಅಧಿಕಾರ ಹಸ್ತಾಂತರ ಕುರಿತು ರಾಜ್ಯ ಕಾಂಗ್ರೆಸ್ಸಿನಲ್ಲಿ ವ್ಯಾಪಕ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ರಾಜ್ಯದ ಮುಖ್ಯಮಂತ್ರಿ ಆಗಿರುವ ತಾವು 5 ವರ್ಷಗಳ ಅಧಿಕಾರಾವಧಿ ಪೂರ್ಣಗೊಳಿಸುತ್ತೇನೆ ಅಷ್ಟೇ ಅಲ್ಲ ಮುಂದಿನ ವಿಧಾನಸಭೆ ಚುನಾವಣೆಯನ್ನು ನನ್ನ ನೇತೃತ್ವದಲ್ಲಿ ಎದುರಿಸಲಾಗುತ್ತದೆ…

Read More

ಬೆಂಗಳೂರು,ಜು.10: ಮಹಿಳೆಯರೇ ಹುಷಾರ್… ರಸ್ತೆಯಲ್ಲಿ ಸಂಚರಿಸುತ್ತಿರುವ ನಿಮ್ಮ ಚಲನವಲನಗಳನ್ನು ರಹಸ್ಯವಾಗಿ ಮೊಬೈಲ್ ಕ್ಯಾಮೆರಾ ಗಳಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಲಾಗುತ್ತಿದೆ. ಅದರಲ್ಲೂ ಮಹಿಳೆಯರ ಖಾಸಗಿ ಅಂಗಾಂಗಗಳನ್ನು ಪ್ರಧಾನವಾಗಿ ಕಾಣುವಂತೆ ಚಿತ್ರಸಿ ಅವುಗಳನ್ನು ರೀಲ್ಸ್ ಮಾಡಿ…

Read More