ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೋದಿ ಸೋದರನ ಕಾರು ಅಪಘಾತ
    ರಾಜ್ಯ

    ಮೋದಿ ಸೋದರನ ಕಾರು ಅಪಘಾತ

    vartha chakraBy vartha chakraಡಿಸೆಂಬರ್ 27, 2022Updated:ಡಿಸೆಂಬರ್ 27, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು- ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಕಾರು ಅಪಘಾತಕ್ಕೀಡಾಗಿದೆ.ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಸಕಾಲದಲ್ಲಿ ಕಾರಿನ ಏರ್ ಬ್ಯಾಗ್ ತೆರೆದುಕೊಂಡ ಪರಿಣಾಮ ದೊಡ್ಡ ದುರಂತ ತಪ್ಪಿದೆ.
    ಮೈಸೂರು ತಾಲೂಕು ಕಡಕೊಳ‌ ಬಳಿ ಅಪಘಾತ ನಡೆದಿದ್ದು ಕಾರು ಜಖಂ ಆಗಿದೆ. ಪ್ರಧಾನಿ ಸಹೋದರ, ಬೆಂಗಳೂರಿನಿಂದ ಬಂಡೀಪುರಕ್ಕೆ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ತೆರಳುವಾಗ ಈ ಘಟನೆ ನಡೆದಿದೆ.
    ಸದ್ಯ ಕಾರಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು ಏರ್‌ಬ್ಯಾಗ್‌ಗಳು ಜೀವ ಉಳಿಸಿವೆ. ಸ್ಥಳಕ್ಕೆ ಮೈಸೂರು ಎಸ್ ಪಿ ಸೀಮಾ ಭೇಟಿ ನೀಡಿದ್ದಾರೆ. ಈಗ ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಾಗಿದೆ.
    ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ಮೋದಿ 70.
    ಮೋದಿ ಸಹೋದರ ಪ್ರಹ್ಲಾದ್ ಮೋದಿ ಪುತ್ರ ಮೆಹೂಲ್ ಪ್ರಹ್ಲಾದ್ ಮೋದಿ 40 ವರ್ಷ.
    ಮೋದಿ ಸಹೋದರನ ಸೊಸೆ ಜಿಂದಾಲ್ ಮೋದಿ 35 ವರ್ಷ.
    ಮೋದಿ ಸಹೋದರನ ಮೊಮ್ಮಗ ಮಾಸ್ಟರ್ ಮೆಹತ್ ಮೆಹೋಲ್‌ ಮೋದಿ 06 ವರ್ಷ.
    ಕಾರು ಚಾಲಕ ಸತ್ಯನಾರಾಯಣ ಚಾಲಕ 46 ವರ್ಷ.

    ‘ಅಪಘಾತದಲ್ಲಿ ಮೋದಿ ಸಹೋದರನ ಮೊಮ್ಮಗನ ಕಾಲಿಗೆ ಗಾಯವಾಗಿದ್ದು ಮೋದಿ ಸಹೋದರನಿಗೆ ಮುಖದ ಬಳಿ ಗಾಯವಾಗಿದೆ. ಯಾರಿಗೂ ದೊಡ್ಡ ಪ್ರಮಾಣದಲ್ಲಿ ಪೆಟ್ಟು ಬಿದ್ದಿಲ್ಲ. ಎಲ್ಲರೂ ಅರಾಮಾಗಿದ್ದಾರೆ. ಯಾವುದೇ ಆತಂಕಪಡುವ ಅವಶ್ಯಕತೆ ಇಲ್ಲ. ಎಲ್ಲಾ ಗಾಯಾಳುಗಳು ಸುರಕ್ಷಿತರಾಗಿದ್ದಾರೆ’ ಎಂದು ಜೆಎಸ್‌ಎಸ್ ಆಸ್ಪತ್ರೆಯ ವೈದ್ಯ ಡಾ. ಮಧು ಹೇಳಿಕೆ ನೀಡಿದ್ದಾರೆ.

    Verbattle
    Verbattle
    Verbattle
    ಅಪಘಾತ ಕಾರು
    Share. Facebook Twitter Pinterest LinkedIn Tumblr Email WhatsApp
    Previous Articleಹತ್ತು ‌ದಿನ ತೆರೆದಿರಲಿದೆ ತಿರುಪತಿಯ ವೈಕುಂಠ ಬಾಗಿಲು
    Next Article ಸರ್ಕಾರದ ನಡೆಗೆ ಪ್ರಿಯಾಂಕ್ ಅಸಮಾಧಾನ
    vartha chakra
    • Website

    Related Posts

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesjaini ರಲ್ಲಿ ಬ್ರೆಡ್ ನಲ್ಲಿ ಕೊಕೇನ್ ಸಾಗಾಟ
    • Timothybioth ರಲ್ಲಿ ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!
    • Timothybioth ರಲ್ಲಿ ರಾಮನಗರ ಮುಕುಟಕ್ಕೆ ಮತ್ತೊಂದು ಗರಿ.
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.