ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರ್ನಾಟಕದಲ್ಲಿ ಬಿಜೆಪಿ 21 ಕಾಂಗ್ರೆಸ್ ಗೆ ಕೇವಲ 5 ಕ್ಷೇತ್ರದಲ್ಲಿ ಗೆಲುವು | Lok Sabha 2024
    Trending

    ಕರ್ನಾಟಕದಲ್ಲಿ ಬಿಜೆಪಿ 21 ಕಾಂಗ್ರೆಸ್ ಗೆ ಕೇವಲ 5 ಕ್ಷೇತ್ರದಲ್ಲಿ ಗೆಲುವು | Lok Sabha 2024

    vartha chakraBy vartha chakraಫೆಬ್ರವರಿ 8, 2024ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.8 – ರಾಜ್ಯದಲ್ಲಿ ಲೋಕಸಭೆ ಚುನಾವಣೆಯ (Lok Sabha 2024) ಕಾವು ನಿಧಾನವಾಗಿ ತೀವ್ರಗೊಳ್ಳುತ್ತಿದೆ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಆಯ್ಕೆ ಹಾಗೂ ಚುನಾವಣಾ ಕಾರ್ಯ ತಂತ್ರದ ಕುರಿತಂತೆ ಸತತ ಸಮಾಲೋಚನೆಯಲ್ಲಿ ತೊಡಗಿವೆ.
    ಚುನಾವಣೆಯಲ್ಲಿ ಕಣಕ್ಕಿಳಿಯಲು ಬಯಸಿರುವ ಘಟಾನುಘಟಿ ನಾಯಕರು ಟಿಕೆಟ್ ಗಿಟ್ಟಿಸಿಕೊಳ್ಳಲು ಪ್ರಯತ್ನ ನಡೆಸಿರುವ ಬೆನ್ನಲ್ಲೇ ಟೈಂಸ್ ನೌ ಸಹಯೋಗದಲ್ಲಿ ಮ್ಯಾಟ್ರಿಜ್ ನ್ಯೂಸ್ ಕಮ್ಯುನಿಕೇಷನ್ ಸಂಸ್ಥೆ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ವರದಿ ಬಹಿರಂಗಗೊಂಡಿದೆ ಸಮೀಕ್ಷೆಯ ಫಲಿತಾಂಶ ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಆಘಾತ ನೀಡಿದೆ.

    ಈ ವರದಿಯಲ್ಲಿ ಕರ್ನಾಟಕ ಮತ್ತೊಮ್ಮೆ ಬಿಜೆಪಿಯ ದಕ್ಷಿಣ ಭಾರತದ ಹೆಬ್ಬಾಗಿಲು ಎಂಬುದು ಸಾಬೀತಾಗಿದೆ.
    ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳು ಸೇರಿದಂತೆ ಸರ್ಕಾರದ ಜನಪ್ರಿಯ ಕಾರ್ಯಕ್ರಮಗಳು ಕಾಂಗ್ರೆಸ್‌ ನ ಕೈ ಹಿಡಿಯುವಲ್ಲಿ ವಿಫಲವಾಗಿದೆ ಎಂದು ಹೇಳುತ್ತದೆ ಸಮೀಕ್ಷಾ ವರದಿ.
    ಅಭ್ಯರ್ಥಿಗಳ ಆಯ್ಕೆಗೂ ಮುನ್ನ ನಡೆದಿರುವ ಈ ಸಮೀಕ್ಷೆಯಲ್ಲಿ ಸ್ಥಳೀಯ ಸಮಸ್ಯೆಗಳು ಮತ್ತು ಕೇಂದ್ರದಲ್ಲಿ ಸ್ಥಿರ ಸರ್ಕಾರ ಕುರಿತಂತೆ ಕೇಳಲಾದ ಪ್ರಶ್ನೆಗಳಿಗೆ ಮತದಾರರು ಉತ್ತರ ನೀಡಿದ್ದಾರೆ ಆ ಉತ್ತರದ ಅಂಶಗಳನ್ನು ಆಧರಿಸಿ ಈ ಚುನಾವಣೆಯಲ್ಲಿ ಗೆಲ್ಲಬಹುದಾದ ಸ್ಥಾನಗಳ ಕುರಿತು ಲೆಕ್ಕಾಚಾರ ಹಾಕಲಾಗಿದೆ.

    ಬಿಜೆಪಿಗೆ ಪ್ರಮುಖವಾಗಿ ಅಯೋಧ್ಯೆಯಲ್ಲಿನ ರಾಮ ಮಂದಿರ ಲೋಕಾರ್ಪಣೆ ಮತ್ತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಕ್ರಿಯವಾಗಿರುವುದು ಸಾಕಷ್ಟು ಬಲತಂದು ಕೊಟ್ಟಿದೆ ಅದರ ಜೊತೆಯಲ್ಲಿ ದಕ್ಷಿಣ ಕರ್ನಾಟಕದ ಕ್ಷೇತ್ರಗಳಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಜೊತೆಗಿನ ಮೈತ್ರಿ ಬಿಜೆಪಿಯ ಶೇಕಡವಾರು ಮತ ಗಳಿಕೆಯ ಪ್ರಮಾಣದಲ್ಲಿ ಹೆಚ್ಚಳ ವಾಗುವಂತೆ ಮಾಡಿದೆ ಎಂದು ಸಮೀಕ್ಷೆ ವಿವರಿಸಿದೆ
    ಈ ಚುನಾವಣೆಯಲ್ಲಿ ಬಿಜೆಪಿ ಶೇಖರ 46.2ರಷ್ಟು ಮತಗಳಿಸುವ ಮೂಲಕ 21 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಅದೇ ರೀತಿ ಕಾಂಗ್ರೆಸ್ ಪಕ್ಷ 42.3ರಷ್ಟು ಮತ ಗಳಿಸುವ ಮೂಲಕ 5 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ 8.4 ರಷ್ಟು ಮತ ಗಳಿಸುವ ಜೆಡಿಎಸ್ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ಎಲ್ಲಿ ತಿಳಿಸಲಾಗಿದೆ.

    ಕಳೆದ ಚುನಾವಣೆಯ ಸಮಯದಲ್ಲಿ ತಮ್ಮ ಸಂಸ್ಥೆ ನೀಡಿದ ಸಮೀಕ್ಷೆಯ ವರದಿ ಸತ್ಯಕ್ಕೆ ಸನಿಹವಾಗಿತ್ತು ಅಲ್ಲದೆ ಇತ್ತೀಚೆಗೆ ನಡೆದ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶದ ಕುರಿತಂತೆಯು ತಮ್ಮ ಸಂಸ್ಥೆ ನಡೆಸಿದ ಸಮೀಕ್ಷೆ ನಿಜವಾಗಿದೆ ಅಲ್ಲಿ ಅನುಸರಿಸಿದ ಲೆಕ್ಕಾಚಾರ ಮತ್ತು ಮಾರ್ಗಸೂಚಿಗಳನ್ನೇ ಈ ಸಮೀಕ್ಷೆಯ ಸಮಯದಲ್ಲೂ ಅನುಸರಿಸಲಾಗಿದ್ದು ಸದ್ಯದ ಪರಿಸ್ಥಿತಿಯಲ್ಲಿ ಇದು ಸ್ಪಷ್ಟ ಚಿತ್ರಣ ನೀಡುತ್ತದೆ ಎಂದು ಮ್ಯಾಟ್ರಿಜ್ ನ್ಯೂಸ್ ಕಮ್ಯುನಿಕೇಷನ್ ಸಂಸ್ಥೆ ಸ್ಪಷ್ಟಪಡಿಸಿದೆ.
    ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ಪಾಳುದಲ್ಲಿ ಈ ಫಲಿತಾಂಶ ಕೊಂಚಮಟ್ಟಿಗೆ ಆತಂಕಕ್ಕೆ ಕಾರಣವಾಗಿದೆ ಸರ್ಕಾರದ ಕುರಿತಂತೆ ಮತದಾರರು ನೀಡಿರುವ ವ್ಯತಿರಿಕ್ತ ಅಭಿಪ್ರಾಯ ಚಿಂತೆಗೀಡು ಮಾಡಿದೆ.
    ಬೆಂಗಳೂರು ಹೊರತುಪಡಿಸಿ ದಕ್ಷಿಣ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಬಿಜೆಪಿ ಪ್ರಾಬಲ್ಯ ಹೆಚ್ಚಿಸಿಕೊಂಡಿದೆಯಾದರೂ ಕ್ಷೇತ್ರಗಳನ್ನು ಗೆಲ್ಲಲು ಸಾಧ್ಯವಾಗದ ಸ್ಥಿತಿ ಉಂಟಾಗಿದೆ ಆದರೆ ಉತ್ತರ ಕರ್ನಾಟಕ ಮತ್ತು ಕರಾವಳಿ ಕರ್ನಾಟಕದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಸಮೀಕ್ಷೆಯಲ್ಲಿ ವಿವರಿಸಲಾಗಿದೆ.

    ವಿಧಾನಸಭೆ ಚುನಾವಣೆಯ ಸಮಯದಲ್ಲಿ ಉಚಿತ ಕೊಡುಗೆಗಳ ಗ್ಯಾರಂಟಿ ಯೋಜನೆ, ಕಾಂಗ್ರೆಸ್ ಪರವಾಗಿ ಕಾಂಗ್ರೆಸ್ ಪರವಾಗಿ ಸೃಷ್ಟಿಸಿದ್ದವು ಆದರೆ ಈ ಚುನಾವಣೆಯಲ್ಲಿ ಅವುಗಳು ಅಂತಹ ನಿರೀಕ್ಷಿತ ಅಭಿಪ್ರಾಯವನ್ನು ಹೊಂದಿಲ್ಲ ಶಕ್ತಿ ಯೋಜನೆ ಹೊರತುಪಡಿಸಿ ಉಳಿದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಉಂಟಾಗಿರುವ ಗೊಂದಲಗಳು ಪರಾನುಭವಿಗಳ ಆಯ್ಕೆಯಲ್ಲಿ ಮಾಡಲಾಗಿರುವ ಎಡವಟ್ಟುಗಳು ಮತ್ತು ನೇರ ನಗದು ಪಾವತಿ ಮೂಲಕ ಫಲಾನುಭವಿಗಳಿಗೆ ಹಣ ಸಂದಾಯ ಮಾಡಲು ಉಂಟಾಗಿರುವ ತಾಂತ್ರಿಕ ಕಾರಣಗಳು ಮತದಾರರ ಮೇಲೆ ಸಾಕಷ್ಟು ಪರಿಣಾಮ ಬೀರುವೆ ರಾಜ್ಯದ ಕೆಲವು ಕಡೆಗಳಲ್ಲಿ ಕಾಣಿಸಿಕೊಂಡಿರುವ ಒಬ್ಬರ ಕೂಡ ಚುನಾವಣೆ ಮೇಲೆ ದೊಡ್ಡ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಸಮೀಕ್ಷೆಯಲ್ಲಿ ವಿವರಿಸಲಾಗಿದೆ.

    Verbattle
    Verbattle
    Verbattle
    BJP Congress Government Karnataka lok sabha lok sabha 2024 Politics Trending Varthachakra ಕಾಂಗ್ರೆಸ್ ಚುನಾವಣೆ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಜಿ.ಟಿ.ದೇವೇಗೌಡ ಸಿಡಿಸಿದ ವಿವಾದದ ಬಾಂಬ್ | GT Devegowda
    Next Article ಪರಶುರಾಮ ಪ್ರತಿಮೆ- ಸುನಿಲ್ ಕುಮಾರ್ ಗೆ ಸಂಕಷ್ಟ | Sunil Kumar
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Lewisvup ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Lewisvup ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.