ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಂಟಿಯನ್ನ ಅತಂತ್ರ ಮಾಡಿದ ಪೂಜಾರಿ
    ಸುದ್ದಿ

    ಆಂಟಿಯನ್ನ ಅತಂತ್ರ ಮಾಡಿದ ಪೂಜಾರಿ

    vartha chakraBy vartha chakraಜೂನ್ 24, 2022Updated:ಜೂನ್ 24, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪೂಜಾರಿ ಜೊತೆ ಎಸ್ಕೇಪ್ ಆಗಿದ್ದ ಆಂಟಿ ಈಗ ಅತಂತ್ರ ಳಾಗಿದ್ದಾಳೆ. ತನ್ನೊಡನೆ ಬಂದ ಆಂಟಿಯನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟು ಪೂಜಾರಿ ಪರಾರಿಯಾಗಿದ್ದಾನೆ.
    ಹತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದ ಆಂಟಿ ಈಗ ದಿಢೀರ್ ಪತ್ತೆಯಾಗಿದ್ದಾಳೆ. ಈಗ ಅತಂತ್ರಳಾಗಿರುವ ಆಂಟಿ ಕಾಡಂಚಿನಲ್ಲಿ ಪ್ರತ್ಯಕ್ಷಳಾಗಿದ್ದಾಳೆ.

    21 ವರ್ಷದ ಅರ್ಚಕನ ಜೊತೆ ಆಂಟಿ ಪರಾರಿಯಾಗಿದ್ದಳು. ಈಕೆ ಎರಡು ಮಕ್ಕಳ ತಾಯಿಯಾಗಿದ್ದಾಳೆ.

    ಬಾಳು ಕೊಡುವುದಾಗಿ ನಂಬಿಸಿ ಕರೆದೊಯ್ದ ಚಿಗುರುಮೀಸೆಯ ಪೂಜಾರಿ ಈಗ ಕೈ ಕೊಟ್ಟಿದ್ದಾನೆ. ಆಕೆಯೊಂದಿಗೆ ಹತ್ತು ದಿನ ಒಡನಾಟ ಬೆಳೆಸಿ ನಂತರ ಕಾಡಂಚಿನಲ್ಲಿ ಬಿಟ್ಟು ಎಸ್ಕೇಪ್ ಆಗಿದ್ದಾನೆ.

    ಮೈಸೂರಿನ ನಂಜನಗೂಡು ತಾಲೂಕು ಕೊಲ್ಲೂಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. 35 ವರ್ಷದ ಗೃಹಿಣಿ ಜೂನ್ 12 ರಂದು ತಂದೆ ಮನೆಯಿಂದ ನಾಪತ್ತೆಯಾಗಿದ್ದಳು.

    ಮಹದೇಶ್ವರನ ದೇವಸ್ಥಾನಕ್ಕೆ ಹೋಗಿದ್ದಾಗ 21 ವರ್ಷದ ಅರ್ಚಕ ಸಂತೋಷ್ ಪರಿಚಯವಾಗಿದ್ದನು. ಪರಿಚಯವಾದ ನಂತರ ಆಂಟಿ ಜೊತೆ ಸಲುಗೆ ಬೆಳೆಸಿದ್ದ ಅರ್ಚಕ ಸಂತೋಷ್ ನ ಅಸಲಿ ಬಯಲಾಗಿದೆ.

    ನಿನಗೆ ಹೊಸ ಬಾಳು ಕೊಡುತ್ತೇನೆಂದು ನಂಬಿಸಿದ್ದನು. ಪೂಜಾರಿ ಮಾತು ನಂಬಿ ಜೊತೆಯಲ್ಲಿ ಹೋದ ಗೃಹಿಣಿ ಈಗ ಮೋಸ ಹೋಗಿದ್ದಾಳೆ. ಹತ್ತು ದಿನಗಳ ಕಾಲ ಆಕೆಯೊಂದಿಗೆ ಸ್ವೇಚ್ಛಾಚಾರವಾಗಿ ತಿರುಗಾಡಿದ್ದನು.

    ನಂತರ ಆತ್ಮಹತ್ಯೆ ನಾಟಕವಾಡಿ ಕಾಡಿಗೆ ಕರೆತಂದಿದ್ದಾನೆ. ಮಧ್ಯರಾತ್ರಿಯಲ್ಲಿ ಇದ್ದಕ್ಕಿದ್ದಂತೆ ಸಂತೋಷ್ ನಾಪತ್ತೆಯಾಗಿದ್ದಾನೆ. ಇಡೀ ರಾತ್ರಿ ಒಂಟಿಯಾಗಿ ಕಾಡಿನಲ್ಲಿ ಕಾಲ ಕಳೆದ ಗೃಹಿಣಿ ಮುಂಜಾನೆ ಸ್ಥಳೀಯರ ಕಣ್ಣಿಗೆ ಬಿದ್ದಿದ್ದಾಳೆ.

    ಗೃಹಿಣಿಯ ಕರುಣಾಜನಕ ಕಥೆ ಕೇಳಿದ ಗ್ರಾಮಸ್ಥರು ಹುಲ್ಲಹಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಗಂಡನ ಮನೆಯೂ ಇಲ್ಲ, ಬಾಳು ಕೊಡುವುದಾಗಿ ನಂಬಿಸಿದ ಸಂತೋಷ್ ಸಹ ಇಲ್ಲ. ಈಗ ಗೃಹಿಣಿ ಅತಂತ್ರಕ್ಕೆ ಸಿಲುಕಿದ್ದಾಳೆ. ಸದ್ಯ ಸಂತೋಷ್ ಜೊತೆ ಇರುವುದಾಗಿ ಗೃಹಿಣಿ ಪಟ್ಟು ಹಿಡಿದಿದ್ದಾಳೆ.

    ಹುಲ್ಲಹಳ್ಳಿ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    Verbattle
    Verbattle
    Verbattle
    ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous ArticleCheating aap ಕಿತ್ತೊಗೆಯಿರಿ..
    Next Article ದೇಶದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ: 17,336 ಮಂದಿಗೆ ಸೋಂಕು
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Dkhlxb ರಲ್ಲಿ ಗ್ರಾಹಕರಿಗೆ ಸಿಹಿ ಸುದ್ದಿ- ವಿದ್ಯುತ್ ದರ ಇಳಿಕೆ | Electricity
    • Dngrjx ರಲ್ಲಿ ಕುಮಾರಸ್ವಾಮಿ ವಿರುದ್ಧ ತನಿಖೆಗೆ ಎಸ್ ಐ ಟಿ
    • Llzpei ರಲ್ಲಿ Alcoholಗೆ‌ Full‌ ಡಿಮಾಂಡ್
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.