Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » IPLಗೆ ಈ ಬಾರಿ ದಾಖಲೆಯ ವೀಕ್ಷಕರು | Viewership of IPL
    ರಾಷ್ಟ್ರೀಯ

    IPLಗೆ ಈ ಬಾರಿ ದಾಖಲೆಯ ವೀಕ್ಷಕರು | Viewership of IPL

    vartha chakraBy vartha chakraಏಪ್ರಿಲ್ 15, 2023Updated:ಏಪ್ರಿಲ್ 17, 20236 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹಣದ ಸಂಪನ್ಮೂಲ ಹೇರಳವಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ IPL ಈ ಸೀಸನ್ ನಲ್ಲಿ ವೀಕ್ಷಕ ದಾಖಲೆಗಳನ್ನು ಛಿದ್ರಗೊಳಿಸುತ್ತಿದೆ. ಈ ಬಾರಿ IPL ಕ್ರಿಕೆಟ್ ಪಂದ್ಯಾವಳಿಯ ಅಧಿಕೃತ ಟೆಲಿವಿಷನ್ ಪ್ರಸಾರಕ ಡಿಸ್ನಿ ಸ್ಟಾರ್, ಹಿಂದಿ ಭಾಷಿಕರ ಮಾರುಕಟ್ಟೆಗಳಲ್ಲಿ IPL ಇತಿಹಾಸದಲ್ಲೇ ಅತಿ ಹೆಚ್ಚು ವೀಕ್ಷಕರನ್ನು ಗಳಿಸಿದೆ.

    IPL ನ ಮೊದಲ 10 ಪಂದ್ಯಗಳಿಗೆಒಟ್ಟು 20.4 ಕೋಟಿ ವೀಕ್ಷಕರು ಟಿವಿ ಟ್ಯೂನ್ ಮಾಡಿದ್ದಾರೆ, ಇದು ಕಳೆದ ಆವೃತ್ತಿಗೆ ಹೋಲಿಸಿದರೆ ಶೇ 29.5% ರಷ್ಟು ಹೆಚ್ಚಳವಾಗಿದೆ ಎಂದು ಕಂಪನಿಯು ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಹಿಂದಿ ಭಾಷಿಕರ ವಲಯಗಳಲ್ಲಿ 4,380 ಕೋಟಿ ನಿಮಿಷಗಳ ವೀಕ್ಷಣಾ ಸಮಯವನ್ನು ಪಡೆದಿದೆ ಮತ್ತು ಕಳೆದ ವರ್ಷಕ್ಕೆ ಹೋಲಿಸಿದರೆ ಇದು 25% ಹೆಚ್ಚಾಗಿದೆ ಎಂದು ಕಂಪನಿ ಹೇಳಿದೆ.

    Disney Star breaks viewership records for TATA IPL 2023 | udayavani

    ಹಿಂದಿ ಮಾರುಕಟ್ಟೆಗಳ ವೀಕ್ಷಣೆಯ ಬೆಳವಣಿಗೆ ಗಮನಾರ್ಹವಾಗಿದ್ದು ಯುಪಿ, ಬಿಹಾರ, ಎಂಪಿ, ದೆಹಲಿ, ರಾಜಸ್ಥಾನ, ಮಹಾರಾಷ್ಟ್ರ, ಪಂಜಾಬ್ ಮತ್ತು ಹರಿಯಾಣ ಪ್ರದೇಶಗಳು ಅದರಲ್ಲಿ ಸೇರಿವೆ. ಇದಲ್ಲದೆ, ದಕ್ಷಿಣದ ಮಾರುಕಟ್ಟೆಗಳು ಹಿಂದಿನದಕ್ಕೆ ಹೋಲಿಸಿದರೆ 21% ರಷ್ಟು ಬೆಳವಣಿಗೆಯನ್ನು ಕಂಡಿವೆ. ಆಂಧ್ರ ಪ್ರದೇಶ, ತೆಲಂಗಾಣ 33% ವೀಕ್ಷಣಾ ಬೆಳವಣಿಗೆಗೆ ಸಾಕ್ಷಿಯಾಗಿದೆ. ಹಾಗೇ ಕರ್ನಾಟಕವು 30% ಬೆಳವಣಿಗೆಯನ್ನು ದಾಖಲಿಸಿದೆ. ಕರ್ನಾಟಕದಲ್ಲಿ IPL ಮೊದಲ 10 ಪಂದ್ಯಗಳಿಗೆ 680 ಕೋಟಿ ನಿಮಿಷ ವೀಕ್ಷಣೆಯನ್ನು ಗಳಿಸಿದೆ. ಇದು ಅತಿ ಹೆಚ್ಚು ವೀಕ್ಷಣಾ ಬೆಳವಣಿಗೆಯಾಗಿದೆ.

    Share. Facebook Twitter Pinterest LinkedIn Tumblr Email WhatsApp
    Previous ArticleDK Shivakumar ರಹಸ್ಯ ಕಾರ್ಯಚರಣೆ!
    Next Article ಅತೀಕ್ ಅಹ್ಮದ್ ಹತ್ಯೆ
    vartha chakra
    • Website

    Related Posts

    ಇಸ್ರೇಲ್ ಗೆ ಯಾಕೆ ಹೀಗಾಯ್ತು?

    ಜೂನ್ 17, 2025

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಜೂನ್ 16, 2025

    ಚೆನಾಬ್.. ಇದು ಭಾರತದ ಐಫೆಲ್ ಟವರ್!

    ಜೂನ್ 9, 2025

    6 ಪ್ರತಿಕ್ರಿಯೆಗಳು

    1. 89d61 on ಜೂನ್ 6, 2025 6:59 ಅಪರಾಹ್ನ

      can you buy clomiphene without rx can i order cheap clomid without rx can i get clomid without rx how can i get clomiphene get cheap clomiphene prices can you get generic clomiphene pills cost of generic clomiphene pills

      Reply
    2. order cialis from canada on ಜೂನ್ 8, 2025 11:27 ಅಪರಾಹ್ನ

      More posts like this would force the blogosphere more useful.

      Reply
    3. order metronidazole without prescription on ಜೂನ್ 10, 2025 5:11 ಅಪರಾಹ್ನ

      I couldn’t turn down commenting. Adequately written!

      Reply
    4. 2xnl4 on ಜೂನ್ 12, 2025 6:04 ಅಪರಾಹ್ನ

      order zithromax 250mg for sale – how to buy ofloxacin how to get flagyl without a prescription

      Reply
    5. 5yjio on ಜೂನ್ 18, 2025 12:07 ಫೂರ್ವಾಹ್ನ

      generic inderal – methotrexate 10mg cheap methotrexate 2.5mg brand

      Reply
    6. pc6lf on ಜೂನ್ 20, 2025 8:34 ಅಪರಾಹ್ನ

      how to get amoxicillin without a prescription – combivent 100mcg pill order ipratropium 100mcg for sale

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • +7 (499) 460-69-87 ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • 6jkue ರಲ್ಲಿ ಪೊಲೀಸರು ಸಸ್ಪೆಂಡ್.
    • Teddynar ರಲ್ಲಿ ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe