Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 2 ತಿಂಗಳಲ್ಲಿ ಬೆಂಗಳೂರಿನ ಬಸ್ ಕಂಡಕ್ಟರ್​ ಮೇಲೆ ಹಲ್ಲೆಯ 3 ಪ್ರಕರಣ ದಾಖಲು
    ಅಪರಾಧ

    2 ತಿಂಗಳಲ್ಲಿ ಬೆಂಗಳೂರಿನ ಬಸ್ ಕಂಡಕ್ಟರ್​ ಮೇಲೆ ಹಲ್ಲೆಯ 3 ಪ್ರಕರಣ ದಾಖಲು

    vartha chakraBy vartha chakraಅಕ್ಟೋಬರ್ 25, 20245 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,

    ಬಿಎಂಟಿಸಿ ಸಿಬ್ಬಂದಿಯ ಮೇಲೆ ಹಲ್ಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ತವ್ಯ ನಿರ್ವಹಿಸುವಾಗ ತಮಗೆ ರಕ್ಷಣೆ ಇಲ್ಲದಂತಾಗಿದೆ ಎಂದು, ಬಸ್ ಚಾಲಕರು ಮತ್ತು ನಿರ್ವಾಹರು ಸ್ವರಕ್ಷಣೆಗಾಗಿ ಗನ್ ಲೈಸೆನ್ಸ್ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದಾಗಿಯೂ ಮತ್ತೊಂದು ಬಿಎಂಟಿಸಿ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ ವರದಿಯಾಗಿದೆ.

    ಅಕ್ಟೋಬರ್ 1 ರಂದು ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್ ನಲ್ಲಿ ಬಿಎಂಟಿಸಿ ವೋಲ್ವೋ ಬಸ್ ಕಂಡಕ್ಟರ್ ಯೋಗೇಶ್ ಗೆ  ಹರ್ಷ ಸಿನ್ಹಾ ಅನ್ನೋ ಯುವಕ 2-3 ಬಾರಿ ಚಾಕುವಿನಿಂದ ಚುಚ್ಚಿ ಕೊಲ್ಲಲು ಯತ್ನಿಸಿದ್ದ.

    ಅಕ್ಟೋಬರ್ 4 ರಂದು ಅತ್ತಿಬೆಲೆಯಿಂದ ಮೆಜೆಸ್ಟಿಕ್ ಬರುತ್ತಿದ್ದ ವೋಲ್ವೋ ಬಸ್ ನಲ್ಲಿ ಹೊಸ ರೋಡ್ ಬಸ್ ಸ್ಟಾಪ್ ನಲ್ಲಿ ಪ್ರಯಾಣಿಕನೊಬ್ಬ  ಕಂಡಕ್ಟರ್ ಗೆ  ಸ್ಕ್ರೂ ಡ್ರೈವರ್ ನಿಂದ ಚುಚ್ಚಲು ಮುಂದಾಗಿದ್ದ ಪ್ರಕರಣ ರೂಟ್ ನಂಬರ್ 360/5 KA-57 F 9002 ಬಸ್ ನಲ್ಲಿ ನಡೆದಿದೆ.

    ಈಗ ಅದೇ ರೀತಿಯ ಮತ್ತೊಂದು ಪ್ರಕರಣ ವರದಿಯಾಗಿದ್ದು ಪ್ರಯಾಣಿಕನೊಬ್ಬ ಕಲ್ಲಿನಿಂದ ಕಂಡಕ್ಟರ್ ತಲೆಯನ್ನು ಜಜ್ಜಲು ಬಂದಿದ್ದ ಘಟನೆ ನಡೆದಿದೆ. ಈ ಘಟನೆ ಕಳೆದ ಶುಕ್ರವಾರ ಟಿನ್ ಫ್ಯಾಕ್ಟರಿ ಬಳಿ KA-14F1107 ನಂಬರಿನ ಬಿಎಂಟಿಸಿ ಬಸ್ ನಲ್ಲಿ ನಡೆದಿದೆ.

    ಕೆಲ ದಿನದ ಹಿಂದೆ ಪಾಸ್ ತೋರಿಸುವ ವಿಚಾರಕ್ಕೆ ಕಂಡಕ್ಟರ್ ಮತ್ತು ಪ್ರಯಾಣಿಕನ ನಡುವೆ ಕಿರಿಕ್ ಆಗಿತ್ತು. ಆ ವೇಳೆ ಪ್ರಯಾಣಿಕ ಹೇಮಂತ್ ಕಂಡಕ್ಟರ್ ಸಂಗಪ್ಪನ ಹೊಟ್ಟೆಗೆ ಗುದ್ದಿ ಎಸ್ಕೇಪ್ ಆಗಿದ್ದ. ನಂತರ 3 ದಿನದಿಂದ ಕಂಡಕ್ಟರ್ ಮೇಲೆ ಹಲ್ಲೆ ನಡೆಸಲು ಕಾಯುತಿದ್ದು  ಅಕ್ಟೋಬರ್ 18ರ ಶುಕ್ರವಾರ ಮಧ್ಯಾಹ್ನ 2.30ರ ಸುಮಾರಿಗೆ ಟಿನ್ ಫ್ಯಾಕ್ಟರಿ ಬಸ್ ಸ್ಟ್ಯಾಂಡ್ ನಲ್ಲಿ ಊಟ ಮಾಡುತ್ತಿರುವ ವೇಳೆ ಆರೋಪಿ ಹೇಮಂತ್ ದೊಡ್ಡದಾದ ಕಲ್ಲಿನಿಂದ ಕಂಡಕ್ಟರ್ ಸಂಗಪ್ಪನ ತಲೆಗೆ ಹೊಡೆದು ಎಸ್ಕೇಪ್ ಆಗಿದ್ದ.

    ನಂತರ ಪ್ರಯಾಣಿಕರು ಆತನನ್ನು ಹಿಡಿದು ಪೋಲಿಸರ ವಶಕ್ಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಸ್ ಕಂಡಕ್ಟರ್ ಗಳ ಸುರಕ್ಷತೆಯ ಬಗ್ಗೆ ಮತ್ತೆ ಆತಂಕ ಸೃಷ್ಟಿಯಾಗಿದ್ದು ಕಂಡಕ್ಟರ್ ಗಳು ತಮ್ಮ ರಕ್ಷಣೆಗೆ ಕ್ರಮ ಕೈಗೊಳ್ಳಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

    Bangalore bmtc crime Karnataka ಅಪರಾಧ ಸುದ್ದಿ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಕಣಕ್ಕಿಳಿದ ನಿಖಿಲ್ ಕುಮಾರಸ್ವಾಮಿ.
    Next Article ತಲ್ವಾರ್ ಗಳಿಂದ ಹೊಡೆದಾಡಿದ ಯುವಕರು.
    vartha chakra
    • Website

    Related Posts

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಮಹಿಳೆಯರೇ‌ ಹುಷಾರ್

    ಮೇ 7, 2025

    5 ಪ್ರತಿಕ್ರಿಯೆಗಳು

    1. https://www.tmcnet.com/topics/articles/2024/08/21/460501-best-money-transfer-service-profee.htm on ಅಕ್ಟೋಬರ್ 25, 2024 12:11 ಅಪರಾಹ್ನ

      is do I have an https://www.tmcnet.com/topics/articles/2024/08/21/460501-best-money-transfer-service-profee.htm system for long time?

      client programs can receive transactions made by site visitors all over
      the world.

      Reply
    2. https://www.wantedly.com/id/cilombo_alleke on ಅಕ್ಟೋಬರ್ 25, 2024 1:51 ಅಪರಾಹ್ನ

      Registrační bonus – gambler obdrží hotovost v případě
      vydání daný bonus, https://www.wantedly.com/id/cilombo_alleke Volný otáčky nebo
      peníze na sázky pro Registrace.

      Reply
    3. Mfozaikadom on ಅಕ್ಟೋಬರ್ 29, 2024 7:09 ಫೂರ್ವಾಹ್ನ

      Трудности с одобрением займа? Наши мфо онлайн без отказа готовы помочь. Лояльные условия — нужен лишь паспорт и карта, без проверок, доступно каждому от 18 лет.

      Reply
    4. Affordable SEO links shop on ಅಕ್ಟೋಬರ್ 30, 2024 10:11 ಫೂರ್ವಾಹ್ನ

      Concise and well written, thank you for the data. Do you care if I post
      some of this on my site basically incorporate a reference to this site?

      Reply
    5. casino on ಅಕ್ಟೋಬರ್ 30, 2024 1:15 ಅಪರಾಹ್ನ

      Howdy! Do you use Twitter? I’d like to follow you if that would be okay.
      I’m absolutely enjoying your blog and look forward to new updates.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • сервисные центры москвы ರಲ್ಲಿ ಕೈಲಾಸವಾಸಿಯಾದ ‘ಕಲೈವಾಣಿ’
    • Floydfox ರಲ್ಲಿ ಪರಿಷತ್ ನಾಮಕರಣ: ಸಿಕ್ಕವರಿಗೆ ಸೀರುಂಡೆ (ಸುದ್ದಿ ವಿಶ್ಲೇಷಣೆ) | Karnataka Vidhan Parishad
    • Akazodulky ರಲ್ಲಿ ಕುಂಭಮೇಳದಲ್ಲಿ ಕಿನ್ನರ ಕಲರವ
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಯುದ್ಧದ ಎಫೆಕ್ಟ್ ಐಪಿಎಲ್ ಪಂದ್ಯವೇ ರದ್ದು #india #pakistan #worldnews #attack #sharevideo #dailyupdate
    Subscribe